ಗೃಹಜ್ಯೋತಿ ಯೋಜನೆ ಅರ್ಜಿ ಸಲ್ಲಿಕೆಗೆ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಕಾನೂನು ಕ್ರಮ-ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ
ಬೆಂಗಳೂರು: ಗೃಹ ಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ,…
