Month: July 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.07.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಅಧಿಕ ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ:ಹಸ್ತಾ, ರಾಹುಕಾಲ 07:51 ರಿಂದ 09:26 ಗುಳಿಕಕಾಲ-02:13 ರಿಂದ 03:49 ಸೂರ್ಯೋದಯ (ಉಡುಪಿ) 06:15 ಸೂರ್ಯಾಸ್ತ – 06:59 ರಾಶಿ ಭವಿಷ್ಯ: ಮೇಷ ರಾಶಿ…

ಭಾರೀ ಮಳೆ ಹಿನ್ನೆಲೆ:ನಾಳೆ (ಜುಲೈ 24) ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 24ರಂದು) ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶಿಸಿದ್ದಾರೆ‌.…

ಮೂಲ್ಕಿ:ಯುವವಾಹಿನಿ ಘಟಕದ ಆಶ್ರಯದಲ್ಲಿ ಆಟಿದೊಂಜಿ ದಿನ

ಮೂಲ್ಕಿ: ಯುವವಾಹಿನಿ ಘಟಕದ ಆಶ್ರಯದಲ್ಲಿ 21ನೇ ವರ್ಷದ ಆಟಿದೊಂಜಿ ದಿನ ಕಾರ್ಯಕ್ರಮವು ಭಾನುವಾರ ಮೂಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು ಉದ್ಯಮಿ ಶೈಲೇಂದ್ರ ವೈ ಸುವರ್ಣ ಹಿಂದಿನ ಕಾಲದ ನಿರ್ಮಾಣಗೊಂಡ ಅಡುಗೆ ಕೋಣೆಯ ಒಳಗಡೆ ಒಲೆಯಲ್ಲಿಟ್ಟ ಪಾತ್ರೆಯಲ್ಲಿ ಬೆಂದ ಹಲಸಿನ ಗಟ್ಟಿಯನ್ನು…

ಕಾರ್ಕಳ: ಭಾರಿ ಗಾಳಿ ಮಳೆಗೆ ಮನೆಗಳಿಗೆ ಹಾನಿ, ಕೃಷಿ ಜಮೀನು ಜಲಾವೃತ

ಕಾರ್ಕಳ: ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದ್ದು ಬಾರಿ ಪ್ರವಾಹದಿಂದ ಭತ್ತದ ಕೃಷಿ ಅಡಿಕೆ ತೋಟ ಜಲಾವೃತಗೊಂಡಿದೆ. ಕಾರ್ಕಳ ತಾಲೂಕಿನ ಬೋಲಾ ಗ್ರಾಮದ ರಮೇಶ್ ನಾಯಕ್…

ಐವರು ಶಂಕಿತ ಉಗ್ರರ ಬಂಧನ ಪ್ರಕರಣ: ಪ್ರಮುಖ ಆರೋಪಿ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿಗೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿ ಜುನೈದ್ ಪತ್ತೆಗೆ ಸಿಸಿಬಿ ಬಲೆ ಬೀಸಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಪತ್ತೆಗೆ ಇಂಟರ್‌ಪೋಲ್ ಮೂಲಕ ಲುಕ್‌ಔಟ್ ನೋಟಿಸ್ ನೀಡಲು…

ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 27ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​…

ಬಳ್ಕುಂಜೆ: ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಲ್ಲಿ ಕಂಪ್ಯೂಟರ್ ಕಳವು!!

ಮುಲ್ಕಿ: ಇಲ್ಲಿಗೆ ಸಮೀಪದ ಬಳ್ಕುಂಜೆ ಮಹಿಳಾ ಹಾಲು ಉತ್ಪಾದಕರ ಸಂಘದಿಂದ ಕಳ್ಳರು ಕಂಪ್ಯೂಟರ್ ಕಳವು ಮಾಡಿದ್ದಾರೆ. ಕಳ್ಳರು ಹಾಲು ಉತ್ಪಾದಕರ ಸಂಘದ ಹಿಂಭಾಗದ ಕಿಟಕಿಯ ಕಬ್ಬಿಣದ ಸರಳು ತುಂಡರಿಸಿ ಒಳಭಾಗಕ್ಕೆ ಬಂದು ಕ್ಯಾಷ್ ಡ್ರಾವರ್ ಜಾಲಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬಳಿಕ ಡ್ರಾವರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.07.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ, ನಕ್ಷತ್ರ:ಉತ್ತರಫಾಲ್ಗುಣ, ರಾಹುಕಾಲ 05:24 ರಿಂದ 06:59 ಗುಳಿಕಕಾಲ-03:49 ರಿಂದ 05:24 ಸೂರ್ಯೋದಯ (ಉಡುಪಿ) 06:14 ಸೂರ್ಯಾಸ್ತ – 06:59 ರಾಶಿ ಭವಿಷ್ಯ: ಮೇಷ ರಾಶಿ (Aries)…

ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ : ಮೋಹನ ಗೌಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಹೇಳಿದ್ದಾರೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ…

ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರ ದಾಳಿ; 5 ಮಂದಿ ಯುವತಿಯರ ರಕ್ಷಣೆ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಎಂಬಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ವಿಟ ಪುರುಷರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ಐವರು ಯುವತಿಯರನ್ನು ರಕ್ಷಿಸಿದ್ದಾರೆ. ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು…