Month: July 2023

ನಿಟ್ಟೆ:ಮಗನ ಜತೆ ಬೈಕಿನಲ್ಲಿ ಹೋಗುತ್ತಿದ್ದ ತಾಯಿ ಆಯತಪ್ಪಿ ಬಿದ್ದು ಸಾವು

ಕಾರ್ಕಳ: ಮಗನೊಂದಿಗೆ ಬೈಕಿನಲ್ಲಿ ಹೋಗುತ್ತಿದ್ದ ತಾಯಿಯೊಬ್ಬರು ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ವೇಳೆ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗರಡಿಯ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.ನಿಟ್ಟೆ ಗ್ರಾಮದ ಕೆಳಗಿನ ಮನೆ ನಿವಾಸಿ ನಿಟ್ಟೆ ಕಾಲೇಜು ಉದ್ಯೋಗಿ…

ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ ನಲ್ಲಿ ದಾವೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳೇ ಇದೀಗ ವಿವಾದ ಸೃಷ್ಟಿಸಿದ್ದು,ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚುವ ಮೂಲಕ ಆಮಿಷವೊಡ್ಡಿ ಅಧಿಕಾರ ಬಂದಿದೆ,ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ…

ಸಿನಿಮಾ ಆಗುತ್ತಿದೆ ಧರ್ಮಸ್ಥಳದ ಸೌಜನ್ಯ ಪ್ರಕರಣ : “ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ!

ಬೆಂಗಳೂರು: ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ…

ನಿಷೇಧಿತ ಭಯೋತ್ಪಾದಕ ಸಂಘಟನೆ ಜತೆ ನಂಟು:ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯ ಬಂಧನ

ನವದೆಹಲಿ:ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಐಎಸ್ ಐ ಜತೆ ನಿಕಟ ಸಂಪರ್ಕ ಹೊಂದಿರುವ ಆರೋಪದ ಮೇಲೆ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ (19) ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. ಅನ್ಸಾರಿ ಕುರಿತು ಮೊದಲೇ…

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ ಉತ್ತಮ ನಾಯಕತ್ವ ರಾಷ್ಟ್ರವನ್ನು ಸುಭದ್ರಗೊಳಿಸುತ್ತದೆ -ವಕೀಲ ದಿವಿಜೇಂದ್ರ ಕುಮಾರ್

ಮೂಡುಬಿದಿರೆ :ಒಂದು ರಾಷ್ಟ್ರವನ್ನು ಕಟ್ಟಲು ಉತ್ತಮ ನಾಯಕತ್ವ ಸಹಕಾರಿಯಾಗುತ್ತದೆ. ಒಬ್ಬ ನಾಯಕನಲ್ಲಿ ಶಿಸ್ತು, ಶ್ರದ್ಧೆ, ಕಠಿಣ ಪರಿಶ್ರಮ ತನ್ನ ಜವಾಬ್ದಾರಿಯ ಅರಿವಿರಬೇಕು. ಮುಂದೆ ದೊಡ್ಡ ಜವಬ್ದಾರಿ ಹೊಂದುವವರು ನೀವಾಗಲಿದ್ದೀರಿ. ಆ ಸಂದರ್ಭದಲ್ಲಿ ತಾಳ್ಮೆ ಎನ್ನುವುದು ತುಂಬಾ ಮುಖ್ಯ. ತಾಳ್ಮೆಯೊಂದಿದ್ದರೆ ಉತ್ತಮ ನಾಯಕನಾಗಲು…

ಮಂಗಳೂರು: ಮಾದಕವಸ್ತು ಮಿಶ್ರಿತ ಚಾಕೊಲೇಟ್ ಮಾರಾಟ- ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ರಾಜ್ಯದಲ್ಲಿ ಮಾದಕವಸ್ತು ಪ್ರಕರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲಿ ಮಾದಕವಸ್ತು ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಹೈಲ್ಯಾಂಡ್‌ಬಳಿಯ ಅಂಗಡಿಯಲ್ಲಿ ಬಾಂಗ್ ಮಿಶ್ರಿತ ಚಾಕೊಲೇಟ್ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45)…

ಅಬಕಾರಿ ಸುಂಕ ಹೆಚ್ಚಳ ಹಿನ್ನಲೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ

ಬೆಂಗಳೂರು :ಅಬಕಾರಿ ಸುಂಕ ಹೆಚ್ಚಳ ಹಿನ್ನಲೆಯಲ್ಲಿ ಇಂದಿನಿಂದ ಮದ್ಯದ ದರದಲ್ಲಿ ಶೇ 20ರಷ್ಟು ದರ ಏರಿಕೆಯಾಗಲಿದ್ದು ರಾಜ್ಯ ಸರ್ಕಾರ ಪಾನಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಸಿಎಂ ಸಿದ್ದು ನೇತೃತ್ವದ ರಾಜ್ಯ ಸರ್ಕಾರ ತನ್ನ ಬಜೆಟ್‌ನಲ್ಲಿ ಅಬಕಾರಿ ಸುಂಕವನ್ನು ಏರಿಕೆಯ ಸುಳಿವು ನೀಡಿತ್ತು.…

ಕೆಎಂಎಫ್ ಜತೆ ಇಂದು ಸಿಎಂ ಮಹತ್ವದ ಸಭೆ: ಹಾಲಿನ ದರ ಹೆಚ್ಚಳ ಕುರಿತು ಅಂತಿಮ ನಿರ್ಧಾರ ಸಾಧ್ಯತೆ

ಬೆಂಗಳೂರು : ಹಾಲಿನ ದರ ಹೆಚ್ಚಳ, ಹೊರ ರಾಜ್ಯಗಳಲ್ಲಿ ನಂದಿನಿ ಹಾಲಿನ ಬೇಡಿಕೆ ಮತ್ತು ಹಾಲು ಉತ್ಪಾದಕ ರೈತರ ಸಮಸ್ಯೆಗಳೂ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಪದಾಧಿಕಾರಿಗಳೊಂದಿಗೆ ಇಂದು (ಶುಕ್ರವಾರ) ಚರ್ಚೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ,ನಕ್ಷತ್ರ:ಮಖಾ, ರಾಹುಕಾಲ 11:02 ರಿಂದ 12:37 ಗುಳಿಕಕಾಲ-07:50 ರಿಂದ 09:26 ಸೂರ್ಯೋದಯ (ಉಡುಪಿ) 06:14 ಸೂರ್ಯಾಸ್ತ – 07:00 ದಿನ ವಿಶೇಷ:ಪ್ರದೋಷ ರಾಶಿ ಭವಿಷ್ಯ: ಮೇಷ ರಾಶಿ…

ಕನ್ನಡ ಸಾಹಿತ್ಯ ಪರಿಷತ್ ನ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ

ಹೆಬ್ರಿ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಹೆಬ್ರಿ ತಾಲೂಕು ಘಟಕ ಸಹಯೋಗದಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಶ್ರೀಧರ ಪೈ ಮುನಿಯಾಲು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕ.ಸಾ.ಪ ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ…