Month: July 2023

ಶೋಭಾ ಭಾಸ್ಕರ್ ಅವರಿಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಗೌರವ: ಜುಲೈ 23 ರಂದು ಪ್ರಶಸ್ತಿ ಪ್ರದಾನ

ಕಾರ್ಕಳ: ಜೆ ಸಿ ಐ ಕಾರ್ಕಳ ರೂರಲ್ ಇದರ ಮಾಜಿ ಅಧ್ಯಕ್ಷರಾದ ಶೋಭಾ ಭಾಸ್ಕರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಜೆಸಿಐ ಶಂಕರ್ ನಾರಾಯಣ ಘಟಕದ ವತಿಯಿಂದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಜುಲೈ 23ರಂದು ಈ…

ಪ್ರತ್ಯೇಕ ಪ್ರಕರಣ: ಕಾರ್ಕಳ ತಾಲೂಕಿನಲ್ಲಿ ಇಬ್ಬರು ಸಾವು

ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಬ್ಬರು ವ್ಯಕ್ತಿಗಳು ಮತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿ ಹಠಾತ್ ಎದೆ ನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಲಂಬಾಡಿ ಪದವು ನಿವಾಸಿ ಉಮೇಶ್ (38 ವರ್ಷ) ಮೃತಪಟ್ಟವರು. ಉಮೇಶ್…

ಬೆಂಗಳೂರು: ಬಂಧಿತ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್ ಶಂಕೆ: ಮತ್ತೊಬ್ಬ ಸಿಸಿಬಿ ವಶಕ್ಕೆ

ದಾವಣಗೆರೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಫಯಾಜ್ ಉಲ್ಲಾ(3)) ಬಂಧಿತ ವ್ಯಕ್ತಿ. ಬೆಂಗಳೂರಿನ ಸಿಸಿಬಿ ಪೊಲೀಶರು ಇಂದು ಬೆಳಗ್ಗೆ ದಾವಣಗೆರೆಯಲ್ಲಿ ಫಯಾಜ್‌ನನ್ನು ಬಂಧಿಸಿದ್ದಾರೆ. ಈ…

ಕಾರ್ಕಳ: ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಸಿ.ಎ,ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ 2 ದಿನಗಳ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ ನಡೆಯಿತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೋಫೆಸರ್ ರಾಜ್ ಗಣೇಶ್ ಕಾಮತ್ , ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್…

ಕಡ್ತಲ ಪಂಚಾಯತ್ ಗ್ರಾಮಸಭೆ

ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆಯು ಬುಧವಾರ ಜರುಗಿತು. ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಗ್ರಾಮ ಪಂಚಾಯಿತಿಯಿಂದ ಮಾತ್ರ ಸಾಧ್ಯವಿಲ್ಲ. ಎಲ್ಲಾ ಜನಪ್ರತಿನಿಧಿಗಳ,…

ಕಾರ್ಕಳ: ಮಹಿಳೆ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪಿ ಹರಿತನಯ ದೇವಾಡಿಗ ಆತ್ಮಹತ್ಯೆ

ಕಾರ್ಕಳ: ಖಾಸಗಿ ಸಹಕಾರಿ ಸಂಸ್ಥೆಯೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಶವ…

ಕಾರ್ಕಳ : ಕಳವು ಪ್ರಕರಣದ ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯ ಆದೇಶ

ಕಾರ್ಕಳ : ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜಯಂತಿನಗರ ಎಂಬಲ್ಲಿನ ಕಳವು ಪ್ರಕರಣದ ಆರೋಪಿಗಳಿಗೆ 3 ವರ್ಷ 6 ತಿಂಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಕಳೆದ 2012 ಏಪ್ರಿಲ್ 27ರ ರಾತ್ರಿ ಕಾರ್ಕಳದ…

ಶಕ್ತಿ ಯೋಜನೆ ಎಫೆಕ್ಟ್: ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್‌ಗೆ ಕರೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿದ್ದು, ಮಹಿಳೆಯರು ಆಟೋ ಹಾಗೂ ಖಾಸಗಿ ಬಸ್ ಬಿಟ್ಟು ಕೆಎಸ್‌ಆರ್‌ಟಿಸಿ ಬಸ್ ಮೊರೆ ಹೋಗಿದ್ದಾರೆ. ಈ ಮಧ್ಯೆ ಶಕ್ತಿ…

ಅಸಭ್ಯ ನಡವಳಿಕೆಯಿಂದ ಶಾಸಕ ಸುನಿಲ್ ಕುಮಾರ್ ಸದನದಿಂದ ಅಮಾನತಾಗಿರುವುದು ಕ್ಷೇತ್ರದ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್ ವಕ್ತಾರ ಶುಭದ ರಾವ್

ಕಾರ್ಕಳ: ಕರ್ನಾಟಕ ‌ವಿಧಾನಸಭೆಯ ಕಲಾಪದ‌ ಸಂದರ್ಭದಲ್ಲಿ ಉಪ ಸಭಾಪತಿ ಮೇಲೆ ಕಾಗದ ಪತ್ರವನ್ನು ಎಸೆದು ಅಸಭ್ಯ ವರ್ತನೆ ತೋರಿದ ಕಾರಣ ಅಮಾನತು ಶಿಕ್ಷೆಗೆ ಒಳಗಾದ ಕಾರ್ಕಳ ಶಾಸಕ ಸುನೀಲ್ ಕುಮಾರವರ ವರ್ತನೆಯಿಂದ ಕ್ಷೇತ್ರದ ಜನತೆ ತಲೆ ತಗ್ಗಿಸುವಂತಾಗಿದೆ ಎಂದು ಬ್ಲಾಕ್ ಕಾಂಗ್ರೇಸ್…

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಅಚಾರ್ಯ ಆಯ್ಕೆ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಕೆ.ಎಂ ಖಲೀಲ್, ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ…