Month: July 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.07.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ,ನಕ್ಷತ್ರ:ಆಶ್ಲೇಷಾ , ರಾಹುಕಾಲ 02:13 ರಿಂದ 03:49 ಗುಳಿಕಕಾಲ-09:26 ರಿಂದ 11:02 ಸೂರ್ಯೋದಯ (ಉಡುಪಿ) 06:13 ಸೂರ್ಯಾಸ್ತ – 07:00 ದಿನ ವಿಶೇಷ: ಮಹಾನಕ್ಷತ್ರ ಪುಷ್ಯ ಆರಂಭ…

ಪಡುಪಣಂಬೂರು: ಡ್ರೈನೇಜ್ ಪಿಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಮುಲ್ಕಿ: ಪಡುಪಣಂಬೂರು ಒಳ ಪೇಟೆಯ ಸಂತೆಕಟ್ಟೆ ಬಳಿಯ ಪುಷ್ಪರಾಜ್ ಅಮೀನ್ ಎಂಬವರ ಮನೆಯ ಹಿಂದುಗಡೆ ಡ್ರೈನೇಜ್ ಪಿಟ್ ನಲ್ಲಿ ಮಹಿಳೆಯ ಶವ ಅನುಮಾನಾಸ್ಪದ ರೀತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಪಡು ಪಣಂಬೂರು ಕಲ್ಲಾಪು ಬಳಿಯ ನಾಗಮ್ಮ ಶೆಟ್ಟಿಗಾರ್ (85) ಎಂದು…

ಕೆಮ್ರಾಲ್ : ಡೆಂಗ್ಯೂ ಮಲೇರಿಯಾ ಮಾಹಿತಿ ಕಾರ್ಯಕ್ರಮ

ಮೂಲ್ಕಿ : ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ ಮಂಗಳೂರು,…

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ ನೂತನ ಅಧ್ಯಕ್ಷರಾಗಿ ದಿನೇಶ್ ಕೊರಳಕೋಡಿ ಆಯ್ಕೆ

ಕಾರ್ಕಳ :ಇತ್ತೀಚೆಗೆ ನಡೆದ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಇದರ ವಾರ್ಷಿಕ ಮಹಾಸಭೆಯಲ್ಲಿ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಹಿರಿಯ ಸದಸ್ಯರಾದ ಸದಾಶಿವ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷರಾಗಿ ದಿನೇಶ್ ಕೊರಳಕೋಡಿ…

ಸದನದಲ್ಲಿ ಅಶಿಸ್ತು ತೋರಿದ ಬಿಜೆಪಿಯ 10 ಶಾಸಕರನ್ನು ಅಮಾನತುಗೊಳಿಸಿ ಸ್ಪೀಕರ್ ಆದೇಶ

ಬೆಂಗಳೂರು: ವಿಧಾನಸಭೆಯಲ್ಲಿ ಅಸಭ್ಯವಾಗಿ ವರ್ತನೆ ತೋರಿದಂತ ಆರೋಪದ ಹಿನ್ನಲೆಯಲ್ಲಿ ಹತ್ತು ಮಂದಿ ಬಿಜೆಪಿ ಸದಸ್ಯರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಇಂದು ವಿಧಾನಸಭೆಯಲ್ಲಿ ಸಚಿವ ಹೆಚ್ ಕೆ ಪಾಟೀಲ್ ಅವರು ಪ್ರಸ್ತಾವನೆಯನ್ನು ಮಂಡಿಸಿದರು. ಡಾ.ಸಿಎನ್ ಅಶ್ವತ್ಥನಾರಾಯಣ್, ವಿ.ಸುನೀಲ್ ಕುಮಾರ್, ಆರ್ ಅಶೋಕ್, ವೇದವ್ಯಾಸ ಕಾಮತ್,…

ನಾಳೆಯಿಂದ (ಜು.20) ಸಂಸತ್ತಿನಲ್ಲಿ ಮುಂಗಾರು ಅಧಿವೇಶನ: ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ಒಪ್ಪಿಗೆ

ನವಹೆಹಲಿ: ನಾಳೆಯಿಂದ (ಜು.20) ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದೆ, ಅದಕ್ಕೂ ಮುನ್ನ ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ಇದು ಲೋಕಸಭೆಯ ವಾಡಿಕೆಯಾಗಿದ್ದು, ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವುದು ಇದರ ಉದ್ದೇಶವಾಗಿದೆ. ಇದರ ಜತೆಗೆ ಸದನದಲ್ಲಿ ಯಾವುದಾದರೂ ಪ್ರಮುಖ ವಿಚಾರದ…

ಕಾರ್ಕಳ ತಾಲೂಕಿನ ಹಲವೆಡೆ ಭಾರೀ ಗಾಳಿಮಳೆಯಿಂದ ಮನೆಗಳಿಗೆ ಮರಬಿದ್ದು ಹಾನಿ

ಕಾರ್ಕಳ:ಮಂಗಳವಾರ ರಾತ್ರಿ ಮಳೆ ಸಹಿತ ಭಾರೀ ಗಾಳಿಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳಿಗೆ ಮರಬಿದ್ದು ಭಾರೀ ಹಾನಿ ಸಂಭವಿಸಿದೆ ತಾಲೂಕಿನ ಕಣಜಾರು ಗ್ರಾಮದ ಕಲ್ಯಾಣಿ ನಾಯಕ್ ಎಂಬವರ ಮನೆಗೆ ಹಾನಿಯಾಗಿ 20,000 ನಷ್ಟ ಸಂಭವಿಸಿದೆ. ದುರ್ಗಾ ಗ್ರಾಮದ ಮಲೆಬೆಟ್ಟು ಎಂಬಲ್ಲಿನ ತನಿಯಪ್ಪ…

ಮೂಡಬಿದಿರೆ : ಎಕ್ಸಲೆಂಟ್ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ- ಕಲೆ ಕೌಶಲ್ಯವನ್ನು ಮೀರಿದ್ದು: ಕಾಂತಾರ ನಟಿ ಮಾನಸಿ ಸುಧೀರ್ ಅಭಿಮತ

ಮೂಡುಬಿದಿರೆ: ಜಗತ್ತಿನ ಮೊದಲ ನಟ ಶಿವ, ಜಗತ್ತನ್ನು ಕಾಪಾಡಲು ವಿಷವನ್ನೇ ಕುಡಿದ ಶಿವನೇ ಎಲ್ಲಾ ಕಲಾವಿದರ ಆರಾಧ್ಯ ದೈವ. ಸತತ ಪ್ರಯತ್ನದಿಂದ ಕೌಶಲ್ಯ ಬರುತ್ತದೆ. ಕಲೆ ಕೌಶಲ್ಯವನ್ನು ಮೀರಿದ್ದು. ಈ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಧನಾತ್ಮಕ ಚಿಂತನೆ ಹೊಂದಿದೆ. ಈ ಚಿಂತನೆಯಡಿಯಲ್ಲಿ…

ಬೆಳಗಾವಿ ಜೈನಮುನಿ ಹತ್ಯೆ ಪ್ರಕರಣ ಸಿಐಡಿ ಗೆ ಹಸ್ತಾಂತರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ನಡೆದ ಜೈನ ಮುನಿಯ ಹತ್ಯೆ ಪ್ರಕರಣವನ್ನು ಸಿಐಡಿ ತನಿಕೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ವಹಿಸಲಾಗಿದೆ…

ಬೆಂಗಳೂರಿನಲ್ಲಿ ಶಂಕಿತ ಉಗ್ರರಿಂದ ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು: ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಇಂದು (ಜುಲೈ 19) ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿAದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿವಾಳದ…