Month: July 2023

ವರಂಗ ಕೆಲ್‌ಟೆಕ್ ವತಿಯಿಂದ ಪಂಚಾಯತ್ ಗೆ ಪ್ರಾಜೆಕ್ಟರ್ ಕೊಡುಗೆ

ಹೆಬ್ರಿ : ತಾಲೂಕಿನ ವರಂಗದ ವಿಶ್ವಾಸನಗರದ ಕೆಲ್‌ಟೆಕ್ ಸಂಸ್ಥೆಯ ವತಿಯಿಂದ ಮುನಿಯಾಲಿನ ವರಂಗ ಗ್ರಾಮ ಪಂಚಾಯಿತಿ ಕಛೇರಿಗೆ ಸುಮಾರು 25000 ರೂ. ಮೊತ್ತದ ಪ್ರಾಜೆಕ್ಟರ್ ಕೊಡುಗೆಯಾಗಿ ನೀಡಲಾಯಿತು. ಈ ಪ್ರಾಜೆಕ್ಟರ್ ನಿಂದ ಪಂಚಾಯತ್‌ನಲ್ಲಿ ಜನಸಂಪರ್ಕ ಸಭೆ, ವಿಶೇಷ ಕಾರ್ಯಗಾರ ಇನ್ನಿತರ ಕಾರ್ಯಕ್ರಮಗಳಲ್ಲಿ…

ಕಿಸಾನ್ ಸಮ್ಮಾನ್ ಯೋಜನೆಯಡಿ 4 ಸಾವಿರ ರೂ. ಯೋಜನೆ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರತಿಯೊಬ್ಬ ರೈತರಿಗೂ ಅನಕೂಲವಾಗುವಂತಹ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೀಡುತ್ತಿದ್ದ 4 ಸಾವಿರ ರೂ ಯೋಜನೆ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು. ವಿಧಾನಸಭಾ ಅಧಿವೇಶನದಲ್ಲಿ ಮಂಗಳವಾರ ಬಿಜೆಪಿ ಶಾಸಕ ಸುರೇಶ್…

ಬೆಳಗಾವಿ ಜೈನಮುನಿ ಹತ್ಯೆ ಹಿಂದೆ ಮುಸ್ಲಿಂ ಸಂಘಟನೆ ಕೈವಾಡ ಶಂಕೆ : ವಿದ್ಯಾನಂದ ಸರಸ್ವತಿ ಸ್ವಾಮೀಜಿ

ಬೆಳಗಾವಿ : ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಮುನಿ ರಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಕೇವಲ ಒಬ್ಬನ ಕೈವಾಡ ಮಾತ್ರವಲ್ಲ. ಇದರ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ಇದೆ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ…

ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತರ ಉಗ್ರರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕನಕನಗರದ ಸುಲ್ತಾನ್ ಪಾಳ್ಯ ಮಸಿದಿಯ ಬಳಿ ಸಭೆ ನಡೆಸುತ್ತಿರುವ ಮಾಹಿತಿ ಪಡೆದ ಸಿಸಿಬಿ…

ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ ಮಹಿಳೆಯರು ಎದುರು ನೋಡುತ್ತಿರುವ ಗೃಹಲಕ್ಷ್ಮಿ ಯೋಜನೆಗೆ ಇಂದು(ಜುಲೈ 19) ಚಾಲನೆ ಸಿಗಲಿದೆ. ಬೆಂಗಳೂರಿನಲ್ಲಿ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದಿನಿAದಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ. ಆಗಸ್ಟ್ನಲ್ಲಿ ಗೃಹಲಕ್ಷ್ಮಿಯರ…

ಮೂಡಬಿದಿರೆ :ಇಂದು(ಜು.19) ಎಕ್ಸಲೆಂಟ್ ಕಾಲೇಜಿನ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ

ಮೂಡಬಿದಿರೆ: ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ 2023 -24ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.19) ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಎಕ್ಸ್ಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಲಿದ್ದು, ಶಾಸ್ತ್ರೀಯ ನೃತ್ಯಗಾರ್ತಿ ಹಾಗೂ ಚಲನಚಿತ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.07.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ,ನಕ್ಷತ್ರ:ಪುಷ್ಯ , ರಾಹುಕಾಲ 12:37 ರಿಂದ 02:13 ಗುಳಿಕಕಾಲ-11:01 ರಿಂದ 12:37 ಸೂರ್ಯೋದಯ (ಉಡುಪಿ) 06:13 ಸೂರ್ಯಾಸ್ತ – 07:00 ರಾಶಿ ಭವಿಷ್ಯ ಮೇಷ ರಾಶಿ (Aries)…

ರೆಂಜಾಳ: ಖಾಸಗಿ ಜಾಗದಲ್ಲಿ ರುದ್ರಭೂಮಿ ನಿರ್ಮಾಣ ಆರೋಪ: ಪಂಚಾಯಿತಿ ಸದಸ್ಯನಿಂದ ದಲಿತ ಮಹಿಳೆಗೆ ಜಾತಿ ನಿಂದನೆ

ಕಾರ್ಕಳ:ದಲಿತ ಮಹಿಳೆಯೊಬ್ಬರ ಖಾಸಗಿ ಜಾಗಕ್ಕೆ ಅತಿಕ್ರಮ‌ ಪ್ರವೇಶ ಮಾಡಿ ಸ್ಮಶಾನ ನಿರ್ಮಾಣಕ್ಕಾಗಿ ನೆಲ ಸಮತಟ್ಟು ಮಾಡಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಪಂಚಾಯಿತಿ ಸದಸ್ಯನ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಪೇರಳದಬೆಟ್ಟು ನಿವಾಸಿ…

ಮಾಳ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಮಂಗಳವಾರ ನಡೆದಿದೆ. ಬಜಗೋಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೌಶಿಕ್(16) ಎಂಬಾತ ಕಾಲೇಜಿನಿಂದ ಮಧ್ಯಾಹ್ನ ಮನೆಗೆ…

ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಹಿಂಪಡೆಯಲು ಮುಂದಾದ ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೂಪಿಸಲಾಗಿದ್ದ ವಿವಾದಿತ ಎಪಿಎಂಸಿ ತಿದ್ದುಪಡಿ ವಿಧೇಯಕ ಹಿಂಪಡೆಯಲು ಮುಂದಾದ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ (ತಿದ್ದುಪಡಿ) ವಿಧೇಯಕ 2023ಕ್ಕೆ ವಿಧಾನ ಪರಿಷತ್‌ನಲ್ಲಿ ಅನುಮೋದನೆ…