ಉಡುಪಿ ಜಿಲ್ಲೆಯಲ್ಲಿ ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಸಾಮಾಜಿಕ ಕಾರ್ಯಕರ್ತರ ಆಗ್ರಹ
ಉಡುಪಿ: ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸುವ ಜಿಲ್ಲೆಯಲ್ಲಿ ಯಾವುದೇ ಸರಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ಈ ಕೊರತೆ ಯಿಂದ ಬಹಳಷ್ಟು ಕಷ್ಟನಷ್ಟಗಳನ್ನು ಅನುಭವಿಸುವಂತಾಗುತ್ತಿದೆ. ಆದುದರಿಂದ ರಾಜ್ಯ ಸರಕಾರ ಅತೀ ಅಗತ್ಯವಾಗಿ…
