ಆಡಳಿತ ಯಂತ್ರಕ್ಕೆ ಮತ್ತೆ ಸರ್ಜರಿ: 5 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕೆಇಎ ಯ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿದ್ದ ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರಾಗಿ, ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಎಂ.ಎಸ್. ದಿವಾಕರ್…
