Month: July 2023

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ‘ಯಕ್ಷಾರ್ಚನೆ’

ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು. ಅವರು ಹಳೆಯಂಗಡಿ ಸಮೀಪದ…

ಹೈನುಗಾರರೇ ಎಚ್ಚರದಿಂದಿರಿ! ರಾಜ್ಯಕ್ಕೆ ಕಾಲಿಟ್ಟಿದೆ ಒಟೈಟಿಸ್ ಮಾರಕ ಕಾಯಿಲೆ

ಬೆಂಗಳೂರು: ಈ ಹಿಂದಿನ ಸಾಲಿನಲ್ಲಿ ರಾಜ್ಯವ್ಯಾಪಿ ರಾಸುಗಳಲ್ಲಿ ಕಾಣಿಸಿಕೊಂಡಿದ್ದ ಚರ್ಮಗಂಟು ರೋಗದಿಂದ ಕಂಗಾಲಾಗಿದ್ದ ಹೈನುಗಾರರಿಗೆ ಇದೀಗ ಮತ್ತೊಂದು ಭಯಾನಕ ಖಾಯಿಲೆ ಬರಸಿಡಿಲಿನಂತೆ ಬಂದರೆಗಿದ್ದು, ಒಟೈಟಿಸ್ ಎನ್ನುವ ಖಾಯಿಲೆ ರಾಜ್ಯಕ್ಕೆ ಕಾಲಿಟ್ಟಿದ್ದು ಹೈನುಗಾರರಲ್ಲಿ ಆಂತಕ ಮನೆ ಮಾಡಿದೆ. ತಮಿಳುನಾಡು ರಾಜ್ಯದ ಹಲವು ಭಾಗದಲ್ಲಿ…

ಆಗುಂಬೆ ಘಾಟಿಯಲ್ಲಿ ನಡೆಯಿತು ಮತ್ತೊಂದು ದುರಂತ: 30 ಅಡಿ ಪ್ರಪಾತಕ್ಕೆ ಬಿದ್ದ ಗುಜರಿ ಮಾಲೀಕ: ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ರಕ್ಷಣೆ…!

ಹೆಬ್ರಿ:ನಾಡ್ಪಾಲು ಗ್ರಾಮದ ಸೋಮೇಶ್ವರ ಸಮೀಪದ ಆಗುಂಬೆ ಘಾಟಿಯ 7 ನೇ ತಿರುವಿನಲ್ಲಿ ಗುಜರಿ ಫ್ಯಾಕ್ಟರಿ ಮಾಲಿಕನೊಬ್ಬ ಆಕಸ್ಮಿಕವಾಗಿ 30 ಅಡಿ ಆಳದ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ‌ ಈ ದುರ್ಘಟನೆ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಗುಜರಿ ವ್ಯಾಪಾರಿ ಮಹಮ್ಮದ್…

ಕಾರ್ಕಳ: ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಮಹತ್ವದ ತಿರುವು: ದೂರದ ಸಂಬಂಧಿಕನ ಕಿರುಕುಳಕ್ಕೆ ನೊಂದು ವಿವಾಹಿತೆ ಆತ್ಮಹತ್ಯೆ?

ಕಾರ್ಕಳ: ವಿವಾಹಿತ ಮಹಿಳೆಯೊಬ್ಬರು ತಾನು ಕೆಲಸ ನಿರ್ವಹಿಸುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು ಮಹಿಳೆಯ ಆತ್ಮಹತ್ಯೆಗೆ ಆಕೆಯ ದೂರದ ಸಂಬAಧಿಕನಾದ ಈದು ಗ್ರಾಮದ ಹೊಸ್ಮಾರಿನ ಸಂತೋಷ ಯಾನೆ ಹರಿತನಯ ದೇವಾಡಿಗನ ಕಿರುಕುಳವೇ ಕಾರಣವೆಂದು ಮೃತ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.07.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು,ಕರ್ಕಾಟಕ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಪುನರ್ವಸು , ರಾಹುಕಾಲ 07:49 ರಿಂದ 09:25 ಗುಳಿಕಕಾಲ-02:13 ರಿಂದ 03:49 ಸೂರ್ಯೋದಯ (ಉಡುಪಿ) 06:13 ಸೂರ್ಯಾಸ್ತ – 07:00 ದಿನವಿಶೇಷ:ಆಟಿ ಅಮವಾಸ್ಯೆ(ಭೀಮನ ಅಮವಾಸ್ಯೆ) ಕರ್ಕಾಟಕ…

ಬಿಸಿ ಊಟದ ಕಾರ್ಯಕರ್ತರು ಬಳೆ ತೊಡದಂತೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಬಿಸಿಯೂಟ ತಯಾರಿಕೆ ಸಿಬ್ಬಂದಿ ಕೈಗೆ ಬಳೆ ತೊಡದಂತೆ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ ಎಂಬ ಸುದ್ದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಲಗಳೆದಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು…

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಟ್ಟಿ ಹಾಕಲು ಕಾಂಗ್ರೆಸ್ ರಣತಂತ್ರ: ನಾಳೆಯಿಂದ( ಜುಲೈ 17) ಬೆಂಗಳೂರಿನಲ್ಲಿ ಎರಡು ದಿನ ವಿರೋಧ ಪಕ್ಷಗಳ ಮಹಾಮೈತ್ರಿ ಕೂಟ ಸಭೆ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಶತಾಯಗತಾಯ ಸೋಲಿಸಲೇಬೇಕು ಎನ್ನುವ ಜಿದ್ದಿಗೆ ಬಿದ್ದಿರುವ ಕಾಂಗ್ರೆಸ್ ನೇತೃತ್ವದ ಸುಮಾರು 40 ಕ್ಕೂ ಹೆಚ್ಚು ವಿರೋಧ ಪಕ್ಷಗಳು ನಾಳೆಯಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮಹಾ ಮೈತ್ರಿಕೂಟದ ಸಭೆ ನಡೆಸಲಿವೆ. ವಿರೋಧಪಕ್ಷಗಳ ಮಹಾ ಮೈತ್ರಿಕೂಟದ…

ಕಾರ್ಕಳ: ವಿಷ ಸೇವಿಸಿ ಮದ್ಯವ್ಯಸನಿ ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಹಾರ್ದೊಟ್ಟು ನಿವಾಸಿ ರವಿ ಶೆಟ್ಟಿ(55) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಮನೆಯ ಬಳಿ ವಾಂತಿ…

ಶಂಕುಸ್ಥಾಪನೆ ಶೂರರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ: ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ

ಕಾರ್ಕಳ:ಮೂಲಸೌಕರ್ಯ, ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಆಯಾಮಗಳಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಿದ ಕಾರ್ಕಳ ಶಾಸಕರಿಗೆ ಕೇವಲ ಶಂಕುಸ್ಥಾಪನೆಗೆ ಮೀಸಲಾಗಿರುವ ಕಾಂಗ್ರೆಸ್ ಪಕ್ಷದ ಬಿಟ್ಟಿ ಸಲಹೆ ಬೇಡ, ಮಾಜಿ ಮುಖ್ಯಮಮತ್ರಿ ವೀರಪ್ಪ ಮೊಯ್ಲಿಯವರು ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಅಭಿವೃದ್ಧಿ ಎನ್ನುವುದು…

ನಿಮ್ಮೊಂದಿಗೆ ಸಮಾಜ ಹಾಗೂ ಸಮುದಾಯವನ್ನು ಬೆಳೆಸಿ: ಮೊಹಮ್ಮದ್ ಇದ್ರಿಸ್

ಕಾರ್ಕಳ : ಇಸ್ಲಾಂ ವಿದ್ಯೆಗೆ ಬಹಳ ಮಹತ್ವವನ್ನು ನೀಡಿದೆ. ಹೆಣ್ಣು ಮಕ್ಕಳಿಗೆ ವಿದ್ಯೆ ನೀಡುವಲ್ಲಿ ನಾವೆಂದು ಹಿಂದೆ ಉಳಿದಿಲ್ಲ ಆದರೆ ನಮ್ಮ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಷಡ್ಯಂತ್ರ ನಡೆಯುತ್ತಿದೆ. ಈ ಷಡ್ಯಂತ್ರದ ವಿರುದ್ಧ ಮುಸ್ಲಿಂ ಹೆಣ್ಣುಮಕ್ಕಳು ವಿದ್ಯಾವಂತರಾಗಿ ಸೂಕ್ತ ಉತ್ತರ…