ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಮುಖ್ಯಪೇದೆ ನೇಣು ಬಿಗಿದು ಆತ್ಮಹತ್ಯೆ
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಾಸದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕಾಜರಬೈಲು ನಿವಾಸಿ ಪ್ರಶಾಂತ್ (45) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಪ್ರಶಾಂತ್ ಈ ಹಿಂದೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ…
