ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಖೈದಿ ಜಯೇಶ್ ಪೂಜಾರಿಗೆ ಉಗ್ರ ನಂಟು!: ಪೊಲೀಸ್ ತನಿಖೆಯಲ್ಲಿ ಬಹಿರಂಗ
ನಾಗ್ಪುರ (ಜು.15): ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್ ಪೂಜಾರಿ, ಭಯೋತ್ಪಾದಕ ಕೇಸಿನಲ್ಲಿ ದೋಷಿಯಾಗಿ ಕರ್ನಾಟಕದ ಜೈಲಿನಲ್ಲಿರುವ ಉಗ್ರ ಅಫ್ಸರ್ ಪಾಷಾ ಜತೆ ಸಂಪರ್ಕದಲ್ಲಿದ್ದಾನೆ. ಅಲ್ಲದೇ ಬೆದರಿಕೆ ಕರೆ ಮಾಡಿದಾಗ…
