Month: July 2023

ವಿಟ್ಲ ಬಳಿ ಮನೆ ಮೇಲೆ ಉರುಳಿ ಬಿದ್ದ ಪಿಕಪ್: ಮಹಿಳೆಗೆ ಗಂಭೀರ ಗಾಯ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರಿಯಲ್ಲಡ್ಕ, ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಉರುಳಿ ಬಿದ್ದಿದ್ದು, ಮನೆಯ ಒಳಗಿದ್ದ ಮಹಿಳೆ ಗಂಭಿರವಾಗಿ ಗಾಯಗೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ಚಾಲಕನ ನಿಯಂತ್ರಣ…

ಕುಕ್ಕುಂದೂರು : ಮನೆಗೆ ಮರ ಬಿದ್ದು ಸಾವಿರಾರು ರೂ. ನಷ್ಟ

ಕಾರ್ಕಳ : ತಾಲೂಕಿನ ಕುಕ್ಕುಂದೂರು ಗ್ರಾಮದ ನಕ್ರೆ ದಿನೇಶ್ ಪೂಜಾರಿ ಎಂಬುವರ ವಾಸ್ತವ್ಯದ ಮನೆಗೆ ಗುರುವಾರ ಸಂಜೆ ತೆಂಗಿನ ಮರ ಬಿದ್ದು ತಗಡು ಶೀಟ್, ಹಂಚು ಹಾಗೂ ಪಕ್ಕಸ್‌ಗೆ ಹಾನಿಯಾಗಿದ್ದು ಸುಮಾರು ಹನ್ನೆರಡು ಸಾವಿರ ರೂ. ನಷ್ಟ ಸಂಭವಿಸಿದೆ. ಸ್ಥಳಕ್ಕೆ ಕಂದಾಯ…

ಕೈಗೆ ಬಂದರೂ ಬಾಯಿಗಿಲ್ಲ : ಗಾಂಧಿ ಗ್ರಾಮ ಪುರಸ್ಕಾರದಿಂದ ವಂಚಿತವಾದ ದುರ್ಗ ಗ್ರಾಮ ಪಂಚಾಯತ್

ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮ ಪಂಚಾಯಿತಿ ಕಳೆದ 2019-20 ರ ಸಾಲಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿತ್ತು. ಆದರೆ ಪ್ರಶಸ್ತಿ ಘೋಷಣೆಯಾಗಿ ಮೂರು ವರ್ಷ ಕಳೆದರೂ ಸರಕಾರ ಈವರೆಗೂ ಪ್ರಶಸ್ತಿಯನ್ನು ನೀಡಿಲ್ಲ. ಪಂಚಾಯತ್ ರಾಜ್…

ಚಂದ್ರಯಾನ 3 ಉಡಾವಣೆಗೆ ಕ್ಷಣಗಣನೆ ಆರಂಭ: ನಭಕ್ಕೆ ಜಿಗಿಯಲು ಸಜ್ಜಾದ ಉಪಗ್ರಹ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಮ್ಮಿಕೊಂಡಿರುವ ಹಾಗೂ ವಿಶ್ವವೇ ಎದುರು ನೋಡುತ್ತಿರುವ ಮಹತ್ವಾಕಾಂಕ್ಷಿ ಚಂದ್ರಯಾನ ಇಂದು ಸಾಕಾರಗೊಳ್ಳಲಿದೆ. ಚಂದ್ರಯಾನ-3 ವ್ಯೋಮನೌಕೆಯನ್ನು ಹೊತ್ತ ಎಲ್‌ವಿಎಂ-3 ರಾಕೆಟ್, ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿAದ ಇಂದು ಮಧ್ಯಾಹ್ನ 2.35ಕ್ಕೆ ನಭಕ್ಕೆ ನೆಗೆಯಲಿದೆ. ಇದು…

ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ಒತ್ತಾಯ: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳಿಂದ ಒತ್ತಾಯ ಹಿನ್ನೆಲೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಎಲ್ಲ ಹಾಲು ಒಕ್ಕೂಟದ ನಿರ್ದೇಶಕರ ಜೊತೆ ಸಿಎಂ ಸಿದ್ಧರಾಮಯ್ಯ ಇಂದು ಸಭೆ ನಡೆಸಲಿದ್ದರೆ. ನಂದಿನಿ ಹಾಲು, ಮೊಸರು ದರ ಏರಿಕೆ…

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿಸಲು ಶ್ರಮಿಸಬೇಕು: ಕಾರ್ಯಕರ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಟ 20 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡಲು ಶ್ರಮಿಸಬೇಕೆಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೈ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಅವರು ಗುರುವಾರ ಯುವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ರೋಹಿಣಿ , ರಾಹುಕಾಲ 11:01 ರಿಂದ 12:37 ಗುಳಿಕಕಾಲ-07:49 ರಿಂದ 09:25 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 07:00 ರಾಶಿ ಭವಿಷ್ಯ: ಮೇಷ…

ಸುರತ್ಕಲ್ ಟೋಲ್ ತೆರವು : ವಾಹನ ಸವಾರರ ಪಾಲಿಗೆ ಕಂಟಕವಾಗುತ್ತಿವೆ ಮರಣ ಗುಂಡಿಗಳು!

ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೂ ಸುರತ್ಕಲ್ ಎನ್‌ಐಟಿಕೆ ಬಳಿಯ ಟೋಲ್‌ಗೇಟ್ ತೆರವು ಮಾಡಲಾಗಿದೆ. ಸುಂಕ ಕೊಡುವ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು. ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಬಿದ್ದಿರುವ ಗುಂಡಿಗಳು ವಾಹನ…

ಶಕ್ತಿ ಯೋಜನೆಯಿಂದ ನಷ್ಟ : ತಿಂಗಳಿಗೆ 10 ಸಾವಿರ ರೂ. ಪರಿಹಾರ ನೀಡಲು ಆಟೋ ಚಾಲಕರ ಆಗ್ರಹ

ಬೆಂಗಳೂರು: ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆ ಜಾರಿಯಿಂದ ಆಗಿರುವ ನಷ್ಟವನ್ನು ಸರಿದೂಗಿಸಲು ಪ್ರತಿ ತಿಂಗಳಿಗೆ ತಲಾ 10 ಸಾವಿರ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರಿನ ಆಟೋ ರಿಕ್ಷಾ ಚಾಲಕರು ಸರಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರು…

ಮೂಡಬಿದಿರೆ : ಜು.16 ರಂದು ಇಟಲ ಸೋಮನಾಥೇಶ್ವರ ದೇವಸ್ಥಾನದಲ್ಲಿ “ಶ್ರೀ ಇಟಲ ಕ್ಷೇತ್ರ ಮಹಾತ್ಮೆ” ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

ಮೂಡಬಿದಿರೆ: ಪರಮ ಪುಣ್ಯ ಪವಿತ್ರ ಸಾನಿಧ್ಯ ಮೂಡಬಿದಿರೆ ಶ್ರೀ ಕ್ಷೇತ್ರ ಇಟಲ ಸೋಮನಾಥೇಶ್ವರ ದೇವಸ್ಥಾನದ ಪುಣ್ಯ ಚರಿತ್ರೆಯು ಕಥಾರೂಪವಾಗಿ ಕರಾವಳಿ ಗಂಡುಕಲೆ ಯಕ್ಷಗಾನ ಪ್ರದರ್ಶನವಾಗಿ ಹೊರಹೊಮ್ಮಲಿದ್ದು ಶ್ರೀ ಇಟಲ ಕ್ಷೇತ್ರ ಮಹಾತ್ಮೆ ಎಂಬ ಹೆಸರಿನ ಕಥಾನಕವಾಗಿ ಪ್ರದರ್ಶನಗೊಳ್ಳಲಿದೆ. ಈ ಯಕ್ಷಗಾನ ಕಥಾನಕದ…