Month: July 2023

ಮೂಡಬಿದಿರೆ : ಜುಲೈ. 14, 15 ಮತ್ತು 16ರಂದು ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ

ಮೂಡಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ಮೂಡುಬಿದಿರೆ, ಕೃಷಿಋಷಿ ಡಾ. ಎಲ್. ಸಿ ಸೋನ್ಸ್ ಸ್ಮರಣಾರ್ಥ “ಸಮೃದ್ಧಿ” ಹಲಸು ವೈವಿಧ್ಯಮಯ ಹಣ್ಣುಗಳ ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳವು ಜುಲೈ 14 15 ಮತ್ತು 16ರಂದು…

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತ್ರಿ ಹಿರ್ಗಾನ ಲೋಕು ಪೂಜಾರಿ ನಿಧನ

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬೈದರ್ಕಳ ಪಾತ್ರಿ ಹಿರ್ಗಾನ ಲೋಕು ಪೂಜಾರಿ (98) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ ಬೈದರ್ಕಳ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಅವರು ಹಿರ್ಗಾನ ಹಾಡಿ ಗರಡಿ ಸೇರಿದಂತೆ ಕಾರ್ಕಳ ಮತ್ತು ಜಿಲ್ಲೆಯ ಗರಡಿ ಗಳಲ್ಲಿ…

ನಾಳೆ (ಜುಲೈ.14) ಅಳದಂಗಡಿಯಲ್ಲಿ “ಶ್ರೀ ಭಗವಾನ್ ಸಾಯಿ ಬಾಬಾ ಮೆಟಲ್ಸ್” ಮಳಿಗೆ ಶುಭಾರಂಭ

ಮೂಡಬಿದಿರೆ: ಪರಮ ಪೂಜ್ಯ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಹಾಗೂ ಕಟ್ಟೆಮಾರ್ ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರುಗಳ ಶುಭ ಆಶೀರ್ವಾದ ಹಾಗೂ ದಿವ್ಯ ಉಪಸ್ಥಿತಿಯೊಂದಿಗೆ ದೈವ ದೇವರುಗಳ ಮೊಗ ಮೂರ್ತಿ ಮತ್ತು ಪೂಜಾ…

ಹಳೆಯಂಗಡಿ: ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ಎಸ್ ಆಯ್ಕೆ

ಮೂಲ್ಕಿ : ಹಳೆಯಂಗಡಿ ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷರಾಗಿ ಪ್ರಸನ್ನ ಕುಮಾರ್ ಎಸ್ ಆಯ್ಕೆಯಾಗಿದ್ದಾರೆ. ಜುಲೈ 11ರಂದು ಹಳೆಯಂಗಡಿ ರಾಮಾನುಗ್ರಹ ಸಭಾಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ 2023- 24 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.…

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್.ಎಂ ವರ್ಗಾವಣೆ : ಡಾ.ವಿದ್ಯಾಕುಮಾರಿ ನೂತನ ಜಿಲ್ಲಾಧಿಕಾರಿ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಅವರನ್ನು ನಿಯೋಜಿಸಲಾಗಿದೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ ಅವರು 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.…

ಜಯಪುರ : ಬೆಳಗಾವಿ ಹಿರೆಕೋಡಿ ಕಾಮಕುಮಾರ ನಂದಿ ಮುನಿಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಜಯಪುರ : ವಾಸ್ತು, ಸಂಸ್ಕೃತಿ, ಇತಿಹಾಸದಲ್ಲಿ ದೇಶಕ್ಕೆ ಜೈನ ಸಮುದಾಯ ವಿಶೇಷ ಕೊಡುಗೆ ನೀಡಿದೆ. ಅಹಿಂಸಾ ಸಿದ್ದಾಂತ, ಶಾಂತಿ ಸಂದೇಶ ಜೈನ ಸಮುದಾಯದ ಮುಖ್ಯ ಧ್ಯೇಯೋದ್ದೇಶವಾಗಿದೆ. ಇಂತಹ ಒಳ್ಳೆ ಸಿದ್ದಾಂತ ಇಟ್ಟುಕೊಂಡವರ ಮೇಲೆ ದಾಳಿ ನಡೆಸುವುದನ್ನು ಜೈನ ಸಮುದಾಯ ತೀವೃವಾಗಿ ಖಂಡಿಸುತ್ತದೆ…

ಮೂಡಬಿದಿರೆ ಎಕ್ಸಲೆಂಟ್‌ನಲ್ಲಿ ನಡೆಯಬೇಕಿದ್ದ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭ ಮುಂದೂಡಿಕೆ

ಮೂಡಬಿದಿರೆ : ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜಿಯವರು ದೈವಾಧೀನರಾದ ಕಾರಣ ಜು.15 ಶನಿವಾರ ಮೂಡಬಿದಿರೆಯ ಎಕ್ಸಲೆಂಟ್‌ನಲ್ಲಿ ನಡೆಯಬೇಕಿದ್ದ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಎಕ್ಸಲೆಂಟ್‌ನ ಸಮೂಹ ಸಂಸ್ಥೆಗಳ ಪ್ರಕಟಣೆ…

ಕಾರ್ಕಳ : ಮಕ್ಕಳ ಧ್ವನಿಗೆ ಧ್ವನಿಯಾಗೋಣ ಅಭಿಯಾನ -2023 ಕಾರ್ಯಕ್ರಮ

ಕಾರ್ಕಳ : ಪಡಿ ಸಂಸ್ಥೆ ಮಂಗಳೂರು, ಪುರಸಭೆ ಕಾರ್ಕಳ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ (ರಿ )ಉಡುಪಿ, ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ ಹಾಗೂ ಜೆ. ಸಿ. ಐ ಕಾರ್ಕಳ ಗ್ರಾಮಾಂತರ ಇವರ ಜಂಟೀ ಸಹಭಾಗಿತ್ವದಲ್ಲಿ ಶಿಕ್ಷಣ ಹಕ್ಕು ಮತ್ತು…

ಹತ್ಯೆ ಬಳಿಕ ಜೈನಮುನಿಗಳ ವೈಯಕ್ತಿಕ ಡೈರಿ ಸುಟ್ಟಿರುವ ಹಂತಕರು: ಪೊಲೀಸ್ ತನಿಖೆ ವೇಳೆ ಕೃತ್ಯ ಬಯಲು

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೆಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಹಂತಕರು ಶ್ರೀಗಳ ಬಳಿಯಿದ್ದ ಅವರ ವೈಯಕ್ತಿಕ ಡೈರಿಯನ್ನು ಸುಟ್ಟುಹಾಕಿರುವುದಾಗಿ ಪೊಲೀಸ್ ತನಿಖೆ ವೇಳೆ ಒಪ್ಪಿಕೊಂಡಿದ್ದಾರೆ. ಡೈರಿಯಲ್ಲಿ ಯಾವ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.07.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಕೃತಿಕಾ, ರಾಹುಕಾಲ -02:13 ರಿಂದ 03:49 ಗುಳಿಕಕಾಲ-09:25 ರಿಂದ 11:01 ಸೂರ್ಯೋದಯ (ಉಡುಪಿ) 06:12 ಸೂರ್ಯಾಸ್ತ – 07:00 ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ:…