ಮಿಯ್ಯಾರು: ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ
ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಚಾಲಕನೋರ್ವ ತನ್ನ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜುಲೈ 12ರಂದು ಬುಧವಾರ ಮುಂಜಾನೆ ನಡೆದಿದೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಕುಂಟಿಬೈಲು ರಾಮೇರುಗುತ್ತು ನಿವಾಸಿ ಹರೀಶ್ ಶೆಟ್ಟಿ(52) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.…
