Month: July 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.07.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಅಶ್ವಿನಿ, ರಾಹುಕಾಲ -03:49 ರಿಂದ 05:25 ಗುಳಿಕಕಾಲ-12:36 ರಿಂದ 02:13 ಸೂರ್ಯೋದಯ (ಉಡುಪಿ) 06:11 ಸೂರ್ಯಾಸ್ತ – 07:01 ರಾಶಿ ಭವಿಷ್ಯ: ಮೇಷ ರಾಶಿ…

ಏಕರೂಪ ನಾಗರಿಕ ಸಂಹಿತೆಗೆ ಶೇ.67ರಷ್ಟು ಮುಸ್ಲಿಂ ಮಹಿಳೆಯರ ಬೆಂಬಲ: ಸರ್ವೇಯಲ್ಲಿ ಬಹಿರಂಗ

ನವದೆಹಲಿ: ದೇಶದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗುತ್ತಿರುವ ಏಕರೂಪ ನಾಗರಿಕ ಸಂಹಿತೆ ವಿಚಾರದಲ್ಲಿ ಇದೀಗ ಸಮೀಕ್ಷೆಯೊಂದರಲ್ಲಿ ಅಚ್ಚರಿಯ ಹಾಗೂ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಏಕರೂಪ ನಾಗರಿಕ ಸಂಹಿತೆ ಜಾರಿ ವಿಚಾರದಲ್ಲಿ ಪರ ವಿರೋಧ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದ್ದು,ಈ ಕುರಿತಂತೆ ನ್ಯೂಸ್18 ನೆಟ್ ವರ್ಕ್…

ಹಿರ್ಗಾನ : ಮನೆ ಬಾಗಿಲು ಒಡೆದು ನಗದು ದರೋಡೆ

ಕಾರ್ಕಳ: ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಹಣ ಕಳ್ಳತನಗೈದ ಮಾಡಿದ ಘಟನೆ ಕಾರ್ಕಳ ತಾಲೂಕು ಹಿರ್ಗಾನದ ನೆಲ್ಲಿಕಟ್ಟೆ ಎಂಬಲ್ಲಿ ರವಿವಾರ ನಡೆದಿದೆ ವಸಂತಿ ಶೆಡ್ತಿರವರು ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ವಾಸವಾಗಿದ್ದು ಜು.8ರಂದು ಮನೆಗೆ ಬೀಗ ಹಾಕಿ ಅಜೆಕಾರು ಮರ್ಣೆ ಗ್ರಾಮದಲ್ಲಿರುವ ತಮ್ಮನ…

ಬೆಳಗಾವಿ ಜೈನಮುನಿ ಹತ್ಯೆ ಖಂಡಿಸಿ ಕಾರ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ

ಕಾರ್ಕಳ: ಬೆಳಗಾವಿಯ ಚಿಕ್ಕೋಡಿ ಹಿರೇಕೋಡಿ ಗ್ರಾಮದ ದಿಗಂಬರ ಜೈನಮನಿಗಳಾದ ಕಾಮ ಕುಮಾರನಂದಿ ಸ್ವಾಮಿಗಳ ಭೀಕರ ಹತ್ಯೆಯನ್ನು ಖಂಡಿಸಿ ಸೋಮವಾರ ಕಾರ್ಕಳ ಬಿಜೆಪಿ ಯುವ ಮೋರ್ಚಾವತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗ್ಡೆ…

ಬೆಳ್ಮಣ್ :ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಕಾರ್ಕಳ :ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ…

ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ಹಣ ನೀಡುವ ಕಾರ್ಯಕ್ರಮಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕೃತ ಚಾಲನೆ ನೀಡಿದರು. ಯೋಜನೆ ಜಾರಿಯಾದ ದಿನದಿಂದ 10 ದಿನಗಳೊಳಗೆ ಪಡಿತರ ಕುಟುಂಬದ ಯಜಮಾನ…

ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ: ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಬಜೆಟ್‌ನಲ್ಲಿ ಈಡೇರಿಸದೇ ಮಾತು ತಪ್ಪಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಅಂಗನವಾಡಿ ಕಾರ್ಯಕರ್ತೆಯರು ಇಂದು ಹಲವೆಡೆ ಪ್ರತಿಭಟನೆ ನಡೆಸಿದರು. ನಮಗೆ ಗೃಹಲಕ್ಷ್ಮೀ ಯೋಜನೆ ಬೇಡ ಗೌರವಧನ ಹೆಚ್ಚಿಸುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ಸರ್ಕಾರ…

ಕಾರ್ಕಳ : ಜೈನಮುನಿ ಹತ್ಯೆಯ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಜೈನ್ ಮಿಲನ್ ವತಿಯಿಂದ ತಹಶಿಲ್ದಾರ್ ಗೆ ಮನವಿ

ಕಾರ್ಕಳ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಜೈನ ಮುನಿ ಕಾಮಕುಮಾರ ನಂದಿ ಮುನಿಗಳ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕಾರ್ಕಳ ಜೈನ ಮಠದ ಲಲಿತ ಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಕರ್ನಾಟಕ ಜೈನ ಯುವ ಪೊರೋಹಿತ ಬಳಗದ…

ಜುಲೈ 15ರಂದು ಮೂಡಬಿದಿರೆ ಎಕ್ಸಲೆಂಟ್ ನ ರಾಜ ಸಭಾಂಗಣ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ

ಮೂಡಬಿದಿರೆ: ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭ ಹಾಗೂ 2022- 23ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ .15 ಶನಿವಾರ ಮಧ್ಯಾಹ್ನ 12.15 ರಿಂದ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮೈಸೂರು…

ಕಿನ್ನಿಗೋಳಿ : ಮಾವು ಮತ್ತು ಹಲಸು ಮೇಳ

ಕಿನ್ನಿಗೋಳಿ: ಆಧುನಿಕ ಯುಗದಲ್ಲಿ ಸಾವಯವ ಕೃಷಿ ಪದಾರ್ಥಗಳನ್ನು ಪ್ರೋತ್ಸಾಹಿಸುವ ಅವಶ್ಯಕತೆ ಇದೆ. ಆ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚಿನ ಮಹತ್ವ ವಹಿಸುತ್ತವೆ ಎಂದು ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸೂರ್ಯಕುಮಾರ್ ಹಳೆಯಂಗಡಿ ಹೇಳಿದರು. ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಾಚಾರ್ಯ…