Month: July 2023

ಜೈನ ಮುನಿಯ ಹತ್ಯೆ ಖಂಡನೀಯ : ಮನುಜ ಕುಲವೇ ತಲೆತಗ್ಗಿಸುವ ವಿಚಾರ : ಉದಯ ಶೆಟ್ಟಿ ಮುನಿಯಾಲು

ಕಾರ್ಕಳ: ಸಮಾಜದಲ್ಲಿ ಅಹಿಂಸೆ ಸಿದ್ದಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಭೀಕರವಾಗಿ ಕೊಲೆ ಮಾಡಿರುವುದು ಖಂಡನೀಯ. ಇದು ಮನುಜ ಕುಲವೇ ತಲೆತಗ್ಗಿಸುವ ವಿಚಾರ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ಜೈನ ಮುನಿ ಹತ್ಯೆ ಸ್ವಾಸ್ಥ್ಯ ಸಮಾಜ…

ಚಿಕ್ಕೋಡಿ ಜೈನ ಮುನಿಯ ಹತ್ಯೆ ಖಂಡನೀಯ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು

ಕಾರ್ಕಳ : ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಕ್ಷೇತ್ರ ನಂದಿ ಪರ್ವತದಲ್ಲಿ ವಿರಾಜಮಾನರಾಗಿದ್ದ ಜೈನಸಂತ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ತೀವ್ರ ಖಂಡನೀಯ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಹೇಳಿದ್ದಾರೆ. ಜಗತ್ತಿಗೆ ಶಾಂತಿಯನ್ನು…

ಉಜಿರೆ: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿಗೆ ರಾಜಕೇಸರಿ ಸಂಘಟನೆ ವತಿಯಿಂದ ಧನಸಹಾಯ

ಬೆಳ್ತಂಗಡಿ: ಉಜಿರೆ ಗ್ರಾಮದ ದೊಂಪದಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಎಂಬವರು ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಧನಸಹಾಯ ವಿತರಿಸಲಾಯಿತು. ವಿಕಲಚೇತನ ಗುರುತಿನ ಚೀಟಿಯು ನವೀಕರಣ ಮಾಡುವ ಸಲುವಾಗಿ ಸಿಟಿ ಸ್ಕ್ಯಾನಿಂಗ್ ಮಾಡಲು…

ಸರ್ಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆಗೆ ಸರ್ಕಾರದ ಅನುಮೋದನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆ ಇನ್ನುಮುಂದೆ ಸರ್ಕಾರದ ಅನುಮೋದನೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಹಂತದ ಸರ್ಕಾರಿ ನೌಕರರ ವರ್ಗಾವಣೆ, ನಿಯೋಜನೆಗೆ ಸರ್ಕಾರದ ಅನುಮೋದನೆ ಕಡ್ಡಾಯಗೊಳಿಸಿ ಇಲಾಖೆ ಆದೇಶಿಸಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.07.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ರೇವತಿ, ರಾಹುಕಾಲ -07:48 ರಿಂದ 09:24 ಗುಳಿಕಕಾಲ-02:14 ರಿಂದ 03:49 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:02 ರಾಶಿ ಭವಿಷ್ಯ: ಮೇಷ ರಾಶಿ…

ಕಾಂಗ್ರೆಸ್ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಮತಾಂತರ ನಿಷೇಧ ಕಾಯ್ದೆ ರದ್ದು ಸಾಧ್ಯತೆ ಹಿನ್ನಲೆ: ಕಾಯ್ದೆಗಳನ್ನು ಹಿಂಪಡೆಯದಂತೆ ಆಗ್ರಹಿಸಿ ಶಾಸಕರುಗಳಿಗೆ ಹಿಂದೂ ಸಂಘಟನೆಗಳಿಂದ ಮನವಿ

ಉಡುಪಿ:ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿ ಮತಾಂತರ ನಿಷೇಧ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ವಿಧೇಯಕವನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಮಂಡಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಈ ಕಾಯಿದೆಗಳನ್ನು ತಿದ್ದುಪಡಿ ಅಥವಾ ಹಿಂಪಡೆಯದಂತೆ ವಿಧಾನಸಭೆಯಲ್ಲಿ…

ಉಡುಪಿ: ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಸಿದ್ಧತಾ ಮಾಹಿತಿ ಕಾರ್ಯಾಗಾರ

ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜೆ. ಐ. ಸಿ. ಇ. ಐಎಎಸ್ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಕೆ.ಎ.ಎಸ್ ಹಾಗೂ ಐ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಸಿದ್ಧತೆಯ ಕುರಿತ ಮಾಹಿತಿ…

ಮೂಲ್ಕಿ : ಶಿವಸಂಜೀವಿನಿ ಸುರಗಿರಿ ವತಿಯಿಂದ ಸಹಾಯಧನ ವಿತರಣೆ

ಮೂಲ್ಕಿ:ಪಕ್ಷಿಕೆರೆ ಕಾಪಿಕಾಡು ನಿವಾಸಿ ಬಡಕುಟುಂಬದ ರವಿ ತನ್ನ ತಂದೆ ತಾಯಿಗೆ ಆಧಾರಸ್ತಂಭವಾಗಿದ್ದು,ಕೆಲಸಕ್ಕೆ ತೆರಳಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಅಲ್ಲೇ ಕುಸಿದು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಇದೀಗ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅವರ ತಲೆಯ ಭಾಗದ ಸರ್ಜರಿ ನಡೆಸಬೇಕಾಗಿರುವ…

ಸತ್ಯ,ಅಹಿಂಸೆಯ ಪ್ರತಿಪಾದಕ ದಿಗಂಬರ ಮುನಿಯ ಹತ್ಯೆ ಅತ್ಯಂತ ಹೇಯ ಕೃತ್ಯ: ಮಹಾವೀರ ಹೆಗ್ಡೆ

ಕಾರ್ಕಳ : ದಿಗಂಬರ ಮುನಿ ಕಾಮಕುಮಾರ ನಂದಿ ಮಹಾರಾಜ ಅವರು ಜೈನ ಸಮಾಜದ ಆದರ್ಶ ತತ್ವಗಳ ಪರಿಪಾಲನೆಯೊಂದಿಗೆ ಜೈನ ಸಮುದಾಯ ಮಾತ್ರವಲ್ಲದೇ ಸಮಸ್ತ ಸಮಾಜದ ಒಳಿತನ್ನು ಬಯಸಿ ಸರ್ವೇ ಜನಃ ಸುಖಿನೋ‌ ಭವಂತು ಎಂಬ ವಾಕ್ಯದಂತೆ ಇತರರು ನಮ್ಮೊಂದಿಗೆ ಬೆಳೆಯಬೇಕೆಂದು ಲೋಕ…

ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಅಂಗವಾಗಿ ಶಿಲಾ ಮೆರವಣಿಗೆ

ಕಾರ್ಕಳ: ಸುಮಾರು 800 ವರ್ಷಗಳ ಪುರಾತನ ಬೈಲೂರು ಬೀದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಶಿಲಾ ಮೂಹೂರ್ತದ ಪೂರ್ವಭಾವಿಯಾಗಿ ಶಿಲಾ ಮೆರವಣಿಗೆಯು ಜು. 9 ರಂದು ನಡೆಯಿತು. ದೇವಸ್ಥಾನದ ಅರ್ಚಕರಾದ ಬ್ರಹ್ಮಶ್ರೀ ಬೈಲೂರು ನರಸಿಂಹ ತಂತ್ರಿಯವರು ಧಾರ್ಮಿಕ ವಿದಿವಿಧಾನಗಳನ್ನು ನೆರವೇರಿಸಿದರು.…