Month: July 2023

ಕಾರ್ಕಳ : ರಾಮಸಮುದ್ರ ಪರಿಸರದಲ್ಲಿ ವನಮಹೋತ್ಸವ

ಕಾರ್ಕಳ : ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿ, ಕಾರ್ಕಳ ಪುರಸಭೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿದೆ ಭಾನುವಾರ ರಾಮಸಮುದ್ರ ಬಳಿಯ ತೋಟಗಾರಿಕೆ ವಠಾರದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಅಚರಿಸಲಾಯಿತು. ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಗಿಡ…

ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ : ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

ಕಾರ್ಕಳ : ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಮನುಕುಲವೇ ನಾಚಿಕೆಪಡುವಂತ ದುಷ್ಕೃತ್ಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ, ಜೀವನ ಪರ್ಯಂತ…

ನಾಳೆ (ಜು.10) ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು : ಸರ್ಕಾರ ಹೆಚ್ಚಳ ಮಾಡಿರುವ ಗೌರವಧನ ಪಾವತಿಸಬೇಕು, ಹೊಸ ಮೊಬೈಲ್ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿಯು (ನಾಳೆ) ಜು.10 ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು…

ಮಂಗಳೂರಿನ ಸಮುದ್ರ ತೀರದಲ್ಲಿ ನಿಲ್ಲದ ಕಡಲ್ಕೊರೆತ : 10 ಕ್ಕೂ ಹೆಚ್ಚು ಮನೆಗಳು ಸಮುದ್ರ ಪಾಲಾಗುವ ಭೀತಿ

ಮಂಗಳೂರು: ಮಂಗಳೂರಿನಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ. ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಈಗಾಗಲೇ ಸಾರ್ವಜನಿಕ ಆಟದ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ. ಮೈದಾನದ ಸುತ್ತ ಕಲ್ಲುಗಳನ್ನ ಹಾಕಲಾಗಿದ್ದರೂ ಅಲೆಗಳು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.07.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಉತ್ತರಾಭಾದ್ರೆ, ರಾಹುಕಾಲ -05:25 ರಿಂದ 07:01 ಗುಳಿಕಕಾಲ-03:49 ರಿಂದ 05:25 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:03 ರಾಶಿ ಭವಿಷ್ಯ: ಮೇಷ ರಾಶಿ…

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆಗೆ ಶಾಸಕ ವಿ. ಸುನಿಲ್ ಕುಮಾರ್ ಖಂಡನೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ 

ಕಾರ್ಕಳ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜೈನಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ, ದಿಗಂಬರ ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮುನಿಗಳ…

ಬೆಳ್ಮಣ್ : ಬೈಕ್ ಮೇಲೆ ಮರಬಿದ್ದು ಮೃತಪಟ್ಟ ಪ್ರವೀಣ್ ಮನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಕಾರ್ಕಳ : ಕಾರ್ಕಳ ತಾಲೂಕಿನ ಬೆಳ್ಮಣ್‌ನಲ್ಲಿ ಗುರುವಾರ ರಾತ್ರಿ ಬೈಕ್ ನಲ್ಲಿ ಸಂಚರಿಸುವ ವೇಳೆ ಬೃಹತ್ ಮರ ಬಿದ್ದು ಮೃತಪಟ್ಟ ಬೆಳ್ಮಣ್ ಪಿಲಾರ್ ನಿವಾಸಿ ಪ್ರವೀಣ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ…

ಮುಲ್ಕಿ : ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಮುಲ್ಕಿ: ಮೂಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹಾಗೂ ಕೆಮ್ರಾಲ್ ಗ್ರಾಮ ಪಂಚಾಯತಿಯ ನೆರೆ ಪೀಡಿತ ಪ್ರದೇಶಗಳಾದ ಪಂಜ ಕೊಯಿಕುಡೆ ,ಉಲ್ಯ, ಬೈಲಗುತ್ತು ಪ್ರದೇಶಕ್ಕೆ ಗ್ರಾಮ ಪಂಚಾಯತ್ ಆದ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ, ವಿ ಎ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ತರೊಂದಿಗೆ…

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ” : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಕಾರ್ಕಳ : ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ (ರಿ) ಕಾರ್ಕಳ ಇದರ ವತಿಯಿಂದ ಜುಲೈ.7 ರಂದು 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ‘ಕ್ರಿಯೇಟಿವ್ ಸಮಾಗಮ’ ಕಾಲೇಜಿನ ನೇಸರ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ವಾರ್ಷಿಕ ಸಂಚಿಕೆ…

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ 7 ಮಂದಿ ಬಲಿ: ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ-ಮೃತ ಕುಟುಂಬಕ್ಕೆ ಪರಿಹಾರ ವಿತರಣೆ

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ವರುಣವ ಮುನಿಸಿಗೆ 7 ಮಂದಿ ಜೀವ ಕಳೆದುಕೊಂಡಿದ್ದಾರೆ. ಗಾಳಿ ಮಳೆಗೆ ಮನೆಗಳು ಕುಸಿದಿದ್ದು, ಕೆಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಇಂದು ಉಡುಪಿಗೆ ಭೆಟಿ ನೀಡಿದ ಉಸ್ತುವಾರಿ ಸಚಿವೆ ಲಕ್ಷ್ಮೀ…