Month: July 2023

ಮಾಜಿ ಸಚಿವ ವಿನಯಕುಮಾರ್ ಸೊರಕೆ ತಾಯಿ ವಿಧಿವಶ

ಪುತ್ತೂರು: ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸೊರಕೆ ದಿ.ಅಚ್ಯುತ ಪೂಜಾರಿಯವರ ಧರ್ಮಪತ್ನಿ ಸುನೀತಿ(92) ಶನಿವಾರ ಮುಂಜಾನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ವಯೋಸಹಜ ಖಾಯಿಲೆಯಿಂದ ಇತ್ತೀಚೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಮಾಜಿ ಸಚಿವ ವಿನಯಕುಮಾರ್ ಸೊರಕೆ,ಅಶೋಕ್ ಕುಮಾರ್ ಸೊರಕೆ, ಮುಂಡೂರು…

ಗೃಹಜ್ಯೋತಿ ಅರ್ಜಿ ಸ್ಥಿತಿ ತಿಳಿಯಲು ಪ್ರತ್ಯೇಕ ಲಿಂಕ್ ಬಿಡುಗಡೆ: ಮೊಬೈಲ್‌ನಲ್ಲೇ ಪರಿಶೀಲನೆ ಮಾಡಲು ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರದ ಗೃಹಜ್ಯೋತಿ ಈಗಾಗಲೇ ಸುಮಾರು 1.3 ಕೋಟಿ ಜನರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, ಅರ್ಜಿ ಸಲ್ಲಿಕೆಯಾದ ನಂತರ ಅದಕ್ಕೆ ಸರ್ಕಾರ ಒಪ್ಪಿಗೆ ಕೊಟ್ಟಿದೆಯೇ ಇಲ್ಲವೇ ಎಂಬುದರ ಬಗ್ಗೆ (ಅರ್ಜಿಯ ಸ್ಥಿತಿ) ತಿಳಿದುಕೊಳ್ಳಲು ಸರ್ಕಾರದಿಂದ ಪ್ರತ್ಯೇಕ ವೆಬ್‌ಸೈಟ್…

ಒಡಿಶಾ ರೈಲು ದುರಂತ ಪ್ರಕರಣ: ಮೂವರು ರೈಲ್ವೆ ಅಧಿಕಾರಿಗಳ ಬಂಧನ

ನವದೆಹಲಿ: ಒಡಿಶಾದ ಬಾಲಸೋರ್ ನ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮೂವರು ರೈಲ್ವೆ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಾಂತ, ಸೆಕ್ಷನ್ ಇಂಜಿನಿಯರ್ ಮಹಮ್ಮದ್ ಅಮೀರ್ ಖಾನ್, ತಂತ್ರಜ್ಞ ಪಪ್ಪು ಕುಮಾರ್ ಎಂಬವರನ್ನು ಸಿಬಿಐ…

ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆಪ್ತನಿಂದಲೇ ಜೈನಮುನಿ ಹತ್ಯೆ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಪ್ತನಿಂದಲೇ ಜೈನಮುನಿಗಳು ಹತ್ಯೆಯಾಗಿದ್ದಾರೆ. ಜೊತೆಗೆ ಆಶ್ರಮದಲ್ಲೇ ಜೈನಮುನಿಯವರನ್ನ ಕೊಲೆ ಮಾಡಿ, ಸಂಬAಧಿಕರ ಗದ್ದೆಯಲ್ಲಿ ಶವ…

ಜುಲೈ 8 ಹಾಗೂ 9 ರಂದು ಭಾರತ್ ಆಟೋ ಕಾರ‍್ಸ್ ನಲ್ಲಿ ಮೆಗಾ ಮಾನ್ಸೂನ್ ಆಫರ್: ಮಾರುತಿ ವಾಹನಗಳ ಉಚಿತ ತಪಾಸಣಾ ಶಿಬಿರ, ವಿಶೇಷ ಆಫರ್

ಮೂಡಬಿದಿರೆ: ಕಳೆದ 17 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಮಾರುತಿ ಸುಜುಕಿ ಕಾರುಗಳ ಮಾರಾಟದಲ್ಲಿ ದಾಖಲೆ ನಿರ್ಮಿಸಿ 7ನೇ ಬಾರಿ ಅಲ್ಫಾ ಡೀಲರ್ ಹಾಗೂ 11 ಬಾರಿ ಪ್ಲಾಟಿನಮ್ ಡೀಲರ್ ಪ್ರಶಸ್ತಿ ಪಡೆದಿರುವ ಭಾರತ್ ಆಟೋ ಕಾರ‍್ಸ್ ನಲ್ಲಿ ಜುಲೈ…

ನಾಪತ್ತೆಯಾಗಿದ್ದ ಚಿಕ್ಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಕೊಲೆ : ಮೃತದೇಹಕ್ಕಾಗಿ ಪೊಲೀಸರ ಶೋಧ

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾದ ಪ್ರಕರಣಕ್ಕೆ ಸಂಬAಧಿಸಿದAತೆ, ಜೈನ ಮುನಿಗಳು ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಜೈನ ಮುನಿಗಳು ಕಾಣೆಯಾಗಿದ್ದು ಮುನಿ ಮಹಾರಾಜರನ್ನು ಹುಡುಕಿ ಕೊಡುವಂತೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.07.2023, ಶನಿವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ,ಕೃಷ್ಣ ಪಕ್ಷ,ನಕ್ಷತ್ರ:ಪೂರ್ವಾಭಾದ್ರೆ,ರಾಹುಕಾಲ -09:24 ರಿಂದ 10:59 ಗುಳಿಕಕಾಲ-06:11 ರಿಂದ 07:47 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:05 ರಾಶಿ ಭವಿಷ್ಯ ಮೇಷ: ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು…

ನಲ್ಲೂರು: ದನ ಹುಡುಕಲು ಹೋದ ಮಹಿಳೆ ಹೊಳೆಗೆ ಬಿದ್ದು ಸಾವು

ಕಾರ್ಕಳ: ದನವನ್ನು ಹುಡುಕಿಕೊಂಡು ಹೋದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ನಡಾಯಿಪಲ್ಕೆ ಎಂಬಲ್ಲಿ ನಡೆದಿದೆ. ನಲ್ಲೂರಿನ ಬೇಬಿ ಶೆಟ್ಟಿ(57) ಎಂಬವರು ಮೃತಪಟ್ಟ ಮಹಿಳೆ ಬೇಬಿ ಶೆಟ್ಟಿ ಜು.7 ರ ಶುಕ್ರವಾರ ಮದ್ಯಾಹ್ನ…

ಸಿದ್ದು ಸರ್ಕಾರದ ಬಜೆಟ್ ನಲ್ಲಿ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಲಾಭವೇ ಮುಖ್ಯ ಎನ್ನುವಂತಿದೆ: ಶಾಸಕ ಸುನಿಲ್ ಕುಮಾರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಬಜೆಟ್ ಪುಸ್ತಕದಲ್ಲಿ‌ ಆರ್ಥಿಕ ಮುನ್ನೋಟಕ್ಕಿಂತ ರಾಜಕೀಯ ಲಾಭದ ಲೆಕ್ಕಾಚಾರ ಅಡಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ ಕುಮಾರ್ ಹೇಳಿದ್ದಾರೆ. ಹಿಂದಿನ‌ ಸರ್ಕಾರ ಹಾಗೂ‌‌ ಕೇಂದ್ರ ಸರ್ಕಾರದ ನಿಂದನೆಗೆ ಬಳಸಿದಷ್ಟು ಆದ್ಯತೆಯನ್ನು ಹೊಸ ಯೋಜನೆಗಳ ಘೋಷಣೆಗೆ…

ಕಾರ್ಕಳ : ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಾಯ

ಕಾರ್ಕಳ :ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಕಾಂತರಗೋಳಿ ನಿವಾಸಿ ರಾಜು ಮೂಲ್ಯ (68 ವರ್ಷ) ಎಂಬವರಿಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜು ಮೂಲ್ಯ ಅವರು ಜುಲೈ 4ರಂದು ಮುಂಜಾನೆ ಕಾಂತರಗೋಳಿ ಕಡೆಯಿಂದ ಬೈಲೂರು ಕಡೆಗೆ…