Month: July 2023

ಕಾರ್ಕಳ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಣಿ ಪ್ರಾರಂಭ: ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕ ಶ್ರೀನಿವಾಸ್ ಬಿ.ವಿ ಮಾಹಿತಿ

ಕಾರ್ಕಳ : ಕಾರ್ಕಳ ತಾಲೂಕಿನಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರೀತ್ಯಗಳಿಂದ ರಕ್ಷಣೆ ನೀಡುವ ಸಲುವಾಗಿ ಪ್ರಾರಂಭಿಸಲಾದ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕ ನಿರ್ದೇಶಕರಾದ ಶ್ರೀನಿವಾಸ್…

ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮಹಿಳೆ ಸಾವು : ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಂದಾವರದಲ್ಲಿ ಗುಡ್ಡ ಕುಸಿದು ಮನೆಯೊಳಗಿದ್ದ ಮಹಿಳೆ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಗುಡ್ಡ ಕುಸಿಯುವ…

ಸಿದ್ದು ಸರ್ಕಾರದ ಗ್ಯಾರಂಟಿ ಬಜೆಟ್ ಮಂಡನೆ: ದಾಖಲೆಯ 14ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 14ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ 14 ನೇ ಬಜೆಟ್‌ನಲ್ಲಿ ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ…

ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಮತ್ತೆ ಅನರ್ಹ : ತಡೆಯಾಜ್ಞೆ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು : ಮೋದಿ ಸರ್‌ನೇಮ್ ಹೊಂದಿರುವವರೆಲ್ಲಾ ಏಕೆ ಕಳ್ಳರಾಗಿರ್ತಾರೆ’ ಎಂದು ಹೇಳಿದ್ದಕ್ಕೆ ಶಿಕ್ಷೆಗೆ ಒಳಗಾಗಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ತಮ್ಮ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ. ಈ…

ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ನೀರುಪಾಲು: ವಿಫಲವಾದ ರಕ್ಷಣಾ ಕಾರ್ಯಾಚರಣೆ

ಸುಳ್ಯ: ಕಿರುಸೇತುವೆ ದಾಟುತ್ತಿದ್ದ ವ್ಯಕ್ತಿ ಆಯತಪ್ಪಿ ನೀರಿಗೆ ಬಿದ್ದು ಪ್ರವಾಹದಲ್ಲಿ ಕೊಚ್ಚಿ ಹೋದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ನಾರಾಯಣ(45) ಎಂಬವರು ನೀರುಪಾಲಾದ ವ್ಯಕ್ತಿ.ಅವರು ಗುರುವಾರ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಕಿರುಸೇತುವೆ ದಾಟುವಾಗ ಚರಂಡಿಯಲ್ಲಿ ಕೊಚ್ಚಿ ಹೋಗಿ ನೀರುಪಾಲಾಗಿದ್ದಾರೆ. ವ್ಯಕ್ತಿ ನೀರು ಪಾಲಾಗುತ್ತಿದ್ದ…

ಬೆಳ್ಮಣ್:ಚಲಿಸುತ್ತಿದ್ದ ಬೈಕಿನ ಮೇಲೆ ಮರಬಿದ್ದು ಯುವಕ ದಾರುಣ ಸಾವು

ಕಾರ್ಕಳ:ಚಲಿಸುತ್ತಿದ್ದ ಬೈಕಿನ ಮೇಲೆ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಬೆಳ್ಮಣ್ ಪೇಟೆಯಲ್ಲಿ ಗುರುವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದೆ. ಪಿಲಾರು ನಿವಾಸಿ ಪ್ರವೀಣ್ (30) ವ. ಮೃತಪಟ್ಟ ಯುವಕ. ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಕೃಷ್ಣ ಪಕ್ಷ,ನಕ್ಷತ್ರ:ಶತಭಿಷಾ, ರಾಹುಕಾಲ -10:59 ರಿಂದ 12:36 ಗುಳಿಕಕಾಲ-07:47 ರಿಂದ 09:23 ಸೂರ್ಯೋದಯ (ಉಡುಪಿ) 06:10 ಸೂರ್ಯಾಸ್ತ – 07:05 ರಾಶಿ ಭವಿಷ್ಯ: ಮೇಷ ರಾಶಿ (Aries)…

ಉಡುಪಿ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜು.7) ರಜೆ ಮುಂದುವರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆಯೂ(ಜುಲೈ 7) ರಜೆ ಮುಂದುವರಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಹಾಗೂ ಇಂಜಿನಿಯರಿಂಗ್ಕಾಲೇಜುಗಳ ತರಗತಿಗಳು…

ಕಿನ್ನಿಗೋಳಿ: ಬಹುಮುಖ ಪ್ರತಿಭೆ ಕದ್ರಿ ನವನೀತ ಶೆಟ್ಟಿಯವರಿಗೆ ಕೊ. ಅ. ಉಡುಪ ಪ್ರಶಸ್ತಿ

ಕಿನ್ನಿಗೋಳಿ: ಯುಗಪುರುಷ ಸಂಸ್ಥಾಪಕ ದಿ| ಕೊ. ಅ. ಉಡುಪರ ಸಂಸ್ಮರಣಾರ್ಥ ಪ್ರತೀ ವರ್ಷ ಕೊಡಮಾಡುವ ಕೊ.ಅ. ಉಡುಪ ಪ್ರಶಸ್ತಿಯನ್ನು ಈ ಬಾರಿ ಕನ್ನಡ-ತುಳು ಸಾಹಿತಿ, ಕವಿ, ನಾಟಕಕಾರ, ನಿರ್ದೇಶಕ, ಯಕ್ಷಗಾನ ಅರ್ಥಧಾರಿ, ನಿರೂಪಕ, ಸಂಘಟಕ ಕದ್ರಿ ನವನೀತ ಶೆಟ್ಟಿಯವರಿಗೆ ಪ್ರದಾನ ಮಾಡಲಾಗುವುದು…

ಕಾರ್ಕಳ: ನಾಪತ್ತೆಯಾಗಿದ್ದ ಹೊಳೆಯಲ್ಲಿ ಶವವಾಗಿ ಪತ್ತೆ: ಪ್ರವಾಹದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಶಂಕೆ

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಶೆಟ್ಟಿ ಎಂಬಲ್ಲಿAದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಜು ಎಂಬವರ ಶವ ಗುರುವಾರ ನಿಟ್ಟೆ ಗ್ರಾಮದ ಪರಪಾಡಿ ಹೊಳೆಯಲ್ಲಿ ಪತ್ತೆಯಾಗಿದೆ. ರಾಜು ವೃತ್ತಿಯಲ್ಲಿ ಚಾಲಕರಾಗಿ ದುಡಿಯುತ್ತಿದ್ದು ಬುಧವಾರ ಮುಂಜಾನೆ ತನ್ನ ಮನೆಯಿಂದ ಹೊರಹೋದವರು ಮನೆಗೆ…