ಕಾರ್ಕಳ ತಾಲೂಕಿನ ವಿವಿಧೆಡೆ ಮಳೆಯಿಂದ ಕೃಷಿ ಹಾಗೂ ಮನೆಗಳಿಗೆ ಹಾನಿ-ಲಕ್ಷಾಂತರ ರೂ. ನಷ್ಟ
ಕಾರ್ಕಳ : ಕಳೆದ 2 ದಿನಗಳಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಾರ್ಕಳ ತಾಲೂಕಿನಾದ್ಯಾಂತ ಪ್ರವಾಹ ಪರಿಸ್ಥೀತಿ ಉಂಟಾಗಿದ್ದು ಭಾರೀ ಮಳೆಗೆ ಕೃಷಿ ಜಮೀನು ಹಾಗೂ ಮನೆಗಳಿಗೆ ಹಾನಿಯಾಗಿದೆ. ಸಾಣೂರು ಗ್ರಾಮದ ವಾರಿಜ ಮನೆಯ ಸುಂದರಿ ಹರಿಜನ ಎಂಬವರ ಮನೆಯ ಮೇಲ್ಛಾವಣಿ ಕುಸಿದು…
