Month: July 2023

ಜು.8ರಂದು ರಾಜ್ಯದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ : ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು

ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಜಂಟೀ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮವನ್ನು ಜು.8ರಂದು…

ಉಡುಪಿಯಲ್ಲಿ ಭಾರೀ ಮಳೆ: ಕಮಲಶಿಲೆಯ ಅರ್ಚಕ ಸೇರಿ ಮೂವರು ನೀರುಪಾಲು

ಉಡುಪಿ:ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ತೀವೃಗೊಂಡಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ವರುಣನ ಅಬ್ಬರಕ್ಕೆ ಪ್ರತ್ಯೇಕ ಕಡೆಗಳಲ್ಲಿ ಮೂವರು ಜಲಸಮಾಧಿಯಾಗಿದ್ದಾರೆ. ಭಾರೀ ಮಳೆಗೆ ಉಕ್ಕಿ ಹರಿಯುತ್ತಿರುವ ಕುಬ್ಜಾ ನದಿಯಲ್ಲಿ…

ವಾಹನ ಸವಾರರಿಗೆ ಮತ್ತೆ ಶುಭಸುದ್ದಿ: ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಶೇ.50 ರಿಯಾಯಿತಿ

ಬೆಂಗಳೂರು:ಈ ಹಿಂದೆ ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ದಂಡ ಮೊತ್ತದಲ್ಲಿ ಶೇ.50 ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಚುನಾವಣೆ ಸಂದರ್ಭ ಈ ರಿಯಾಯಿತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಶೇ.50 ರಿಯಾಯಿತಿ ಘೋಷಿಸಿ ಅವಕಾಶ ನೀಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯಿಂದ…

ಮುಂಡ್ಕೂರು : ಸಮೃದ್ಧಿ ಸಂಜೀವಿನಿ ಒಕ್ಕೂಟದಿಂದ ಹಡಿಲು ಕೃಷಿ ಭೂಮಿ ಸಮತಟ್ಟು

ಕಾರ್ಕಳ :ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ಮತ್ತೆ ಕೃಷಿ ಮಾಡುವ ನಿಟ್ಟಿನಲ್ಲಿ ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಹಡಿಲು ಭೂಮಿಯಲ್ಲಿ ಮೊದಲ ಹಂತದ ಕೆಲಸಕ್ಕೆ ಬುಧವಾರ ಚಾಲನೆ ನೀಡಿದರು. ಸುಮಾರು ಒಂದು ಎಕರೆ ಅಡಿಲು ಭೂಮಿಯನ್ನು…

ಸುರತ್ಕಲ್ : ಭಾರೀ ಗಾಳಿ ಮಳೆಗೆ ಓರ್ವ ಬಲಿ – ವಿವಿಧೆಡೆ ಅಪಾರ ಹಾನಿ, ಸಾವಿರಾರು ರೂ. ನಷ್ಟ

ಸುರತ್ಕಲ್: ಮಂಗಳವಾರ ನಡುರಾತ್ರಿ ಸುರತ್ಕಲ್‌ನ ಸಮುದ್ರ ತೀರದಲ್ಲಿ ಬೀಸಿದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಕುಲಾಯಿ ಪ್ರದೇಶದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು…

ಇಂಧನ ಇಲಾಖೆಯಲ್ಲಿ 10 ಕೋಟಿ ರೂ.ಗೆ ಅಧಿಕಾರಿಗಳ ವರ್ಗಾವಣೆ: ಎಚ್.ಡಿ ಕುಮಾರಸ್ವಾಮಿ ಮತ್ತೊಂದು ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ. ಇದೇ ವಿಚಾರಕ್ಕೆ ಸಂಧಿಸಿದAತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಟ್ವೀಟ್ ವಾರ್ ನಡೆದಿದ್ದು, ದಳಪತಿ ಮತ್ತು…

ಕಾರ್ನಾಡ್: ವಿದ್ಯಾರ್ಥಿಗಳಿಗೆ, ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ-ಎನ್ ವಿನಯ ಹೆಗ್ಡೆ

ಮುಲ್ಕಿ: ಅನಾರೋಗ್ಯ ಪೀಡಿತರಿಗೆ ಅಶಕ್ತರಿಗೆ ಸಹಾಯ ಮಾಡುವ ಕಾರ್ಯ ಶ್ಲಾಘನೀಯ ಎಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಎನ್.ವಿನಯ ಹೆಗ್ಡೆ ಹೇಳಿದರು. ಅವರು ಕಾರ್ನಾಡ್ ನ ಪೂಂಜಾ ನಿವಾಸದಲ್ಲಿ ನಡೆದ ಗ್ರಾಮೀಣ ಪ್ರದೇಶದ ಶಿಕ್ಷಣ ಹರಿಕಾರ ದಿ.ರಾಮಕೃಷ್ಣ ಪೂಂಜ ಟ್ರಸ್ಟ್ ವತಿಯಿಂದ…

ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಜಗದೀಶ್ ಕುಲಾಲ್ ಆಯ್ಕೆ

ಮೂಲ್ಕಿ : ಜಿಲ್ಲಾ, ರಾಜ್ಯ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು, ಹಳೆಯಂಗಡಿ ಇದರ 2023-24 ನೇ ಸಾಲಿನ ನೂತನ ಅಧ್ಯಕ್ಷರಾಗಿ…

ಬಿಸಿಸಿಐ ಹಿರಿಯರ ಆಯ್ಕೆ ಸಮಿತಿಗೆ ಮುಖ್ಯಸ್ಥರಾಗಿ ಅಜಿತ್ ಅಗರ್ಕರ್ ನೇಮಕ

ನವದೆಹಲಿ :ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ಮುಖ್ಯಸ್ಥ ಹುದ್ದೆಗೆ ಟೀಮ್ ಇಂಡಿಯಾ ಮಾಜಿ ಆಲ್ ರೌಂಡರ್ ಅಜಿತ್ ಅಗರ್ಕರ್ ನೇಮಕಗೊಂಡಿದ್ದಾರೆ. ಸುಲಕ್ಷಣ ನಾಯಕ್ ಅಶೋಕ್ ಮೆಲ್ಹೋತ್ರ ಹಾಗೂ ಜತಿನ್ ಪರಂಜಾಪೆ ಅವರನ್ನ ಒಳಗೊಂಡ ಕ್ರಿಕೆಟ್ ಸಲಹಾ ಸಮಿತಿಯು…

ಕುಸಿತದ ಭೀತಿಯಲ್ಲಿ ಸಂಪಾಜೆ ಘಾಟಿ: ಸೂಕ್ತ ಕ್ರಮಕ್ಕಾಗಿ ಜಯರಾಂ ಅಂಬೆಕಲ್ಲು ಆಗ್ರಹ

ಮಂಗಳೂರು : ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯು ಮಂಗಳೂರು – ಮಡಿಕೇರಿ -ಮೈಸೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿ ಕಳೆದ ಕೆಲವು ಬಾರಿ ರಸ್ತೆ ಕುಸಿತ ಉಂಟಾಗಿ ಪ್ರವಾಸಿಗರಿಗೆ ತುಂಬಾ ತೊಂದರೆಯಾಗಿದೆ.ಈಗ ಮತ್ತೆ ಮಳೆ ಆರ್ಭಟ ಪ್ರಾರಂಭವಾಗಿದ್ದು, ಮಡಿಕೇರಿ ರಸ್ತೆಯ ಸಂಪಾಜೆ- ಕೊಯಾನಾಡು…