Month: July 2023

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಅನಿರ್ದಿಷ್ಟಾವಧಿ ಮುಷ್ಕರ

ಬೆಂಗಳೂರು: ನೇಮಕಾತಿ ಆದೇಶ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನವನದಲ್ಲಿ ಇಂದಿನಿAದ ಅನಿರ್ದಿಷ್ಟಾವಧಿ ಮುಷ್ಕರ ಕುಳಿತಿದ್ದಾರೆ. ವಿಧಾನಸಭೆ ಕಲಾಪ ಆರಂಭವಾಗುತ್ತಿರುವ ಸಂದರ್ಭದಲ್ಲಿಯೇ ರಾಜ್ಯದ ಮೂಲೆ ಮಲೆಗಳಿಂದ ಆಗಮಿಸಿರುವ ಶಿಕ್ಷಕರು ಸರ್ಕಾರದ ವಿರುದ್ಧ…

ತೋಕೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದೈವರಾಜ ಕೊಡ್ದಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳ ಹಸ್ತಾಂತರ

ಮುಲ್ಕಿ: ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ 2021ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು, ಹಳೆಯಂಗಡಿ ಇದರ ಆಶ್ರಯದಲ್ಲಿ ತೋಕೂರು ದೈವರಾಜ ಕೊಡ್ಡಬ್ಬು ದೈವಸ್ಥಾನಕ್ಕೆ 25 ಕುರ್ಚಿಗಳನ್ನು ಸಂಸ್ಥೆಯ…

ಕಿನ್ನಿಗೋಳಿ : ವಿದ್ಯಾರ್ಥಿಗಳಿಗೆ ಉಚಿತ ಛತ್ರಿ ವಿತರಣೆ, ಗೌರವಾರ್ಪಣೆ ಕಾರ್ಯಕ್ರಮ

ಕಿನ್ನಿಗೋಳಿ:ಜೆ.ಬಿ ಪ್ರೆಂಡ್ಸ್ ಕ್ಲಬ್ ಕಿನ್ನಿಗೋಳಿ ಹಾಗೂ ಊರಿನ ಕೊಡುಗೈ ದಾನಿಗಳಿಂದ, ಪದ್ಮನೂರು ಸರಕಾರಿ ಪ್ರಾಥಮಿಕ ಶಾಲೆ ಹಾಗೂ ಭಾರತ್ ಮಾತಾ ಸರ್ಕಾರಿ ಪ್ರಾಥಮಿಕ ಶಾಲೆ ಪುನರೂರು ಇಲ್ಲಿಯ ಮಕ್ಕಳಿಗೆ ಉಚಿತ ಛತ್ರಿಯ ವಿತರಣೆ ಹಾಗೂ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಉದಯವಾಣಿಯ ವರದಿಗಾರ…

ಕಾಪು ಪ್ರೆಸ್ ಕ್ಲಬ್‌ನ ನೂತನ ಅಧ್ಯಕ್ಷ ಹರೀಶ್ ಹೆಜ್ಮಾಡಿಯವರಿಗೆ ಗೌರವಾರ್ಪಣೆ

ಮುಲ್ಕಿ:ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುದಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಯವರು ಕಾಪು ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯ ಕರ್ನಾಟಕ ಪತ್ರಿಕೆ ಮುಲ್ಕಿ ವರದಿಗಾರ ಹರೀಶ್ ಹೆಜ್ಮಾಡಿರವರನ್ನು ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ…

ಪರಿಸರ ರಕ್ಷಣೆಯ ಹೊಣೆಯನ್ನು ಯುವ ಸಂಘಟನೆಗಳು ಜವಾಬ್ದಾರಿಯಿಂದ ವಹಿಸಿಕೊಳ್ಳುವಂತಾಗಬೇಕು : ಶಾಸಕ ಉಮಾನಾಥ ಕೋಟ್ಯಾನ್

ಮುಲ್ಕಿ: ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು…

ಕಾರ್ಕಳ:ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಕಾರ್ಕಳ:ವೇತನ ಹೆಚ್ಚಳ ಹಾಗೂ ಇ-ಸಮೀಕ್ಷೆಯಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಬೇಕೆಂದು ಒತ್ತಾಯಿಸಿ ಕಾರ್ಕಳ ತಾಲೂಕು ಅಂಗನವಾಡಿ ಒಕ್ಕೂಟದ ವತಿಯಿಂದ ಸೋಮವಾರ ನೂರಾರು ಕಾರ್ಯಕರ್ತೆಯರು ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕಾರ್ಕಳ ತಾಲೂಕು ಅಂಗನವಾಡಿ ಒಕ್ಕೂಟದ ಅಧ್ಯಕ್ಷೆ ಪದ್ಮಾವತಿ ಪ್ರತಿಭಟನಾ ಸಭೆಯಲ್ಲಿ…

ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಾರೆ : ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಇಂದು 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.…

ಬಿಜೆಪಿ ನೂತನ ರಾಜ್ಯಾಧ್ಯಕ್ಷರ ಅಂತಿಮ ಪಟ್ಟಿ ರೆಡಿ! : ಇಂದು ಸಂಜೆಯೊಳಗೆ ಹೆಸರು ಘೋಷಣೆ ಸಾಧ್ಯತೆ

ನವದೆಹಲಿ: ಕರ್ನಾಟಕ ಸೇರಿದಂತೆ 5 ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಅಂತ್ಯಗೊAಡಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಹಲವು ಸುತ್ತಿನ ಕಸರತ್ತು ನಡೆದಿದ್ದು, ಇದೀಗ ಅಂತಿಮ ಪಟ್ಟಿ ರೆಡಿ ಮಾಡಲಾಗಿದೆ. ಇಂದು ಸಂಜೆಯೊಳಗೆ 5 ರಾಜ್ಯಗಳಿಗೆ ನೂತನ ಬಿಜೆಪಿ ಸಾರಥಿಗಳನ್ನು ಘೋಷಿಸುವ…

ಬಿಟ್ ಕಾಯಿನ್ ಪ್ರಕರಣ : ಮರುತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ನಡೆದಿದ್ದ ಬಿಟ್ ಕಾಯಿನ್ ಹಗರಣ ಪ್ರಕರಣವನ್ನು ಮರು ತನಿಖೆಗೆ ಸಿದ್ದರಾಮಯ್ಯ ಸರ್ಕಾರ ಆದೇಶಿಸಿದೆ. ಕಾಟನ್ ಪೇಟೆ ಬಿಟ್ ಕಾಯಿನ್ ಪ್ರಕರಣವನ್ನು ಮರುತನಿಖೆಗೆ ಸಿಐಡಿಗೆ ವರ್ಗಾವಣೆ ಇಂದು(ಜುಲೈ 03) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಅಭಿಪ್ರಾಯ ಸಂಗ್ರಹ: ಇಂದು ಸಂಸದೀಯ ಸ್ಥಾಯಿ ಸಮಿತಿ ಸಭೆ

ನವದೆಹಲಿ : ನಾಗರಿಕ ಸಂಹಿತೆ ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆ-ಸಂಬAಧಿತ ಸಂಸದೀಯ ಸ್ಥಾಯಿ ಸಮಿತಿ ಇಂದು (ಜುಲೈ.3) ಮಧ್ಯಾಹ್ನ 3 ಗಂಟೆಗೆ ಸಭೆ ಆಯೋಜಿಸಿದೆ. ಸಭೆಯಲ್ಲಿ ಶಿವಸೇನೆ…