Month: July 2023

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ : ಭಾರತೀಯ ಕಿಸಾನ್ ಸಂಘ ಕಾರ್ಕಳ ತಾಲೂಕು ಸಮಿತಿ ಮಾಸಿಕ ಸಭೆಯು ಜು.1ರಂದು ಸಂಘದ ಕಾರ್ಯಲಯದಲ್ಲಿ ಅಧ್ಯಕ್ಷರಾದ ಗೋವಿಂದ ರಾಜ್ ಭಟ್ ಕಡ್ತಲ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಶ್ರೀನಿವಾಸ ಭಟ್ ಇರ್ವತ್ತೂರು ಮಾತನಾಡಿ, ರಾಜ್ಯಮಟ್ಟದಲ್ಲಿ ಅಭ್ಯಾಸ ವರ್ಗಗಳು…

ಕಾರ್ಕಳ : ಜಿಲ್ಲಾ ಮಲೆಕುಡಿಯ ಸಂಘದ ವಾರ್ಷಿಕ ಮಹಾಸಭೆ

ಕಾರ್ಕಳ : ಜಿಲ್ಲಾ ಮಲೆಕುಡಿಯ ಸಂಘ (ರಿ.),ಉಡುಪಿ ಇದರ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು.2 ರಂದು ಸಂಘದ ಕೇಂದ್ರ ಕಛೇರಿ ಮಾಳ ಪೇರಡ್ಕ ಸಮುದಾಯ ಭವನದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಶೋಕ್…

ಇಂದಿನಿಂದ ವಿಧಾನ ಮಂಡಲ ಅಧಿವೇಶನ ಆರಂಭ: ಹೊಸ ಸರ್ಕಾರಕ್ಕೆ ಪ್ರತಿಪಕ್ಷಗಳ ಸವಾಲು `ಗ್ಯಾರಂಟಿ’

ಬೆಂಗಳೂರು:ರಾಜ್ಯದಲ್ಲಿ ಪೂರ್ಣಬಹುತದೊಂದಿಗೆ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಸಲಿದ್ದು, ಸರ್ಕಾರವನ್ನು ಹಣಿಯಲು ಪ್ರತಿಪಕ್ಷಗಳು ಸಜ್ಜಾಗಿವೆ. ಈ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಮುಖ ವಿಧೇಯಕಗಳ ಮಂಡನೆ ಸೇರಿದಂತೆ ಬಜೆಟ್ ಮಂಡಿಸಲಿದ್ದಾರೆ.ಇದರ ಜತೆಗೆ ಗ್ಯಾರಂಟಿಗಳನ್ನೇ ಪ್ರಮುಖ ಅಸ್ತçವನ್ನಾಗಿಸಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.07.2023, ಸೋಮವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ,ಶುಕ್ಲ ಪಕ್ಷ,ನಕ್ಷತ್ರ:ಮೂಲಾ,ರಾಹುಕಾಲ -07:46 ರಿಂದ 09:22 ಗುಳಿಕಕಾಲ-02:12 ರಿಂದ 03:48 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 07:01,ದಿನವಿಶೇಷ: ಗುರು ಪೂರ್ಣಿಮೆ ರಾಶಿ ಭವಿಷ್ಯ: ಮೇಷ ರಾಶಿ (Aries)…

ವಿದ್ಯುತ್ ಬಿಲ್ ಬಾಕಿಯಿದ್ದರೂ ಇದ್ದರೂ ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಬಹುದು: ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು: ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜುಲೈ 1ರಿಂದಲೇ ಜಾರಿಗೊಳಿಸಿದೆ. ಆದರೆ ಹಳೆ ಬಿಲ್ ಬಾಕಿ ಇರಿಸಿದ ಗ್ರಾಹಕರಿಗೆ ಈ ಯೋಜನೆಯ ಲಾಭ ಸಿಗುವ ಕುರಿತು ಎದ್ದಿರುವ ಗೊಂದಲಕ್ಕೆ ಇಂಧನ ಸಚಿವ…

ಹೊಸ್ಮಾರು: ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ತದಾನ ಶಿಬಿರ

ಕಾರ್ಕಳ: ಹಿಂದೂ ಜಾಗರಣ ವೇದಿಕೆ ಹೊಸ್ಮಾರು ವಲಯದ ವತಿಯಿಂದ 3ನೇ ವರ್ಷದ “ನೆತ್ತರ ನೆರವು” ರಕ್ತದಾನ ಶಿಬಿರವು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಭಾನುವಾರ ನಡೆಯಿತು.ಹೊಸ್ಮಾರು ವಿಜಯ ಕ್ಲಿನಿಕ್ ನ ಡಾ. ಪ್ರಸಾದ್. ಬಿ .ಶೆಟ್ಟಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ,…

ಮೂಡಬಿದಿರೆ : ನೆತ್ತೋಡಿ ಶಾಲೆಯಲ್ಲಿ ವನಮಹೋತ್ಸವ

ಮೂಡಬಿದಿರೆ :ನಮೋ ಫ್ರೆಂಡ್ಸ್ ಕ್ಲಬ್ ನೆತ್ತೋಡಿ ಇದರ ವತಿಯಿಂದ ವನಮಹೋತ್ಸವ ಪ್ರಯುಕ್ತ ಸರ್ಕಾರಿ ನೆತ್ತೋಡಿ ಶಾಲೆಯಲ್ಲಿ ಸಸಿ ನೆಡುವ ಮೂಲಕ ಶ್ರಮದಾನ ನಡೆಸಲಾಯಿತು. ನಂತರ ತಂಡದ ವತಿಯಿಂದ ಶಾಲೆಗೆ ರೂ.15,000 ನಗದನ್ನು ದೇಣಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಕಿರಣ್ ಸುವರ್ಣ,…

ಇದು ನನ್ನ ಕೊನೆಯ ಚುನಾವಣೆ: ಮತ್ತೆ ಚುನಾವಣೆಗೆ ಸ್ಪರ್ಧೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಸಮಾಜದ ಶೋಷಿತರ ಧ್ವನಿಯಾಗಬೇಕೆನ್ನುವ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿಯಾಗಿದ್ದು ಈ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದ್ದು ಮುಂದೆ ಯಾವುದೇ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಭಾನುವಾರ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು…

ಮಂಗಳೂರು ಮೂಲದ ವಿದ್ಯಾರ್ಥಿ ತಿರುಪತಿಯ ತಲಕೋನಾ ಜಲಪಾತದಲ್ಲಿ ಸಿಲುಕಿ ಸಾವು

ಮಂಗಳೂರು : ತಿರುಪತಿಯ ತಲಕೋನಾ ಜಲಪಾತದಲ್ಲಿ ಈಜಲು ಹೋಗಿ ಬಂಡೆಗಳ ನಡುವೆ ಸಿಲುಕಿ ಮಂಗಳೂರು ಮೂಲದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗಳೂರು ಮೂಲದ ವಿದ್ಯಾರ್ಥಿ ಸುಮಂತ್ ಸ್ನೇಹಿತರ ಜತೆಗೆ ಟ್ರಿಪ್‌ಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುಮಂತ್ ಅವರು…

ಸಮಾಜದ ಬಡ ಜನರ ಕಣ್ಣೀರು ಒರೆಸುವ ಯುವ ಸಂಘಟನೆಯ ಕಾರ್ಯ ಶ್ಲಾಘನೀಯ – ಉಮಾನಾಥ ಕೋಟ್ಯಾನ್

ಮುಲ್ಕಿ: ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು ಹಾಗೂ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಾಪ್ ಗೆಳೆಯರ ಬಳಗ ವತಿಯಿಂದ ಸಹಾಯಧನ ಹಸ್ತಾಂತರ ಕಾರ್ಯಕ್ರಮ ಭಾನುವಾರ ನಡೆಯಿತು. ಮುಲ್ಕಿ- ಮೂಡಬಿದ್ರಿ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಕೊರೋನ ಸೋಂಕಿನಿAದ ಮೃತಪಟ್ಟ…