Month: July 2023

ಸಂಸದ ಪ್ರತಾಪ್ ಸಿಂಹ ಕುರಿತು ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹೆಡ್ ಕಾನ್ಸ್ಸ್ಟೇಬಲ್ ಅಮಾನತು

ಮೈಸೂರು: ಸಂಸದ ಪ್ರತಾಪ್ ಸಿಂಹ ಕುರಿತಂತೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿ ಇಲಾಖೆ ನಿಯಮ ಉಲ್ಲಂಘಿಸಿರುವ ಹಿನ್ನಲೆಯಲ್ಲಿ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ಸ್ಟೇಬಲ್ ಬಿ. ಪ್ರದೀಪ್ ಅವರನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:02.07.2023, ಭಾನುವಾರ, ಸಂವತ್ಸರ:ಶೋಭಕೃತ್, ಗ್ರೀಷ್ಮ ಋತು, ಮಿಥುನ ಮಾಸ ಶುಕ್ಲ ಪಕ್ಷ,ನಕ್ಷತ್ರ:ಜ್ಯೇಷ್ಠಾ, ರಾಹುಕಾಲ -05:24 ರಿಂದ 07:01 ಗುಳಿಕಕಾಲ-03:48 ರಿಂದ 05:24 ಸೂರ್ಯೋದಯ (ಉಡುಪಿ) 06:09 ಸೂರ್ಯಾಸ್ತ – 07:00 ರಾಶಿ ಭವಿಷ್ಯ: ಮೇಷ ರಾಶಿ (Aries)…

ಟ್ವಿಟರ್ ನಲ್ಲಿ ಮಹತ್ವದ ಬದಲಾವಣೆ: ಬಳಕೆದಾರರು ಟ್ವೀಟ್ ವೀಕ್ಷಿಸಲು ಸೈನ್ ಇನ್ ಕಡ್ಡಾಯ: ಎಲಾನ್ ಮಸ್ಕ್ ಘೋಷಣೆ

ನವದೆಹಲಿ: ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಟ್ವಿಟರ್ ಖರೀದಿಸಿದ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಮಹತ್ತರ ಬದಲಾವಣೆ ಮಾಡಿದ್ದರು. ಪ್ರಮುಖವಾಗಿ ಬ್ಲೂ ಟಿಕ್ ಚಂದಾದಾರಿಕೆ, ಟ್ವೀಟ್ ಎಡಿಟ್ ಸೇರಿದಂತೆ ಹಲವು ನೀತಿಗಳು ಬದಲಾಗಿದೆ ಇದರ…

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ: ಸುಳ್ಳನ್ನು ವೈಭವೀಕರಿಸದೇ ಸತ್ಯವನ್ನು ಸಮಾಜದ ಮುಂದಿಡುವುದು ನೈಜ ಪತ್ರಕರ್ತರ ಹೊಣೆಗಾರಿಕೆ: ಪತ್ರಕರ್ತ ಹರಿಪ್ರಸಾದ್

ಉಡುಪಿ: ಇಂದು ಸಮಾಜದಲ್ಲಿ ಸತ್ಯ ಹೇಳುವುದೇ ಸತ್ಯ ಹೇಳುವುದೇ ಬಹಳ ದೊಡ್ಡ ಸವಾಲಿನ ಕೆಲಸವಾಗಿದೆ. ಪತ್ರಕರ್ತರು ಯಾವುದೇ ಒತ್ತಡದ ಸಂದಭದಲ್ಲೂ ಸತ್ಯವನ್ನು ಹೇಳುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಅಂತಹ ವೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತರ ಬಹುದೊಡ್ಡ ಜವಾಬ್ದಾರಿಯಾಗಿದೆ ಎಂದು ಟಿವಿ9 ಸುದ್ದಿವಾಹಿನಿಯ ಮಾಜಿ ನಿರೂಪಕ…

ಹೆಬ್ರಿ: ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ

ಹೆಬ್ರಿ:ಎರಡು ಬೈಕುಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಹೆಬ್ರಿಯಲ್ಲಿ ನಡೆದಿದೆ. ಈ ಅಪಘಾತದಿಂದ ಬೈಕ್ ಸವಾರರಾದ ರಂಜಿತ್ ಹಾಗೂ ಭರತ್ ಗಾಯಗೊಂಡಿದ್ದಾರೆ. ರಂಜಿತ್ ಎಂಬವರು ಶುಕ್ರವಾರ ಸಂಜೆ ಹೆಬ್ರಿ ಕಡೆಯಿಂದ ಮುದ್ರಾಡಿ ಕಡೆಗೆ ತನ್ನ ಬೈಕಿನಲ್ಲಿ…

ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು : ವಾಟಾಳ್ ನಾಗರಾಜ್ ಆಗ್ರಹ

ಬೆಂಗಳೂರು: ಉಚಿತ ಪ್ರಯಾಣ ಎಂದು ಹೆಂಗಸರು ಯಾರ ಮಾತನ್ನು ಕೇಳುತ್ತಿಲ್ಲ. ಹಾಗಂತ ಮಹಿಳೆಯರ ಉಚಿತ ಪ್ರಯಾಣ ನಾನು ವಿರೋಧ ಮಾಡುತ್ತಿಲ್ಲ. ಆದರೆ ಸರ್ಕಾರ ಗಂಡಸರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಬೇಕು ಎಂದು ಸರ್ಕಾರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ. ಈ…

ರಾಜ್ಯದಲ್ಲಿ ರೋಬೋಟ್ ಮೂಲಕ ವಿದ್ವಂಸಕ ಕೃತ್ಯಕ್ಕೆ ಐಸಿಸ್ ಸಂಚು: ಶಂಕಿತ ಉಗ್ರರ ವಿಚಾರಣೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ರಾಜ್ಯದಲ್ಲಿ ರೋಬೋಟ್ ಗಳ ಮೂಲಕ ವಿದ್ವಂಸಕ ಕೃತ್ಯ ನಡೆಸಲು ಐಸಿಸ್ ಸಂಚು ರೂಪಿಸಿತ್ತು ಎಂಬ ಸ್ಪೋಟಕ ಮಾಹಿತಿ ರಾಷ್ಟ್ರೀಯ ತನಿಖಾದಳದ ತನಿಖೆಯಲ್ಲಿ ಬಯಲಾಗಿದೆ. ವಿಚಾರಣೆ ವೇಳೆ ಶಂಕಿತ ಉಗ್ರರು ಈ ಕರಾಳ ಸತ್ಯ ಬಾಯ್ಬಿಟ್ಟಿದ್ದಾರೆ. ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು…

ಮೂಡುಬಿದಿರೆ : ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಹಬ್ಬ

ಮೂಡಬಿದಿರೆ : ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಶನಿವಾರ ಸಮಾಜ ಮಂದಿರದಲ್ಲಿ ಮಾಧ್ಯಮ ಹಬ್ಬ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಅಂಕುಡೊಂಕು ತಿದ್ದುವ, ಸಮರ್ಥವಾಗಿ ಜನರಿಗೆ ಮಾಹಿತಿ ನೀಡುವ…

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ: ಕೋಡಿಮಠ ಶ್ರೀ ಭವಿಷ್ಯ

ಹುಬ್ಬಳ್ಳಿ: ಕರ್ನಾಟಕದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ…

ಕಾರ್ಕಳ : ಲೇಖಕಿ ಸಾವಿತ್ರಿ ಮನೋಹರ್ ಅವರ “ನಮ್ಮ ಸಂಸಾರ” ಕೃತಿ ಲೋಕಾರ್ಪಣೆ

ಕಾರ್ಕಳ : ಮಕ್ಕಳ ಸಾಹಿತ್ಯ ಸಂಗಮ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಲೇಖಕಿ ಶ್ರೀಮತಿ ಸಾವಿತ್ರಿ ಮನೋಹರ್ ಇವರ 22ನೇ ನಾಟಕ ಕೃತಿ “ನಮ್ಮ ಸಂಸಾರ” ಪ್ರಕಾಶ್ ಹೋಟೆಲ್ ನ ಸಂಭ್ರಮ…