Month: July 2023

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿಗೆ ಕೊಕ್- ಒಲಿಯುತ್ತಾ ರಾಜ್ಯಾಧ್ಯಕ್ಷ ಪಟ್ಟ?

ನವದೆಹಲಿ: ಭಾರತೀಯ ಜನತಾ ಪಕ್ಷ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಅವರಿಗೆ ಕೊಕ್ ನೀಡಲಾಗಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ಅವರನ್ನು ಮುಂದುವರೆಸಲಾಗಿದೆ. ತೆಲಂಗಾಣದ ಸಂಜಯ್…

ಕಿನ್ನಿಗೋಳಿ: ಕೃತಿ ಬಿಡುಗಡೆ ಸಮಾರಂಭ- ಗ್ರಾಮೀಣ ಭಾಗದಲ್ಲಿ ಕನ್ನಡದ ಮನಸ್ಸು ಕ್ರಿಯಾಶೀಲ-ಡಾ. ಮೋಹನ್ ಆಳ್ವ

ಮೂಲ್ಕಿ: :ಗ್ರಾಮೀಣ ಪ್ರದೇಶಗಳಲ್ಲಿ ಕನ್ನಡದ ಮತ್ತು ಸಾಹಿತ್ಯದ ಕೆಲಸಗಳು ನಡೆಯುತ್ತಲೇ ಇರುತ್ತವೆ. ಆ ಮೂಲಕ ಕನ್ನಡದ ಮನಸ್ಸು ಕ್ರಿಯಾಶೀಲವಾಗಿತ್ತದೆ ಎಂದು ಮೂಡುಬಿದ್ರೆ ಡಾ. ಮೋಹನ ಆಳ್ವ ಹೇಳಿದರು. ಅವರು ಶುಕ್ರವಾರ ಕಿನ್ನಿಗೋಳಿ ಅನಂತ ಪ್ರಕಾಶದ ಗಾಯತ್ರೀ ಪ್ರಕಾಶನದಿಂದ ಪ್ರಕಟಿತ 169ನೇ ಕೃತಿ…

ಶಂಕಿತ ಉಗ್ರರಿಗೆ ವಿದೇಶದಿಂದ ಗ್ರೆನೇಡ್ ಸಪ್ಲೈ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ನಗರದಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಮನೆಯಲ್ಲಿ ಸಿಕ್ಕ ಗ್ರೆನೇಡ್ ವಿದೇಶದಿಂದ ಆಮದಾಗಿರುವ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ಗ್ರೆನೇಡ್ ಬಗ್ಗೆ ಬಿಡಿಟಿಎಸ್, ಎಫ್‌ಎಸ್‌ಎಲ್ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ಐವರು ಶಂಕಿತರು ಕೇವಲ ಕೊರಿಯರ್…

ಇನ್ನೂ ಪತ್ತೆಯಿಲ್ಲ ಅರಿಶಿನಗುಂಡಿ ಜಲಪಾಲದಲ್ಲಿ ನೀರುಪಾಲಾದ ಶರತ್ : ಡ್ರೋನ್ ಮೂಲಕ ಕಾರ್ಯಾಚರಣೆ

ಕುಂದಾಪುರ : ಭಾನುವಾರ ಸಂಜೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ನೋಡಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರುಪಾಲಾದ ಭದ್ರಾವತಿಯ ಶರತ್ ಕುಮಾರ್ ಪತ್ತೆಯಾಗದ ಹಿನ್ನಲೆ ಡ್ರೋನ್ ಮೂಲಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಕೊಲ್ಲೂರು ಪೊಲೀಸರು, ಅರಣ್ಯ ಇಲಾಖೆ…

ಮಣಿಪುರದಲ್ಲಿ ಮತ್ತೆ ಹಿಂಸೆ: 15 ತಾಸು ಗುಂಡಿನ ಚಕಮಕಿ; ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ, ಉಗ್ರರು ಪರಾರಿ

ಇಂಫಾಲ್ : ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಹಿಂಸೆ ಮುಂದುವರಿದಿದ್ದು, ಬಿಷ್ಣುಪುರ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಯೋಧ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ರಾಜ್ಯ ರಾಜಧಾನಿ ಇಂಫಾಲ್‌ನಿAದ 50 ಕಿಮೀ ದೂರದಲ್ಲಿರುವ ಫೌಬಕ್‌ಚಾವೊ ಇಖೈ…

ಬಿಎಂಟಿಸಿಗೆ ಶೀಘ್ರವೇ 1000 ಎಲೆಕ್ಟ್ರಿಕ್‌ ಬಸ್‌ ಸೇರ್ಪಡೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಿಗೆ ಮುಂದಿನ ಒಂದು ವರ್ಷದಲ್ಲಿ 5 ಸಾವಿರ ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲಾಗುವುದು ಹಾಗೂ 13 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಶಾಂತಿನಗರದ ಬಿಎಂಟಿಸಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ :ದಿನಾಂಕ:29.07.2023,ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಟ ಮಾಸಶುಕ್ಲಪಕ್ಷ, ನಕ್ಷತ್ರ:ಜ್ಯೇಷ್ಠಾ, ರಾಹುಕಾಲ 09:27 ರಿಂದ 11:02 ಗುಳಿಕಕಾಲ-06:16 ರಿಂದ 07:52, ಸೂರ್ಯೋದಯ (ಉಡುಪಿ) 06:16 ಸೂರ್ಯಾಸ್ತ – 06:58 ದಿನವಿಶೇಷ: ಏಕಾದಶೀ ರಾಶಿ ಭವಿಷ್ಯ ಮೇಷ ರಾಶಿ (Aries) :…

ಎರಡೂ ಕಿಡ್ನಿ ಕಳೆದುಕೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವತಿಯ ಚಿಕಿತ್ಸೆಗೆ ಬೇಕಿದೆ ನೆರವಿನ ಹಸ್ತ

ಕಾರ್ಕಳ:ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಬೊಂಡುಕುಮೇರಿ ನಿವಾಸಿ ಮಂಜುನಾಥ ನಾಯ್ಕ ಹಾಗೂ ಶಾಂತಿ ಎಂಬ ದಂಪತಿಯ 23 ಹರೆಯದ ಮಗಳು ಮಂಜುಳಾ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಮಾಡಿಕೊಂಡು ಹೆತ್ತವರನ್ನು ನೋಡಿಕೊಳ್ಳಬೇಕಿದ್ದವಳು ಇಂದು ತಂದೆತಾಯಿಯರ ಆರೈಕೆಯಲ್ಲಿ ಆಸ್ಪತ್ರೆಯಲ್ಲಿ ಬದುಕಿಗಾಗಿ ಹೋರಾಟ…

ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ಸಂಘ ಉದ್ಘಾಟನೆ- ತಾಳ್ಮೆ, ಸಹನೆ, ಆತ್ಮವಿಶ್ವಾಸಗಳೇ ಯಶಸ್ಸಿನ ಮೈಲಿಗಲ್ಲು: ಪೂರ್ಣಚಂದ್ರ ಜೈನ್

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದ ವಾಣಿಜ್ಯ ಸಂಘದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಸಂಘವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ ಮೂಡುಬಿದಿರೆಯ ಪ್ರಭಾತ್ ಸಿಲ್ಕ್ಕ್ಸ್ ನ ಮುಖ್ಯಸ್ಥರಾದ ಪೂರ್ಣಚಂದ್ರ ಜೈನ್, ತಾಳ್ಮೆ, ಸಹನೆ,…

ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲು‌ ಕಾಂಗ್ರೆಸ್ ಸರ್ಕಾರ ರಚನೆ: ಸಿಎಂ ವಿರುದ್ಧ ಮಾಜಿ ಸಚಿವ ಸುನಿಲ್ ಕುಮಾರ್ ಕಿಡಿ

ಕಾರ್ಕಳ: ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ‍್ಯವನ್ನು ಹತ್ತಿಕ್ಕುವ ಹಿಟ್ಲರ್ ಸರ್ಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರಂಭಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ವಿ.ಸುನಿಲ್ ಕುಮಾರ್ ಕಿಡಿಕಾರಿದ್ದಾರೆ. ಉಡುಪಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪರ ಧ್ವನಿ ಎತ್ತಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಬಂಧಿಸುವ ಮೂಲಕ ಕಾಂಗ್ರೆಸ್…