ಹೆಬ್ರಿ: ಅಮೃತಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ
ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯೋತ್ಸವ ದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿದ್ಯಾಲಯದ ಗೌರವ ಸ್ವೀಕರಿಸಿ, ಮಾತನಾಡಿದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಬ್ರಿ ಕಾರ್ಗಿಲ್ ಜಿಲ್ಲೆಯನ್ನು ನಮ್ಮ ದೇಶದ ಯೋಧರು ಪಾಕಿಸ್ಥಾನದ ಯೋಧರೊಂದಿಗೆ…