ಗ್ಯಾರಂಟಿಗಳಿಗಾಗಿ ಬೊಕ್ಕಸ ತುಂಬಿಸಲು ಸರ್ಕಾರದ ಸರ್ಕಸ್: ಆಗಸ್ಟ್ 1 ರಿಂದ ಸರ್ಕಾರಿ ಬಸ್ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು:ಕಾAಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಸ್ ನಡೆಸುತ್ತಿದ್ದು ಇದಕ್ಕಾಗಿ ಆದಾಯದ ಮೂಲಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕೊಡುಗೆ ನೀಡಿರುವ ಸರ್ಕಾರ ಇದೀಗ ಸರ್ಕಾರಿ ಬಸ್ ಟಿಕೆಟ್…