Month: July 2023

ಕಾರ್ಕಳ ತಾಲೂಕಿನಾದ್ಯಂತ ಭಾರಿ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂಪಾಯಿ ನಷ್ಟ

ಕಾರ್ಕಳ: ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳು ಕುಸಿದಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿನ ಶಶಿಕಲಾ ಶೆಟ್ಟಿ ಎಂಬವರ ಮನೆಯ ಗೋಡೆ ಭಾರೀ ಮಳೆಗೆ ಭಾಗಶಃ ಕುಸಿದಿದ್ದು ಸುಮಾರು 50 ಸಾವಿರ…

ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ವಿಡಿಯೋ ಚಿತ್ರೀಕರಣ ಪ್ರಕರಣ: ತಪ್ಪಿತಸ್ಥ ವಿದ್ಯಾರ್ಥಿನಿಯರ‌ ವಿರುದ್ಧ ಕ್ರಮಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಕಾರ್ಕಳ: ಉಡುಪಿಯ ಖಾಸಗಿ ನರ್ಸಿಂಗ್ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಮೂಲಕ ರಹಸ್ಯವಾಗಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಮಾಡಿ ಅದನ್ನು ವೈರಲ್ ಮಾಡಿದ್ದ ಆರೋಪ ಎದುರಿಸುತ್ತಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ಬಿಜೆಪಿ ಮಹಿಳಾ…

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿಯ ಪ್ರತಿಷ್ಠಿತ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಕೊನೆಗೂ ಉಡುಪಿ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಮಹಿಳಾ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ಅರೆನಗ್ನ ವೀಡಿಯೋಗಳನ್ನು ಮಾಡಿ…

ಉಡುಪಿ: ಶೌಚಾಲಯದಲ್ಲಿ ಚಿತ್ರೀಕರಣ ಕೇಸ್ ಕೇಂದ್ರದ ತನಿಖೆಗೆ ವಹಿಸಿ, ಆರೋಪ ಸಾಬೀತಾದರೆ ಸಿಎಂ ರಾಜಕೀಯ ನಿವೃತ್ತಿ ಘೋಷಿಸಲಿ: ಶಾಸಕ ಯಶ್‌ಪಾಲ್ ಸುವರ್ಣ ಸವಾಲು

ಉಡುಪಿ: ಉಡುಪಿಯ ನೇತ್ರ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರು ಟಾಯ್ಲೆಟ್ ಗೆ ಹೋದಾಗ ವಿಡಿಯೋ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರೀಯವಾದಿ ಚಿಂತಕಿ ರಶ್ಮಿ ಸಾಮಂತ್ ಅವರು ಮಾಡಿರುವ ಟ್ವೀಟ್ ಸಂಚಲನ ಸೃಷ್ಟಿಸಿದೆ. ಈ ಘಟನೆ ಸಂಬAಧ ಪ್ರಕರಣವನ್ನು ಕೇಂದ್ರದ…

ಮೂಡಬಿದಿರೆ : ಹಿರಿಯ ಛಾಯಾಗ್ರಾಹಕ ಸುಬ್ರಮಣ್ಯ(ಸುಬ್ಬು) ವಿಧಿವಶ

ಮೂಡಬಿದಿರೆ :ಕಳೆದ ಮೂರು ದಶಕಗಳಿಂದ ಮೂಡಬಿದ್ರೆಯಲ್ಲಿ ಫೋಟೋಗ್ರಾಫರ್ ಆಗಿ ಖ್ಯಾತರಾಗಿದ್ದ ಸುಬ್ರಮಣ್ಯ (ಸುಬ್ಬು) (55 ವರ್ಷ) ಅವರು ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಮೂಡಬಿದಿರೆಯಲ್ಲಿ ಸುಷ್ಮಾ ಸ್ಟುಡಿಯೋ ಮೂಲಕ ಖ್ಯಾತರಾಗಿದ್ದ ಅವರು ಕೆಲವು ಪತ್ರಿಕೆಗಳ ಛಾಯಾಗ್ರಾಹಕರಾಗಿಯೂ ಗಮನ ಸೆಳೆದಿದ್ದರು. ಕೆಲವು ಧಾರಾವಾಹಿಗಳಲ್ಲಿ ಸಹ…

ಇಂದು ಕಾರ್ಗಿಲ್ ವಿಜಯ ದಿವಸ: ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಭಾರತೀಯ ವೀರ ಯೋಧರ ಸಾಹಸಕ್ಕೆ 24 ವರ್ಷ- ವೀರ ಸೇನಾನಿಗಳ ಸ್ಮಾರಕಕ್ಕೆ ಪುಷ್ಪಾರ್ಚನೆ

ಕಾರ್ಗಿಲ್: ಭಾರತ ಪಾಕಿಸ್ತಾನ ನಡುವಿನ ಕಾರ್ಗಿಲ್ ಯುದ್ಧದಲ್ಲಿ ಭಾರತ ವಿಜಯಶಾಲಿಯಾಗಿ ಇಂದಿಗೆ 24 ವರ್ಷಗಳು ಪೂರ್ಣಗೊಂಡಿವೆ. ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಭಾರತೀಯ ಸೇನೆ ಕಾರ್ಗಿಲ್‌ನ ದ್ರಾಸ್‌ನಲ್ಲಿರುವ ವೀರ ಸೇನಾನಿಗಳ ಸ್ಮಾರಕಕ್ಕೆ ಚೀತಾ ಹೆಲಿಕಾಪ್ಟರ್‌ಗಳ ಮೂಲಕ ಪುಷ್ಪಾರ್ಚನೆ ಮಾಡಿದೆ. ಕಾರ್ಗಿಲ್ ವಿಜಯ…

ತೋಕೂರು ಸ್ಫೋರ್ಟ್ಸ್ ಕ್ಲಬ್ ನಿಂದ ವನ ಮಹೋತ್ಸವ

ಮೂಲ್ಕಿ: ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು, ಮತ್ತು ಜಿಲ್ಲಾ ಯುವಜನ ಒಕ್ಕೂಟ,ದ ಕ ಜಿಲ್ಲೆ, ಇವರುಗಳ ಮಾರ್ಗದರ್ಶನದಲ್ಲಿ…

ಹಕ್ಕಿ ಹೋಯ್ತು ಎಕ್ಸ್ ಬಂತು : ಟ್ವಿಟ್ಟರ್ ಹೊಸ ಲೋಗೊ ಬಿಡುಗಡೆ

ಕ್ಯಾಲಿಫೋರ್ನಿಯಾ : ಜನಪ್ರಿಯ ಮೈಕ್ರೋಬ್ಲಾಗಿಂಗ್ ಮತ್ತು ಪ್ರಭಾವಶಾಲಿ ಸಾಮಾಜಿಕ ಮಾಧ್ಯಮ ಟ್ವಿಟ್ಟರ್ ಅನ್ನು ತೆಕ್ಕೆಗೆ ಪಡೆದುಕೊಂಡ ಬಳಿಕ ಎಲಾನ್ ಮಸ್ಕ್ ಈ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ನಲ್ಲಿ ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ಈ ಹಿಂದೆ ಟ್ವಿಟ್ಟರ್‌ನಲ್ಲಿ ಹೊಸ ಫೀಚರ್‌ಗಳನ್ನು ತಂದು ನೂತನ ರೂಪ ನೀಡಿದ್ದ…

ಕುದುರೆಮುಖ ವನ್ಯಜೀವಿ ವಿಭಾಗ ವ್ಯಾಪ್ತಿಯ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ

ಕಾರ್ಕಳ: ಮುಂಗಾರು ಮಳೆ ತೀವ್ರಗೊಂಡಿದ್ದು ಕೊಲ್ಲೂರು ,ಸಿದ್ದಾಪುರ, ಅಮಾವಾಸ್ಯೆ ಬೈಲು ಹೆಬ್ರಿ, ಕಾರ್ಕಳ ಬೆಳ್ತಂಗಡಿ, ಕುದುರೆಮುಖ ಕೆರೆಕಟ್ಟೆ ವ್ಯಾಪ್ತಿಗಳ ಜಲಪಾತಗಳ ವೀಕ್ಷಣೆಗೆ ಪ್ರವಾಸಿಗರರನ್ನು ನಿರ್ಭಂದಿಸಿ ಕಾರ್ಕಳ ಕುದುರೆ ಮುಖ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅದೇಶ ಹೊರಡಿಸಿದ್ದಾರೆ. ಮುಂದಿನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.07.2023,ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಅಧಿಕ ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ:ಸ್ವಾತಿ,ರಾಹುಕಾಲ 12:38 ರಿಂದ 02:13 ಗುಳಿಕಕಾಲ-11:02 ರಿಂದ 12:38 ಸೂರ್ಯೋದಯ (ಉಡುಪಿ) 06:15 ಸೂರ್ಯಾಸ್ತ – 06:59 ರಾಶಿ ಭವಿಷ್ಯ ಮೇಷ ರಾಶಿ (Aries) :…