Month: August 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ವಿಶಾಖ, ರಾಹುಕಾಲ 02:07 ರಿಂದ 03:40, ಗುಳಿಕಕಾಲ-09:27 ರಿಂದ 11:00, ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:47 ರಾಶಿ ಭವಿಷ್ಯ: ಮೇಷ ರಾಶಿ…

ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್​​ ಯಶಸ್ವಿ: ಮೊದಲ ಫೋಟೋ ಬಿಡುಗಡೆ ಮಾಡಿದ ಇಸ್ರೋ

ಬೆಂಗಳೂರು ಆಗಸ್ಟ್ 23: ಬೆಂಗಳೂರಿನಲ್ಲಿ ಚಂದ್ರಯಾನ 3 ಲ್ಯಾಂಡರ್ ಮತ್ತು MOX-ISTRAC ನಡುವೆ ಸಂವಹನ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಬುಧವಾರ ಹೇಳಿದೆ. ಇಸ್ರೋ ಲ್ಯಾಂಡರ್ ಹಾರಿಜಾಂಟಲ್ ವೆಲಾಸಿಟಿ ಕ್ಯಾಮೆರಾದಿಂದ ಚಂದ್ರನ ಮೇಲ್ಮೈಯ ಚಿತ್ರಗಳನ್ನು ಅವರೋಹಣ…

ಬಾಹ್ಯಾಕಾಶದಲ್ಲಿ ವಿಶ್ವಪರಾಕ್ರಮಗೈದ ಭಾರತ!: ಚಂದ್ರನ ದಕ್ಷಿಣದ್ರುವಕ್ಕೆ ಯಶಸ್ವಿಯಾಗಿ ಇಳಿದ ವಿಕ್ರಂ ಲ್ಯಾಂಡರ್: ಸಾಫ್ಟ್ ಲ್ಯಾಂಡಿAಗ್ ಮೂಲಕ ಗಮ್ಯ ಸ್ಥಾನ ಸೇರಿದ ಗಗನ ನೌಕೆ

ಶ್ರೀಹರಿಕೋಟಾ: ಪ್ರಗ್ಯಾನ್ ರೋವರ್ ಅನ್ನು ತನ್ನ ಒಡಲಿನಲ್ಲಿ ಹೊತ್ತು ಚಂದ್ರನ ಅತ್ಯಂತ ಕಠಿಣ ಪ್ರದೇಶವಾದ ದಕ್ಷಿಣಧ್ರುವ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ನ ಸಾಫ್ಟ್ ಲ್ಯಾಂಡಿAಗ್ ಯಶಸ್ವಿಯಾಗುವ ಮೂಲಕ ಬಾಹ್ಯಾಕಾಶದಲ್ಲಿ ಭಾರತ ವಿಶ್ವಪರಾಕ್ರಮಗೈದ ದೇಶವಾಗಿದೆ ಹೊರಹೊಮ್ಮಿದೆ. ಚಂದ್ರನ ಮೇಲೆ ಯಶಸ್ವಿ ಸಾಫ್ಟ್ ಲ್ಯಾಂಡಿAಗ್…

ಆಗಸ್ಟ್. 25ರಂದು ಅಜೆಕಾರು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ

ಅಜೆಕಾರು: ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ಅಜೆಕಾರು ಇವರ ವತಿಯಿಂದ ಹತ್ತನೇ ವರ್ಷದ ವರಮಹಾಲಕ್ಷ್ಮಿ ವೃತ ಮಹಾಪೂಜೆ ಹಾಗೂ ಅನ್ನಸಂತರ್ಪಣೆಯು ಆಗಸ್ಟ್. 25 ಶುಕ್ರವಾರದಂದು ಬೆಳಿಗ್ಗೆ 9.30ರಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ . ವರಮಹಾಲಕ್ಷ್ಮಿ ವ್ರತ…

ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್​ಗೆ ಕ್ಷಣಗಣನೆ : ನೆಹರು ತಾರಾಲಯದಲ್ಲಿ ಲ್ಯಾಂಡಿಂಗ್ ವೀಕ್ಷಣೆಗೆ ತಯಾರಿ

ಬೆಂಗಳೂರು: ಚಂದ್ರಯಾನ 3 ಸಾಫ್ಟ್ ಲ್ಯಾಂಡಿಂಗ್​ಗೆ ಕ್ಷಣಗಣನೆ ಆರಂಭವಾಗಿದ್ದು, ನೆಹರು ತಾರಾಲಯದಲ್ಲಿ ಲ್ಯಾಂಡಿಂಗ್ ವೀಕ್ಷಣೆಗೆ ತಯಾರಿ ಮಾಡಲಾಗಿದೆ. 500ಕ್ಕೂ ಹೆಚ್ಚು ಜನರು ತಾರಾಲಯಕ್ಕೆ ಆಗಮಿಸುತ್ತಿದ್ದು, ಸಂಜೆ 5:10 ರಿಂದ ಲೈವ್​ನಲ್ಲಿ ವೀಕ್ಷಣೆಗೆ ಅವಕಾಶವಿರಲಿದೆ. ಹೀಗಾಗಿ ನೆಹರು ತಾರಾಲಯಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ…

ನಾನಿನ್ನೂ ಜೀವಂತವಾಗಿದ್ದೇನೆ’: ಸಾವಿನ ಸುದ್ದಿ ಸುಳ್ಳು ಎಂದ ಹೀತ್ ಸ್ಟ್ರೀಕ್

ಹರಾರೆ(ಆ.23): ಜಿಂಬಾಬ್ವೆ ಕ್ರಿಕೆಟ್ ದಂತಕಥೆ ಹೀಥ್ ಸ್ಟ್ರೀಕ್‌ ಕೊನೆಯುಸಿರೆಳೆದಿದ್ಧಾರೆ ಎನ್ನುವ ಸುದ್ದಿ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ ಮೂಡಿಸಿತ್ತು. ಸಹ ಆಟಗಾರ ಹೆನ್ರಿ ಒಲಂಗಾ ಮಾಡಿದ ಒಂದು ಟ್ವೀಟ್, ಸಾವಿನ ಗಾಳಿಸುದ್ದಿಗೆ ಇಡೀ ಕ್ರಿಕೆಟ್ ಜಗತ್ತೇ ಕಂಬನಿ ಮಿಡಿದಿತ್ತು. ಇದೀಗ ಆ ಸುದ್ದಿಗೆ…

ಜೆನರಿಕ್‌ ಮೆಡಿಸಿನ್ ಕಡ್ಡಾಯಕ್ಕೆ ವೈದ್ಯರ ವಿರೋಧ: ಗುಣಮಟ್ಟವಿಲ್ಲದ ಔಷಧ ರೋಗಿಗಳ ಸುರಕ್ಷತೆಗೆ ಮಾರಕ

ನವದೆಹಲಿ: ದೇಶದ ವೈದ್ಯರು ರೋಗಿಗಳಿಗೆ ಜೆನೆರಿಕ್ ಔಷಧಗಳನ್ನೇ ಶಿಫಾರಸು ಮಾಡಬೇಕು ಹಾಗೂ ಅನಗತ್ಯವಾಗಿ ಅನ್ಯ ಔಷಧಗಳನ್ನು ಸೂಚಿಸಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಹೊರಡಿಸಿದ್ದ ಸೂಚನೆಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ ಜೆನರಿಕ್ ಔಷಧಗಳ ಗುಣಮಟ್ಟ…

ವರಂಗ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಉಪಾಧ್ಯಕ್ಷರಾಗಿ ಪ್ರಮೀಳಾ ನಾಯ್ಕ್ ಆಯ್ಕೆ

ಹೆಬ್ರಿ : ತಾಲೂಕಿನ ವರಂಗ ಗ್ರಾಮ ಪಂಚಾಯಿತ್ ನ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಂತೋಷ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 18 ಮಂದಿ ಸದಸ್ಯರಿರುವ ವರಂಗ ಗ್ರಾಮ ಪಂಚಾಯಿತಿಯಲ್ಲಿ 14 ಮಂದಿ ಬಿಜೆಪಿ ಬೆಂಬಲಿತ ಇಬ್ಬರು…

ಪಕ್ಷಿಕೆರೆ: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ನಗ,ನಗದು ಕಳವು

ಮುಲ್ಕಿ: ಪಕ್ಷಿಕೆರೆ ಸಮೀಪದ ಕೊಯಿಕುಡೆ ಮದರ್ ತೆರೇಸಾ ಲೇಔಟ್ ನಲ್ಲಿ ಶೀಲತಾ ಪೂಜಾರಿ ಎಂಬವರ ಮನೆಯಿಂದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗ -ನಗದನ್ನು ಕಳವುಗೈದಿದ್ದಾರೆ. ಶೀಲತಾ ಮನೆಯವರು ಶನಿವಾರ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದವರು ಮಂಗಳವಾರ ಬಂದು ನೋಡಿದಾಗ…

ಇಂದು ಚಂದಮಾಮನ ಮುತ್ತಿಡಲಿದೆ ವಿಕ್ರಮ್ ಲ್ಯಾಂಡರ್; ಭಾರತದ ಐತಿಹಾಸಿಕ ಚಂದ್ರಚುಂಬನಕ್ಕೆ ಕ್ಷಣಗಣನೆ

ಶ್ರೀಹರಿಕೋಟ: ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಂಜೆ 6.04 ನಿಮಿಷಕ್ಕೆ ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರತ ಕಾಲೂರಲಿದೆ. ತನ್ಮೂಲಕ ಅಲ್ಲಿಗೆ ತಲುಪಿದ ಮೊದಲ ದೇಶ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ.…