Month: August 2023

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:23.08.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಸ್ವಾತಿ, ರಾಹುಕಾಲ 12:34 ರಿಂದ 02:07 ಗುಳಿಕಕಾಲ-11:00 ರಿಂದ 12:34 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:47 ದಿನ ವಿಶೇಷ: ತುಳಸಿದಾಸ ಜಯಂತಿ…

ಕಾರ್ಕಳ: ಪೋಕ್ಸೋ ಪ್ರಕರಣದ ಆರೋಪಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಪೋಕ್ಸೋ ಪ್ರಕರಣ ಒಂದರಲ್ಲಿ ಆರೋಪಿಯಾಗಿದ್ದ ಯುವಕನೋರ್ವ ಸೋಮವಾರ ಸಂಜೆ ತನ್ನ ಸಂಬAಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ಕಳದ ಕುಕ್ಕುಂದೂರು ಗ್ರಾಮದ ಹುಡ್ಕೋ ಕಾಲೊನಿ ನಿವಾಸಿ ಅಬ್ದುಲ್ ಎಂಬವರ ಮಗ ಮಹಮ್ಮದ್ ಯಾಸಿನ್ (22) ನೇಣು ಬಿಗಿದುಕೊಂಡು ಆತ್ಮಹತ್ಯೆ…

ಬೆಳ್ಮಣ್: ಅವಿವಾಹಿತ ನೇಣಿಗೆ ಶರಣು

ಕಾರ್ಕಳ,: ಅವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳಣ್ ನ ಜಂತ್ರದಲ್ಲಿ ನಡೆದಿದೆ.ಜಂತ್ರ ನಿವಾಸಿ ಸಂತೋಷ ಆಚಾರ್ಯ (41) ಮೃತ ದುರ್ದೈವಿ. ಸಂತೋಷರವರು ಸುಮಾರು 10 ವರ್ಷದಿಂದ ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದು…

ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆಗೆ ಚಿಂತನೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಅಧೀನದಲ್ಲಿರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಲ ಸಮಯದ ಹಿಂದೆ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ…

ಕಾರ್ಕಳ ತಾಲೂಕಿನ ಈದು ಪಂಚಾಯಿತಿ ಚುನಾವಣೆ- ಕಾಂಗ್ರೆಸ್ ಬಣದಲ್ಲಿ ಭುಗಿಲೆದ್ದ ಭಿನ್ನಮತ! ಬಂಡಾಯ ಅಭ್ಯರ್ಥಿಗೆ ಒಲಿದ ಅಧ್ಯಕ್ಷ ಸ್ಥಾನ! ಕೈ ಅಭ್ಯರ್ಥಿಯ ಗೆಲುವಿಗೆ ಮುಳುವಾದ ಚೀಟಿ!

ಕಾರ್ಕಳ: ಕಾರ್ಕಳ ತಾಲೂಕಿನ ಈದು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತರ ನಡುವಿನ ಕಿತ್ತಾಟದಿಂದ ಕಾಂಗ್ರೆಸ್ ಬೆಂಬಲಿತ ಬಂಡಾಯ ಅಭ್ಯರ್ಥಿ ಚೀಟಿ ಎತ್ತುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 18 ಸದಸ್ಯ ಬಲದ ಈದು ಗ್ರಾಮ…

ಬೆಳ್ಮಣ್ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ: ಅಧ್ಯಕ್ಷರಾಗಿ ರಾಮೇಶ್ವರಿ ಶೆಟ್ಟಿ ಉಪಾಧ್ಯಕ್ಷರಾಗಿ ಸಂದೀಪ್ ಅಮೀನ್ ಆಯ್ಕೆ: ಬಂಡಾಯ ಸ್ಪರ್ಧಿಗಳಿಗೆ ಸೋಲು!

ಕಾರ್ಕಳ: ಕಾರ್ಕಳ ತಾಲೂಕಿನ ಗ್ರಾಮ ಪಂಚಾಯಿತಿಗೆ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ಮಂಗಳವಾರ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಮೇಶ್ವರಿ ಶೆಟ್ಟಿ ಹಾಗೂ ಬಿಜೆಪಿ ಬೆಂಬಲಿತ ಬಂಡಾಯ ಅಭ್ಯರ್ಥಿಯಾಗಿ ನ್ಯಾಯವಾದಿ ಸಹನಾ ಕುಂದರ್…

ವರಮಹಾಲಕ್ಷ್ಮೀ ಹಬ್ಬಕ್ಕೆ ಸ್ತ್ರೀಯರಿಗೆ ದೇಗುಲಗಳಲ್ಲಿ ಅರಿಶಿನ ಕುಂಕುಮ: ಧಾರ್ಮಿಕ ದತ್ತಿ ಇಲಾಖೆ ಸೂಚನೆ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆಗಳನ್ನು ಗೌರವಸೂಚಕವಾಗಿ ನೀಡಬೇಕು ಎಂದು ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದೇ ತಿಂಗಳ 25ರಂದು ಶುಕ್ರವಾರ ವರಮಹಾಲಕ್ಷ್ಮಿ ಹಬ್ಬ…

ಅಧ್ಯಕ್ಷ ಚುನಾವಣೆ ಬೆನ್ನಲ್ಲೇ ಮುಂಡ್ಕೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ: ಕೈ ತಪ್ಪಿದ ಅಧ್ಯಕ್ಷ ಸ್ಥಾನ: ಮುಂಡ್ಕೂರು ಬಿಜೆಪಿ ಬೆಂಬಲಿತ ಹಿರಿಯ ಸದಸ್ಯ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನಿರ್ಧಾರ

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮ ಪಂಚಾಯಿತಿ ಬಿಜೆಪಿ ಬೆಂಬಲಿತ ಸದಸ್ಯ ಕರಿಯ ಪೂಜಾರಿ ತನಗೆ ಅಧ್ಯಕ್ಷ ಸ್ಥಾನ ಸಿಕ್ಕಿಲ್ಲವೆಂಬ ಬೇಸರದಿಂದ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಈ ಕುರಿತು ಅವರು ಮಂಗಳವಾರ ಕಾರ್ಕಳದ ಹೋಟೆಲ್ ಪ್ರಕಾಶ್ ನಲ್ಲಿ…

ಚಂದ್ರಯಾನದ ಬಗ್ಗೆ ಅಪಹಾಸ್ಯ; ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

ಬೆಂಗಳೂರು: ಪ್ರಕಾಶ್ ರಾಜ್ ಅವರು ಚಂದ್ರಯಾನ- 3 ಬಗ್ಗೆ ನೀಡಿದ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿ ಮಾಡಿದೆ. ಚಂದ್ರನ ಮೇಲೆ ಯಶಸ್ವಿಯಾಗಿ “ಚಂದ್ರಯಾನ 3” ಲ್ಯಾಂಡ್ ಆಗಲಿರುವ ಸಂದರ್ಭದಲ್ಲಿ ಕುಹಕವಾಡಿದ್ದರು. ಈ ಸಂಬAಧ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಹಿಂದೂ ಸಂಘಟನೆ ಮುಖಂಡ…

ಹೆಬ್ರಿ: ಅಮೃತ ಭಾರತಿ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಕಾರ್ಯಕ್ರಮ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಸಂಸ್ಕೃತ ಸಪ್ತಾಹ ಕಾರ್ಯಕ್ರಮವನ್ನು ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಮತ್ತು ವಸತಿ ನಿಲಯದ ಸದಸ್ಯರಾದ ರಾಮಕೃಷ್ಣ ಆಚಾರ್ಯ ಇವರು ಸಿಂಗಾರ ಪುಷ್ಪ ಅರಳಿಸುವ ಮೂಲಕ ಉದ್ಘಾಟಿಸಿದರು. ಸಂಸ್ಕೃತ ವಿಶ್ವಮಾನ್ಯ ಭಾಷೆ, ಭಾರತೀಯರಾಗಿ ನಾವೆಲ್ಲರೂ…