ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮ ಪಂಚಾಯತ್ ನಲ್ಲೂ ಮುಂದುವರಿದ ಬಿಜೆಪಿ ಬಂಡಾಯ! ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಕೇವಲ ಒಂದು ಮತದ ಅಂತರದ ಜಯ!
ಕಾರ್ಕಳ: ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಒಟ್ಟು 15 ಸದಸ್ಯ ಬಲದ ಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ 14 ಬಿಜೆಪಿ ಬೆಂಬಲಿತ…
