Month: August 2023

ರಷ್ಯಾ ಚಂದ್ರಯಾನ ನೌಕೆ ಲೂನಾ25ಗೆ ತಾಂತ್ರಿಕ ಸಮಸ್ಯೆ: ರಷ್ಯಾ ಬ್ಯಾಹ್ಯಾಕಾಶ ಸಂಸ್ಥೆ ರಾಸ್ ಕಾಸ್ಮೋಸ್ ಮಾಹಿತಿ

ಮಾಸ್ಕೊ: ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆ ಇಳಿಸಲು ರಷ್ಯಾ ಕೈಗೊಂಡಿರುವ ಲೂನಾ-25 ಯೋಜನೆಯ ಡೀಬೂಸ್ಟಿಂಗ್ ವೇಳೆ ತಾಂತ್ರಿಕ ಸಮಸ್ಯೆ ಉಂಟಾಗಿರುವುದಾಗಿ ರಷ್ಯಾ ಹೇಳಿದೆ. ರಷ್ಯಾ ಬ್ಯಾಹ್ಯಾಕಾಶ ಸಂಸ್ಥೆ ರಾಸ್ ಕಾಸ್ಮೋಸ್ ಶನಿವಾರ “ಲ್ಯಾಂಡಿAಗ್ ಪೂರ್ವ ಕಕ್ಷೆಗೆ ನೌಕೆ ಇಳಿಸುವ ವೇಳೆ ತಾಂತ್ರಿಕ…

ವಿದ್ಯುತ್ ಕಳ್ಳತನ ತಪ್ಪಿಸಿ ಮಿತವ್ಯಯ ಸಾಧಿಸಲು ಹೊಸತಂತ್ರ! ರಾಜ್ಯಾದ್ಯಂತ ವಿದ್ಯುತ್ ಪ್ರಿಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಮುಂದಾದ ಕೆಇಆರ್‌ಸಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಯಡಿ ಮನೆಮನೆಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿಯಾಗಿರುವ ಬೆನ್ನಲ್ಲೇ ಕರ್ನಾಟಕ ವಿದ್ಯುಚ್ಚತ್ತಿ ನಿಯಂತ್ರಣ ಆಯೋಗವು ರಾಜ್ಯಾದ್ಯಂತ ಎಲ್ಲಾ ವರ್ಗದ ಗ್ರಾಹಕರಿಗೆ ಪ್ರಿ ಪೈಪೇಡ್ ಸ್ಮಾರ್ಟ್ ಮೀಟರ್ ಅಳವಡಿಸಲು ಕರಡು ನಿಯಮ…

ವಿಶ್ವ ಟೇಕ್ವಾಂಡೊ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಸಂಹಿತಾಗೆ ಚಿನ್ನ

ಮಂಗಳೂರು : ಮಲೇಶಿಯಾ ಕೌಲಾಲಂಪುರದ ಜುರಾ ಸ್ಟೇಡಿಯಂನಲ್ಲಿ ಆ.18-20 ವರೆಗೆ ನಡೆದ ಅಂತಾರಾಷ್ಟ್ರೀಯ ಟೇಕ್ವಾಂಡೊ ಚಾಂಪಿಯನ್ ಶಿಪ್ ನ ಸಿ.ಕೆ. ಕ್ಲಾಸಿಕ್ ವಿಭಾಗದಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಚಿನ್ನ ಮತ್ತು ಕಂಚಿನ ಪದಕಗಳನ್ನು ಪಡೆದಿದ್ದಾರೆ. 2022ರಲ್ಲಿ ನಡೆದ…

ಹಾಸನಾಂಬಾ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸಲು ಮನವಿ

ಹಾಸನ : ಹಾಸನ ಜಿಲ್ಲೆಯ ಹಾಸನಾಂಬಾ ದೇವಸ್ಥಾನವು 12 ನೇ ಶತಮಾನದ ಅತ್ಯಂತ ಪ್ರಾಚೀನ ಶಕ್ತಿಪೀಠವಾಗಿದೆ. ಭಗವಾನ್ ಶಿವನ ಅವತಾರಿ ಸಪ್ತಮಾತೃಕೆಯರಾದ ವೈಷ್ಣವಿ, ಮಾಹೇಶ್ವರಿ ಮತ್ತು ಕೌಮಾರಿ ದೇವಿಗಳ ವಾಸಸ್ಥಾನವಾಗಿದೆ. ಈ ಪವಿತ್ರ ಶ್ರೀ ದೇವಿಯರ ಕ್ಷೇತ್ರಕ್ಕೆ ಜಗತ್ತಿನಾದ್ಯಂತ ಭಕ್ತಾಧಿಗಳು ಬರುತ್ತಾರೆ.…

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಅಪ್ಪು ಹೃದಯ ಕವಚ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ಯುವಜನರಲ್ಲಿ ಹೃದಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು ಮಾತ್ರವಲ್ಲದೇ ತೀವೃ ಹೃದಯಘಾತದಿಂದ ಸಾವುಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹೃದಯಾಘಾತವನ್ನು ತಡೆಗಟ್ಟಲು ಸರ್ಕಾರ ಮುಂದಾಗಿದೆ. ಹೃದಯಾಘಾತವನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಹೃದಯ ಕವಚ ಯೋಜನೆ ಜಾರಿಗೊಳಿಸಲು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.08.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಹಸ್ತಾ, ರಾಹುಕಾಲ 05:15 ರಿಂದ 06:49 ಗುಳಿಕಕಾಲ-03:42 ರಿಂದ 05:15 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ ರಾಶಿ…

ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ : 5 ಪಂಚಾಯಿತಿಗಳಲ್ಲಿ ಅವಿರೋಧ ಆಯ್ಕೆ, ಒಂದು ಪಂಚಾಯತ್ ನಲ್ಲಿ ಚುನಾವಣೆ

ಕಾರ್ಕಳ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಜಾತ ರವೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಸಂತೋಷ್ ಸಫಲಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನವು ಹಿಂದುಳಿದ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ಒಟ್ಟು 14 ಸದಸ್ಯ ಬಲದ…

ಕಾರ್ಕಳ : ಎಸ್‌ವಿಟಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟ-ಕುಸ್ತಿಗೆ ಬೇಕಾದ ಮೂಲ ಸೌಕರ್ಯಗಳ ಅಗತ್ಯ ಇದೆ: ರವಿಚಂದ್ರ ಕಾರಂತ್

ಕಾರ್ಕಳ: ಕುಸ್ತಿ ಅತ್ಯುತ್ತಮ ಕ್ರೀಡೆ. ಇದರಲ್ಲಿ ವಿದ್ಯಾರ್ಥಿಗಳ ದೈಹಿಕ, ಮಾನಸಿಕ, ಬುದ್ಧಿ ಕ್ಷಮತೆ ವೃದ್ಧಿಯಾಗುತ್ತದೆ. ಆದರೆ ತಾಲೂಕಿನ ಕೇವಲ ಎರಡು ಶಾಲಾ ಕಾಲೇಜುಗಳಲ್ಲಿ ಮಾತ್ರ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕುಸ್ತಿ ಪಟುಗಳು ಹೆಚ್ಚಿನ…

ಬಿಜೆಪಿ ಪಕ್ಷದ ಸಿದ್ಧಾಂತಕ್ಕೆ ಸದಾ ಬದ್ಧ: ನಲ್ಲೂರು ಪಂಚಾಯಿತಿ ಅಧ್ಯಕ್ಷ ಅಶೋಕ್ ಪೂಜಾರಿ ಸ್ಪಷ್ಟನೆ

ಕಾರ್ಕಳ:ನಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಬಂಡಾಯವಾಗಿ ಸ್ಪರ್ಧಿಸಿ ಅಧಿಕೃತ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿರುವ ಅಧ್ಯಕ್ಷ ಅಶೋಕ್ ಪೂಜಾರಿ ತಾನು ಬಂಡಾಯ ಅಭ್ಯರ್ಥಿಯಲ್ಲ ಬಿಜೆಪಿಯ ತತ್ವ ಸಿದ್ದಾಂತಗಳಿಗೆ ಬದ್ದ ಎನ್ನುವ ಮೂಲಕ ಯೂಟರ್ನ್ ಹೊಡೆದಿದ್ದಾರೆ. 2004 ರಿಂದ…

ಕಾರ್ಕಳ: ಎಸ್‌ವಿಟಿ ಕಾಲೇಜಿನಲ್ಲಿ ಶೃದ್ದಾಂಜಲಿ ಸಭೆ, ಭಾವಗಾನ ಕಾರ್ಯಕ್ರಮ

ಕಾರ್ಕಳ: ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ವತಿಯಿಂದ ಇತ್ತೀಚೆಗಷ್ಟೇ ದೈವಾಧೀನರಾದ ಹಿರಿಯ ಲೇಖಕಿ ಮತ್ತು ಜಾಗೃತಿ ಮಹಿಳಾ ಸಂಘಟನೆಯ ಹಿರಿಯ ಸದಸ್ಯೆ ಶ್ರೀಮತಿ ಯಶವಂತಿ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆ ಮತ್ತು ಭಾವಗಾನ ಕಾರ್ಯಕ್ರಮ ಎಸ್. ವಿ. ಟಿ ಪದವಿ ಪೂರ್ವ…