Month: August 2023

ಉಡುಪಿ: ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಶನಿವಾರ…

ಅಜೆಕಾರು : ನಾಳೆ ( ಆ.20) ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಜೆಕಾರು ಶಾಖೆ ಉದ್ಘಾಟನೆ

ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘ (ನಿ.) ಜೋಡುರಸ್ತೆ, ಕಾರ್ಕಳ ಇದರ ಅಜೆಕಾರು ಶಾಖೆಯ ಉದ್ಘಾಟನಾ ಸಮಾರಂಭ ನಾಳೆ (ಆಗಸ್ಟ್.20) ಬೆಳಗ್ಗೆ 10 ಗಂಟೆಗೆ ಅಜೆಕಾರು ಮುಖ್ಯಪೇಟೆಯ ವಿಜಯಶ್ರೀ ಬಿಲ್ಡಿಂಗ್‌ನಲ್ಲಿ ನಡೆಯಲಿದೆ. ಕಟ್ಟಡ ಮಾಲೀಕರಾದ ಗೋಕುಲ್ ದಾಸ್ ಪೈ ನೂತನ ಶಾಖೆಯನ್ನು…

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ವಿಜ್ಞಾನ ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಸಂಲಗ್ನತ್ವದ ವಿದ್ಯಾಸಂಸ್ಥೆಗಳಿಗೆ ಕಂಬದಕೋಣೆಯಲ್ಲಿ ನಡೆದ ವಿಜ್ಞಾನ ಪ್ರದರ್ಶನ – ( ಸೃಜನಾತ್ಮಕ ಪ್ರತಿರೂಪದಲ್ಲಿ ), ಪ್ರಣಮ್, ಪವನ್,…

ತೋಕೂರು: ಸ್ವಾತಂತ್ರ್ಯ ಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ನಿವೃತ್ತ ಯೋಧರಿಗೆ ಸನ್ಮಾನ

ಮುಲ್ಕಿ : ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ,ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ದ.ಕ ಜಿಲ್ಲಾಡಳಿತ, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,…

ಆಪರೇಶನ್ ಹಸ್ತ ಮಾಡಿದರೆ ಬಿಜೆಪಿ-ಜೆಡಿಎಸ್ ಪಕ್ಷದ ಅರ್ಧದಷ್ಟು ಸದಸ್ಯರು ಖಾಲಿಯಾಗುತ್ತಾರೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಜೆಡಿಎಸ್ ನಿಂದ ಸಾಕಷ್ಟು ನಾಯಕರು ಕಾಂಗ್ರೆಸ್ ಗೆ ಹಾರಲು ಸಿದ್ದತೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಹಸ್ತದ ವಿಚಾರ ಭಾರೀ ಸಂಚಲನಕ್ಕೆ ಕಾರಣವಾಗಿದ್ದು ಇದಕ್ಕೆ ಇಂಬು ನೀಡುವ ನಿಟ್ಟಿನಲ್ಲಿ ಸಚಿವ ಪ್ರಿಯಾಂಕ ಖರ್ಗೆ…

ಶಾಸಕರ ಅಸಮಾಧಾನ ಶಮನಕ್ಕೆ ಅನುದಾನದ ಮುಲಾಮು ಹಚ್ಚಿದ ಸಿಎಂ! ಪ್ರದೇಶಾಭಿವೃದ್ಧಿ ಮಂಡಳಿಯಿಂದ 145 ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸುವಲ್ಲಿ ಒದ್ದಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ತನ್ನದೇ ಪಕ್ಷದ ಶಾಸಕರು ಕ್ಷೇತ್ರದ ಅಭಿವೃದ್ದಿಗಾಗಿ ಅನುದಾನ ಸಿಗುತ್ತಿಲ್ಲವೆಂದು ಬಹಿರಂಗವಾಗಿ ಅಸಾಮಾಧಾನ ಹೊರಹಾಕಿದ್ದರು. ಇದೀಗ ಸಿಎಂ ಶಾಸಕರ ಅಸಮಾಧಾನ ಶಮನಕ್ಕೆ ಮುಲಾಮ…

ಕಾರ್ಕಳ: ಕಳೆದುಹೋಗಿದ್ದ ಮೊಬೈಲ್ ಗಳನ್ನು ಮಾಲೀಕರಿಗೆ ಹಸ್ತಾಂತರ: ಕಾರ್ಕಳ ಪೊಲೀಸರ ಕ್ರಮಕ್ಕೆ ಶ್ಲಾಘನೆ

ಕಾರ್ಕಳ: ಕಳೆದುಹೋಗಿದ್ದ ಎರಡು ಮೊಬೈಲ್ ಗಳನ್ನು ಕಾರ್ಕಳ ನಗರ ಠಾಣಾ ಪೊಲೀಸರು ಪತ್ತೆಹಚ್ಚಿ ಅವುಗಳನ್ನು ಮಾಲೀಕರಿಗೆ ಒಪ್ಪಿಸಿದ್ದಾರೆ. ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಪವಿತ್ರಾ ಹೆಗ್ಡೆ ಎಂಬವರ ಮೊಬೈಲ್ ಕಳೆದುಹೋಗಿದ್ದು ಅವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದರು, ಇದಲ್ಲದೇ ಕಾರ್ಕಳ…

ಹಿಂದೂ ಭಕ್ತಾಧಿಗಳ ಆಕ್ರೋಶಕ್ಕೆ ಮಣಿದ ಸರ್ಕಾರ: ಮುಜರಾಯಿ ದೇಗುಲಗಳಿಗೆ ಅನುದಾನ ಬಿಡುಗಡೆಗೆ ತಡೆ ನೀಡಿದ್ದ ಆದೇಶ ವಾಪಸ್

ಬೆಂಗಳೂರು: ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ವಿವಿಧ ಕಾರ್ಯಕ್ಕಾಗಿ ನಿಗದಿ ಮಾಡಲಾಗಿದ್ದ ಅನುದಾನ ಬಿಡುಗಡೆಗೆ ತಡೆ ನೀಡುವ ಕುರಿತಂತೆ ಸರ್ಕಾರ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ಹಿಂಪಡೆಯಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನ ಸೇರಿದಂತೆ ಧಾರ್ಮಿಕ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.08.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಉತ್ತರಫಾಲ್ಗುಣ, ರಾಹುಕಾಲ 09:27 ರಿಂದ 11:01 ಗುಳಿಕಕಾಲ-06:20 ರಿಂದ 07:54 ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:49 ದಿನ ವಿಶೇಷ:ಶ್ರಾವಣ ಶನಿವಾರ ರಾಶಿ…

ಕಾರ್ಕಳ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ : 4 ಪಂಚಾಯಿತಿಗಳಲ್ಲಿ ಚುನಾವಣೆ, 3 ಪಂಚಾಯತಿಗಳಿಗೆ ಅವಿರೋಧ ಆಯ್ಕೆ

ಕಾರ್ಕಳ ತಾಲೂಕಿನ ದುರ್ಗಾ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ದೇವಕಿ, ಉಪಾಧ್ಯಕ್ಷರಾಗಿ ಮಹೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದುರ್ಗಾ ಪಂಚಾಯತ್ ನಲ್ಲಿ 9 ಮಂದಿ ಸದಸ್ಯರಿದ್ದು ಎಲ್ಲರೂ ಬಿಜೆಪಿ ಬೆಂಬಲಿತರು. ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಹಿಂದುಳಿದ…