Month: August 2023

ಹಿಂದೂ ಧರ್ಮ ಇಸ್ಲಾಂಗಿಂತ ಹಳೆಯದು, ಮುಸ್ಲಿಮರು ಮೊದಲು ಹಿಂದೂಗಳಾಗಿದ್ದರು: ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅಚ್ಚರಿಯ ಹೇಳಿಕೆ

ನವದೆಹಲಿ: ಹಿಂದೂ ಧರ್ಮ ಇಸ್ಲಾಂಗಿAತ ಹಳೆಯದು, ಮೊದಲು ಮುಸ್ಲಿಮರು ಹಿಂದೂಗಳಾಗಿದ್ದರು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇಸ್ಲಾಂ ಹುಟ್ಟಿದ್ದು 1500 ವರ್ಷಗಳ ಹಿಂದೆ, ಭಾರತದ ಯಾರೂ ಹೊರಗಿನವರಲ್ಲ, ನಾವೆಲ್ಲರೂ ಈ…

ಮೂಡಬಿದಿರೆ: ಮೂರು ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ: ಪಾಲಡ್ಕ ಪಂಚಾಯಿತಿಯ ಬಿಜೆಪಿ ಬೆಂಬಲಿತ ಉಪಾಧ್ಯಕ್ಷ ಸ್ಥಾನದ ಬಂಡಾಯ ಅಭ್ಯರ್ಥಿ ಗೆಲುವು: ಕಾಂಗ್ರೆಸ್ ಪಾಲಿಗೆ ಬಯಸದೇ ಬಂದ ಭಾಗ್ಯ!

ಮೂಡಬಿದಿರೆ: ಮೂಡಬಿದಿರೆ ತಾಲೂಕಿನ ಪುತ್ತಿಗೆ, ಪಾಲಡ್ಕ ಹಾಗೂ ಪಡುಮಾರ್ನಾಡು ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದೆ. ಈ ಪೈಕಿ ಪಡುಮಾರ್ನಾಡು ಪಂಚಾಯಿತಿಯ ಒಟ್ಟು 18 ಸದಸ್ಯಬಲದ ಪೈಕಿ 10 ಬಿಜೆಪಿ ಹಾಗೂ 8 ಮಂದಿ…

ಕಡ್ತಲ, ಶಿರ್ಲಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸುಕೇಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಲಕ್ಷ್ಮೀ ಅವಿರೋಧ ಆಯ್ಕೆ ಕಾರ್ಕಳ: ಕಡ್ತಲ ಗ್ರಾಮ ಪಂಚಾಯತ್ ನ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುಕೇಶ್ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ…

ಹೆಬ್ರಿ ಅಮೃತ ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಹೆಬ್ರಿ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಸಂಲಗ್ನತ್ವದ ವಿದ್ಯಾಸಂಸ್ಥೆಗಳಿಗೆ ವಿವಿಧ ವಿಷಯಗಳಲ್ಲಿ, ತೆಕ್ಕಟ್ಟೆಯಲ್ಲಿ ನಡೆದ ಸ್ಪರ್ಧೆಗಳಲ್ಲಿ ಹೆಬ್ರಿ ಪಿ.ಆರ್. ಎನ್. ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳಾದ ಅಕ್ಷತಾ( ಗಣಿತ ಪ್ರಯೋಗ ), ರಿತಿನ್ ( ಗಣಿತ ಮಾದರಿ ), ಪ್ರಾರ್ಥನಾ (…

ಕೆಮ್ರಾಲ್: ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಯ್ಯದ್ದಿ ಪಕ್ಷಿಕೆರೆ, ಉಪಾಧ್ಯಕ್ಷರಾಗಿ ಶೋಭಾ ಆಯ್ಕೆ

ಮುಲ್ಕಿ: ತಾಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಯ್ಯದ್ದಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೋಭಾ ಆಯ್ಕೆಯಾಗಿದ್ದಾರೆ. ಕೆಮ್ರಾಲ್ ಪಂಚಾಯತ್ ನಲ್ಲಿ 10 ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹಾಗೂ…

ಎರ್ಲಪಾಡಿ ಪಂಚಾಯಿತಿ ಅಧ್ಯಕ್ಷ ಚುನಾವಣೆಯಲ್ಲಿ ಅಡ್ಡಮತದಾನ: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಪ್ರಯಾಸದ ಗೆಲುವು

ಕಾರ್ಕಳ: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮ ಪಂಚಾಯಿತಿಗೆ ಗುರುವಾರ ನಡೆದ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಸದಸ್ಯರ ಅಡ್ಡಮತದಾನದ ನಡುವೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನಿಲ್ ಹೆಗ್ಡೆ ಪ್ರಯಾಸದ ಗೆಲುವು ಸಾಧಿಸಿದ್ದಾರೆ.…

ಇಂದು ಚಂದ್ರನಿಗೆ ಇನ್ನೂ ಹತ್ತಿರವಾದ ಚಂದ್ರಯಾನ 3:ನೌಕೆಯಿಂದ ಬೇರ್ಪಟ್ಟ ವಿಕ್ರಂ ಲ್ಯಾಂಡರ್‌

ಬೆಂಗಳೂರು: ಭಾತರದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಾನ ಇಂದು ಚಂದ್ರನಿಗೆ ಇನ್ನೂ ಹತ್ತಿರವಾಗಿದೆ. ನೌಕೆ ಚಂದ್ರಯಾನ 3 ಚಂದ್ರನ ಅಂತಿಮ ಕಕ್ಷೆ ಸೇರಿಕೊಂಡಿದೆ. ಇಂದು ನಿರ್ಣಾಯಕ ದಿನವಾಗಿದ್ದು ನೌಕೆಯಿಂದ ಲ್ಯಾಂಡರ್ ಪ್ರತ್ಯೇಕವಾಗಿದೆ. ಐದನೇ ಹಾಗೂ ಅಂತಿಮ ಕಕ್ಷೆಯನ್ನ ಯಶಸ್ವಿಯಾಗಿ ತಲುಪಿದೆ. ನಿನ್ನೆ…

ಇನ್ನಾ: ಸೋಲಾರ್ ವಿದ್ಯುತ್ ಘಟಕ,ಸಂಜೀವಿನಿ ಒಕ್ಕೂಟದ ಕಟ್ಟಡ ಲೋಕಾರ್ಪಣೆ

ಕಾರ್ಕಳ: ತಾಲೂಕಿನ ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎರಡು ಪ್ರಮುಖ ಯೋಜನೆಗಳ ಲೋಕಾರ್ಪಣೆಯ ಕಾರ್ಯಕ್ರಮವು ಸ್ವಾತಂತ್ರ‍್ಯದ ದಿನದಂದು ಗೋಪಾಲ್ ಭಂಡಾರಿ ಸಭಾಂಗಣದಲ್ಲಿ ನಡೆಯಿತು. (NRLM) MGNREG ಯೋಜನೆಯಡಿ ಅಂದಾಜು ವೆಚ್ಚ ರೂ. 7*50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಜೀವನೋಪಾಯ ಶಕ್ತಿ ಸಂಜೀವಿನಿ…

ಕಾರ್ಕಳ: ಹಿಂದುತ್ವ ಹಾಗೂ ಮೂಲ ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ: ಉಚ್ಚಾಟಿತ ಬಿಜೆಪಿ ಕಾರ್ಯಕರ್ತ ಸುಭಾಸ್ ಚಂದ್ರ ಹೆಗ್ಡೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಪಕ್ಷದ ಮೂಲ ಕಾರ್ಯಕರ್ತರಿಗೆ ಹಾಗೂ ಹಿಂದುತ್ವವನ್ನು ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ಉಚ್ಛಾಟಿತ ಕಾರ್ಯಕರ್ತ ಸುಭಾಷ್ ಚಂದ್ರ ಹೆಗ್ಡೆ ಆರೋಪಿಸಿದ್ದಾರೆ. ಈ ಹಿಂದೆ ಇಂಧನ ಸಚಿವರಾಗಿದ್ದ ಹಾಗೂ ಹಾಲಿ ಶಾಸಕರು ಹಿಂದೂ…

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ಮಠದಲ್ಲಿ ವಿವಿಧ ಸ್ಪರ್ಧೆ

ಉಡುಪಿ : ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ವ್ಯಕ್ತಿಗತ ಸ್ಪರ್ಧೆ, ಹುಲಿ ವೇಷ ಕುಣಿತ, ಜಾನಪದ ಸ್ಪರ್ಧೆ ಮೂರು ವಿಭಾಗವಾಗಿ ಪ್ರಥಮ ದ್ವಿತೀಯ ತೃತೀಯ ಮೂರು ವಿಭಾಗದಲ್ಲಿ…