Month: August 2023

ಆ.20ರಂದು ಅಜೆಕಾರಿನಲ್ಲಿ ಕೆಸರ್ ಡ್ ಒಂಜಿ ದಿನ :ಗ್ರಾಮೀಣ ಕ್ರೀಡಾಕೂಟ

ಕಾರ್ಕಳ : ಶ್ರೀ ಮಹಾದೇವಿ ಭಜನಾ ಮಂಡಳಿ ಹಾಗೂ ಸಾಂಸ್ಕೃತಿಕ ಕ್ರೀಡಾ ಸಂಘ ಮರ್ಣೆ ಹಾಗೂ ಶ್ರೀ ಮಹಾದೇವಿ ಕ್ರಿಕೆಟರ್ಸ್ ನಡಿಬೆಟ್ಟು ಅಜೆಕಾರು ಇವರ ಆಶ್ರಯದಲ್ಲಿ ಕೆಸರ್ಡ್ ಒಂಜಿ ದಿನ ವಿವಿಧ ಗ್ರಾಮೀಣ ಕ್ರೀಡಾಸ್ಪರ್ಧೆಗಳ ಕ್ರೀಡಾಕೂಟ ಆಗಸ್ಟ್ 20 ಭಾನುವಾರದಂದು ನಡಿಬೆಟ್ಟು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:17.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ:ಮಖಾ ರಾಹುಕಾಲ 02:09 ರಿಂದ 03:43 ಗುಳಿಕಕಾಲ-09:27 ರಿಂದ 11:01 ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:50 ದಿನ ವಿಶೇಷ:ಶ್ರಾವಣ ಮಾಸ, ಆರಂಭ,ಸಿಂಹ ಸಂಕ್ರಮಣ…

ಬಿಜೆಪಿ ಭಿನ್ನಮತದ ಬೇಗುದಿಗೆ ಕುಕ್ಕುಂದೂರು ಪಂಚಾಯತ್ ಅಧಿಕಾರ ಕೈ ತೆಕ್ಕೆಗೆ: ಸ್ಪಷ್ಟ ಬಹುಮತವಿದ್ದರೂ ಅಧಿಕಾರ ಕಳೆದುಕೊಂಡ ಬಿಜೆಪಿ: ಸ್ಥಳೀಯ ನಾಯಕತ್ವದ ವೈಫಲ್ಯವೇ ಸೋಲಿಗೆ ಕಾರಣ?

ಕಾರ್ಕಳ: ಎರಡನೇ ಅವಧಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಕುಕ್ಕುಂದೂರು ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತರಿಗೆ ಸ್ಪಷ್ಟ ಬಹುಮತವಿದ್ದರೂ ಬಂಡಾಯದ ಬೇಗುದಿಯಿಂದ ಅಧಿಕಾರ ಕಾಂಗ್ರೆಸ್ ಪಾಲಾಗಿದ್ದು ಇದರಿಂದ ಬಿಜೆಪಿಗೆ ತೀವೃ ಮುಖಭಂಗವಾಗಿದೆ. ಒಟ್ಟು 33 ಸದಸ್ಯಬಲ ಹೊಂದಿರುವ ಕುಕ್ಕುಂದೂರು ಪಂಚಾಯಿತಿಯಲ್ಲಿ…

ಕಾರ್ಕಳ ತಾಲೂಕಿನ ಗ್ರಾ.ಪಂ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ: 7 ಪಂಚಾಯಿತಿ ಪೈಕಿ 6ರಲ್ಲಿ ಬಿಜೆಪಿ ಅಧಿಕಾರ ,1 ಪಂಚಾಯಿತಿ ಕೈ ಪಾಲು

ಕಾರ್ಕಳ: ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಒಂದು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರ ಸ್ಥಾಪಿಸಿದರೆ ಇನ್ನುಳಿದ 6 ಪಂಚಾಯತ್ ಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ನಿಟ್ಟೆ ಗ್ರಾಮ ಪಂಚಾಯತ್ ನಲ್ಲಿ…

ಆಗಸ್ಟ್ 18ರಂದು ಸರ್ಕಾರಿ ಶಾಲೆ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ಭಾಗ್ಯ ಜಾರಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ವಾರದಲ್ಲಿ ಎರಡು ಬಾರಿ ಮೊಟ್ಟೆ ಅಥವಾ ಬಾಳೆ ಹಣ್ಣು ನೀಡುವ ಯೋಜನೆಯು ಆಗಸ್ಟ್ 18ರಂದು ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

ಚಂದ್ರಯಾನ-3: ಯಶಸ್ವಿಯಾಗಿ ಚಂದ್ರನ ವೃತ್ತಕಾರ ಕಕ್ಷೆ ಸೇರಿದ ವಿಕ್ರಂ ಲ್ಯಾಂಡರ್!

ಶ್ರೀಹರಿಕೋಟಾ: ಭಾರತದ ಚಂದ್ರಯಾನ-3 ಹಂತ ಹಂತವಾಗಿ ಯಶಸ್ಸು ಪಡೆಯುತ್ತಿದ್ದು,ಇದೀಗ ಚಂದ್ರನ 153 ಕಿಮೀ * 163 ಕಿಮೀ ಕಕ್ಷೆಗೆ ಸೇರಿಸುವ ಕಾರ್ಯ ಯಶಸ್ವಿಯಾಗಿದೆ. ನೌಕೆಯಿಂದ ವಿಕ್ರಂ ಲ್ಯಾಂಡರ್ ಬೇರ್ಪಡಿಸಿ ಚಂದ್ರನ ವೃತ್ತಕಾರಾದ ಕಕ್ಷೆಗೆ ಸೇರಿಸಲಾಗಿದೆ. ಈ ಮೂಲಕ ಚಂದ್ರಯಾನ 3 ಐದನೇ…

ಮರ್ಣೆ ಪಂಚಾಯತ್ ಅಧ್ಯಕ್ಷರಾಗಿ ಪ್ರಭಾವತಿ ನಾಯಕ್ ಉಪಾಧ್ಯಕ್ಷರಾಗಿ ಮೇರಿ ಮಸ್ಕರೇನ್ಹಸ್ ಆಯ್ಕೆ

ಕಾರ್ಕಳ: ಮರ್ಣೆ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಬುಧವಾರ ನಡೆಯಿತು. ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಭಾವತಿ ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಮೇರಿ ಮಸ್ಕರೇನ್ಹಸ್ ಆಯ್ಕೆಯಾಗಿದ್ದಾರೆ. ಒಟ್ಟು 24 ಸದಸ್ಯಬಲದ ಪಂಚಾಯಿತಿಯಲ್ಲಿ 14 ಬಿಜೆಪಿ ಬೆಂಬಲಿತ…

ಕರಾಟೆ ಸ್ಪರ್ಧೆಯಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಸೈಂಟ್ ಥೋಮಸ್ ಪ್ರೌಢಶಾಲೆ ಆಲಂಗಾರ್ ಮೂಡಬಿದ್ರೆ ಇಲ್ಲಿ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು 3 ಚಿನ್ನ, 6 ಬೆಳ್ಳಿ, 1 ಕಂಚಿನ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ…

ಕಡಂದಲೆ: ಪೂಪಾಡಿಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ  ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ತಾಲೂಕಿನ ಕಡಂದಲೆ ಗ್ರಾಮದ ಪೂಪಾಡಿಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ‍್ಯೋತ್ಸವ ಆಚರಿಸಲಾಯಿತು. ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಪಾಲಡ್ಕ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಕಾಂಗ್ಲಾಯಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಪಂಚಾಯಿತ್…

ಸ್ವಾತಂತ್ರ‍್ಯ ದಿನಾಚರಣೆಗೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕಿಡಿಗೇಡಿಗಳು: ಇಬ್ಬರನ್ನು ಬಂಧಿಸಿದ ಪೊಲೀಸರು

ಪುಣೆ: ಭಾರತ ಹಳ್ಳಿ ಹಳ್ಳಿಗಳಲ್ಲೂ 77ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿAದ ಆಚರಿಸಲಾಗಿದೆ. ಸಂಭ್ರಮ, ಸಡಗರ, ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿ,ತಿರಂಗ ಯಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆದಿದೆ. ಆದರೆ ಇದರ ನಡುವೆ ಕೆಲ ಕಿಡಿಗೇಡಿಗಳು ಸ್ವಾತಂತ್ರ‍್ಯ ದಿನಾಚರಣೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.…