ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ಮೊದಲ ಹಂತದ ತನಿಖೆ ಅಂತ್ಯ : ಎಫ್‌ಎಸ್‌ಎಲ್ ವರದಿಗೆ ಕಾಯುತ್ತಿರುವ ಸಿಐಡಿ
ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬAಧಪಟ್ಟAತೆ ಸಿಐಡಿ ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬAಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ತೆರಳಿದೆ.…
