Month: August 2023

ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಭೆ

ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆಯು ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರಶೇಖರ್ ಭಟ್ ಮಾತನಾಡಿ, ಹಾಲಿನ ಗುಣಮಟ್ಟವನ್ನು ಕಾಪಾಡಲು…

ವಾಂತಿ ಬಂತೆಂದು ಬಸ್​ನಿಂದ ತಲೆ ಹೊರಹಾಕಿದ ಮಹಿಳೆಗೆ ಮತ್ತೊಂದು ವಾಹನ ಡಿಕ್ಕಿ: ತಲೆ ನಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವು

ನವದೆಹಲಿ: ವಾಂತಿ ಮಾಡಲು ಬಸ್ ಕಿಟಕಿಯಿಂದ ತಲೆ ಹೊರ ಹಾಕಿದ ಮಹಿಳೆ ಓವರ್ ಟೇಕ್‌ ಮಾಡಲು ಬಂದ ಅಪರಿಚಿತ ವಾಹನದ ಮಧ್ಯೆ ಸಿಲುಕಿಕೊಂಡು, ತಲೆ ಜಜ್ಜಿ ಪ್ರಾಣ ಕಳೆದುಕೊಂಡ ಭೀಕರ ಘಟನೆ ಹೊಸದಿಲ್ಲಿಯಲ್ಲಿ ವರದಿಯಾಗಿದೆ . ಮಹಿಳೆ ಪ್ರಯಾಣಿಸುತ್ತಿದ್ದ ಹರಿಯಾಣ ರಸ್ತೆ…

ಕುಕ್ಕುಂದೂರು: ಬೊಲೆರೋ ಪಿಕಪ್- ಕಾರು ಡಿಕ್ಕಿ :ಪಿಕಪ್ ಚಾಲಕನಿಗೆ ಗಾಯ

ಕಾರ್ಕಳ : ಕಾರ್ಕಳ ತಾಲೂಕಿನ ಉಡುಪಿ -ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ದೇವಸ್ಥಾನದ ಬಳಿ ಮೀನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ಗೂಡ್ಸ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ಪಿಕಪ್ ಸವಾರ ಗಾಯಗೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಬೊಲೆರೋ ಪಿಕಪ್ ಮಲ್ಪೆಯಿಂದ…

ಸೂರ್ಯಯಾನ ತಾಲೀಮು ಪೂರ್ಣ: ಸೆ.2ರಂದು ನಭಕ್ಕೆ ಆದಿತ್ಯ L1

ಬೆಂಗಳೂರು: ಚಂದ್ರಯಾನದ 3ರ ಯಶಸ್ಸಿನ ಬೆನ್ನಲ್ಲೇ ಸೂರ್ಯಯಾನಕ್ಕೆ ಸಜ್ಜಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರವು (ಇಸ್ರೊ), ಉಡ್ಡಯನದ ಪೂರ್ವಾಭ್ಯಾಸವನ್ನು ಬುಧವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶ್ರೀಹರಿಕೋಟದ ಉಡ್ಡಯನ ನೆಲೆಯಿಂದ ಸೆ.2ರಂದು ಬೆಳಗ್ಗೆ 11.50ಕ್ಕೆ ನೌಕೆಯ ಉಡ್ಡಯನ ನಡೆಯಲಿದ್ದು, ಈ ಸಂಬAಧ ನೌಕೆಯ ಉಡ್ಡಯನ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:31.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಶುಕ್ಲಪಕ್ಷ, ನಕ್ಷತ್ರ:ಶತಭಿಷಾ ರಾಹುಕಾಲ 02:04 ರಿಂದ 03:37 ಗುಳಿಕಕಾಲ-09:26 ರಿಂದ 10:59 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:43 ದಿನವಿಶೇಷ:ಮಹಾನಕ್ಷತ್ರ ಪೂರ್ವಫಾಲ್ಗುನ ಆರಂಭ, ಹುಣ್ಣಿಮೆ, ಹಯಗ್ರೀವ…

ಪಾಲಡ್ಕ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಮೂಡುಬಿದಿರೆ : ತಾಲೂಕಿನ ಪಾಲಡ್ಕ ಗ್ರಾ ಪಂ ವ್ಯಾಪ್ತಿಯಲ್ಲಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಪಾಲಡ್ಕದ ಪೂಪಾಡಿಕಲ್ ಬ್ರಹ್ಮಶ್ರೀ ಗುರುನಾರಾಯಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು ಪಾಲಡ್ಕ ಪಂಚಾಯತ್ ಅಧ್ಯಕ್ಷೆ ಅಮಿತಾ ನಾಯ್ಕ್ ಹಾಗೂ ಉಪಾಧ್ಯಕ್ಷ…

ಕಾರ್ಕಳ : ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಾರ್ಕಳ: ತಾಲೂಕು ಆಡಳಿತ, ತಾ.ಪಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾರ್ಕಳ ಪುರಸಭೆಯ ಸಹಯೋಗದಲ್ಲಿ ಪೆರ್ವಾಜೆ ಬಿಲ್ಲವ ಸಮಾಜ ಮಂದಿರದಲ್ಲಿ ಬುಧವಾರ ಗೃಹಲಕ್ಷಿö್ಮ ಯೋಜನೆಗೆ ಕಾರ್ಕಳ ತಹಸೀಲ್ದಾರ್ ಅನಂತಶAಕರ್ ಬಿ. ಚಾಲನೆ ನೀಡಿದರು. ಬಳಿಕ ಮಾತಮಾಡಿದ ಅವರು ಮಹಿಳಾ…

ಚಂದ್ರನ ರಹಸ್ಯಗಳ ಅನಾವರಣ: ಚಂದ್ರಯಾನ-3ರ ರೋವರ್‌ನ ಗಂಧಕ ಅನ್ವೇಷಣೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3ರ ರೋವರ್ ಚಂದ್ರನ ದಕ್ಷಿಣ ಧ್ರುವದ ಬಳಿ ಗಂಧಕ ಹಾಗೂ ಹಲವಾರು ಧಾತುಗಳು ಇರುವುದನ್ನು ಪತ್ತೆ ಹಚ್ಚಿದೆ. ಚಂದ್ರನಿಗೆ ಸಂಬAಧಿಸಿದAತೆ, ಗಂಧಕ ಒಂದು ಅಪರೂಪದ ಧಾತುವಾಗಿದ್ದು, ದಕ್ಷಿಣ ಧ್ರುವದ ಬಳಿ ಗಂಧಕ ಪತ್ತೆಯಾಗಿರುವುದು…

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ವತಿಯಿಂದ ರಕ್ಷಾಬಂಧನ ದಿನಾಚರಣೆ

ಕಾರ್ಕಳ: ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸೇವಾಕೇಂದ್ರದಲ್ಲಿ ರಕ್ಷಾ ಬಂಧನದ ಕಾರ್ಯಕ್ರಮದಲ್ಲಿ ದಾವಣಗೆರೆ ಸೇವಾಕೇಂದ್ರದ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜೀಯವರು ಪ್ರವಚನ ನೀಡುತ್ತಾ, ಪರಮಾತ್ಮನ ರಕ್ಷಣೆಯೇ ಸತ್ಯ ರಕ್ಷಾ ಬಂಧನವಾಗಿದೆ. ಮಾನವರು ಯಾವುದೇ ಬಂಧನದಲ್ಲಿ ಇರಲು ಬಯಸುವುದಿಲ್ಲ, ಅದರೆ ಪರಮಾತ್ಮನ…

ಮೂಡಬಿದಿರೆ: ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಸ್ಮರಣಸಂಚಿಕೆ “ಮೌಲ್ಯ” ಬಿಡುಗಡೆ- ಮೌಲ್ಯಾಧಾರಿತ ಶಿಕ್ಷಣದಿಂದ ಸ್ವಸ್ಥ ಸಮಾಜ ನಿರ್ಮಾಣ-ಭೋಜೇಗೌಡ

ಮೂಡಬಿದಿರೆ: ಶಿಕ್ಷಣ ಮತ್ತು ಆರೋಗ್ಯ ಸ್ವಸ್ಥ ಸಮಾಜದ ಅನಿವರ‍್ಯತೆಗಳಾಗಿದ್ದು ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಇವೆರಡನ್ನು ಪಡೆದಾಗ ಮಾತ್ರ ಬಲಿಷ್ಠ ಸಮಾಜದ ನಿರ್ಮಾಣವಾಗಲು ಸಾಧ್ಯ. ಪಠ್ಯಗಳ ಜೊತೆಗೆ ಜೀವನ ಮೌಲ್ಯಗಳನ್ನು ತಿಳಿಹೇಳುವ ಶಿಕ್ಷಣದಿಂದ ಸುಶಿಕ್ಷಿತ, ಸಂಸ್ಕಾರಯುತ ಸಮಾಜ ನಿರ್ಮಾಣವಾಗಿ “ಕಟ್ಟುವೆವು ನಾವು ರಸದ…