Month: August 2023

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್‌ ಅಜಿತ್ ರೈಗೆ ಜಾಮೀನು!

ಬೆಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಲ್ಲಿ ಬಂಧಿತರಾಗಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕೆ.ಆರ್.ಪುರ ತಹಶೀಲ್ದಾರ್ ಅಜಿತ್‌ಕುಮಾರ್ ರೈಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಲಯ ಸೋಮವಾರ ಷರತ್ತು ಬದ್ಧ ಜಾಮೀನು…

ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಧ್ವಜಾರೋಹಣ: ತಂತ್ರಜ್ಞಾನದಲ್ಲಿ ಭಾರತ ವಿಶ್ವದ ನಂಬರ್ ವನ್ ರಾಷ್ಟ್ರವಾಗಲಿದೆ: ಪ್ರಧಾನಿ ಮೋದಿ

ನವದೆಹಲಿ: ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅಪಾರ ಪ್ರಗತಿ ಸಾಧಿಸುತ್ತಿದೆ. ಯುವಕರ ಶಕ್ತಿ ಸಾಮರ್ಥ್ಯವನ್ನು ಉತ್ತಮ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ದೇಶ ಇಂದು ಕೃಷಿ ಕ್ಷೇತ್ರದಲ್ಲಿ ಅಗಾಧ ಬದಲಾವಣೆಯನ್ನು ಕಂಡಿದೆ ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ವಿಶ್ವದ ನಂಬರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.08.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಪುಷ್ಯ, ರಾಹುಕಾಲ 03:43 ರಿಂದ 05:17 ಗುಳಿಕಕಾಲ-12:35 ರಿಂದ 02:09 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ದಿನ ವಿಶೇಷ: ಕೃಷ್ಣಾಂಗಾರ ಚತುರ್ದಶೀ ರಾಶಿ…

ಬಜಗೋಳಿ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ: ನರೇಗಾ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು ಸದೃಢವಾಗಿದೆ: ಉಸ್ತುವಾರಿ ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಕಳ: ಭಾರತ ದೇಶ ಹಳ್ಳಿಗಳ ಹಾಗೂ ರೈತರ ದೇಶವಾಗಿದ್ದು ಕೃಷಿಯೇ ಪ್ರಧಾನವಾಗಿದೆ. ಗಾಂಧೀಜಿಯವರ ಗ್ರಾಮಸ್ವರಾಜ್ಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಬಲಬಂದಿದೆ…

ಕಾರ್ಕಳ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ : ಇಬ್ಬರು ಬಿಜೆಪಿ ಕಾರ್ಯಕರ್ತರ ಉಚ್ಚಾಟನೆ

ಕಾರ್ಕಳ :ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟಿಸಿ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಆದೇಶ ಹೊರಡಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಸುಭಾಷ್…

ಉಡುಪಿ : ಪ್ಲಾಸ್ಟಿಕ್ ಧ್ವಜ ಮಾರಾಟ ನಿಷೇಧಿಸುವಂತೆ ಮನವಿ

ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ, ಆರಕ್ಷಕ ಠಾಣೆಗಳಿಗೆ ಹಾಗೂ 100 ಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರ…

ಸ್ವಾತಂತ್ರ‍್ಯ ದಿನದಂದೇ ಪಾಕ್ ಉಗ್ರರಿಂದ ದಾಳಿ ಸಂಚು: ದೇಶದ ಹಲವೆಡೆ ಹೈ ಅಲರ್ಟ್

ನವದೆಹಲಿ: ದೇಶ 76ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. ಆದರೆ ಭಾರತದ ಸಂಭ್ರಮಕ್ಕೆ ಕೊಳ್ಳಿ ಇಡಲು ಶತ್ರು ರಾಷ್ಟ್ರ ಪಾಕಿಸ್ತಾನ ಸಜ್ಜಾಗಿದ್ದು, ಪಾಕ್ ಭಯೋತ್ಪಾದಕ ಸಂಟನೆಗಳು ಸ್ವಾತಂತ್ರ‍್ಯ ದಿನಾಚರಣೆ ದಿನ ದಾಳಿ…

ಮೂಡುಬಿದಿರೆ :ನೇತಾಜಿ ಬ್ರಿಗೇಡ್ ವತಿಯಿಂದ ಶ್ರಮದಾನ

ಮೂಡಬಿದಿರೆ: ಮೂಡುಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ 121,122,123,126ನೇ ವಾರದ ಶ್ರಮದಾನವು “ಹಿರಿಯ ಪ್ರಾಥಮಿಕ ಶಾಲೆ,ಮೂಡುಬಿದಿರೆ 3rd, ಲೇಬರ್ ಶಾಲೆಯಲ್ಲಿ” ನಡೆಯಿತು. ಶಾಲೆಯ ಆವರಣ ಗೋಡೆ ಬೀಳುವ ಸ್ಥಿತಿಯಲ್ಲಿದ್ದು ಇದನ್ನು ಮನಗಂಡ ನೇತಾಜಿ ಬ್ರಿಗೇಡ್ ಸಂಘಟನೆ ಅದನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಆವರಣ…

ತಿರುಪತಿ ದೇವಸ್ಥಾನದ ಬಳಿ 6 ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆಯ ಸೆರೆ

ತಿರುಪತಿ: ಪ್ರಸಿದ್ಧ ತಿರುಮಲ ದೇವಸ್ಥಾನದ ಬಳಿ ಆರು ವರ್ಷದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಐದು ಸ್ಥಳಗಳಲ್ಲಿ ಚಿರತೆ ಚಲನವಲನ ಕಂಡುಬಂದಿತ್ತು, ಅರಣ್ಯಾಧಿಕಾರಿಗಳು ಬೋನು ಹಾಕಿ ಚಿರತೆಯನ್ನು…

ಈಜು ಸ್ಪರ್ಧೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ಸೋಹನ್ ಗಿರೀಶ್ ಪಾಟೀಲ್ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಮಂಗಳೂರಿನಲ್ಲಿ ಜರಗಿದ ಪ್ರೌಢಶಾಲಾ ವಿದ್ಯಾರ್ಥಿಗಳ 14ರ ಹರೆಯದ ಬಾಲಕರ ವಿಭಾಗದ ಈಜು ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಕಲ್ಲಬೆಟ್ಟುವಿನ 8ನೇ ತರಗತಿಯ ವಿದ್ಯಾರ್ಥಿ ಸೋಹನ್ ಗಿರೀಶ್ ಪಾಟೀಲ್ 50 ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ…