Month: August 2023

ಸುರತ್ಕಲ್ ಕೇಸರಿ ಫ್ರೆಂಡ್ಸ್ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮುಲ್ಕಿ: ಕೇಸರಿ ಫ್ರೆಂಡ್ಸ್ ಸುರತ್ಕಲ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶ್ರೀ ರಾಮಾಂಜನೇಯ ಸೇವಾ ಮಂದಿರದ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪದ್ಮನಾಭ ಪೂಜಾರಿ ಅವರು ಸ್ವಚ್ಛತೆಯ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸತೀಶ್ ಶೆಟ್ಟಿ, ರಕ್ಷಿತ್ ಬಂಗೇರ,…

ಮಿಯ್ಯಾರು: ಕಥೋಲಿಕ್ ಸಭಾ ಘಟಕದಿಂದ ಪ್ರತಿಭಾ ಪುರಸ್ಕಾರ

ಕಾರ್ಕಳ : ತಾಲೂಕಿನ ಮಿಯ್ಯಾರು ಕಥೋಲಿಕ್ ಸಭಾ ಘಟಕದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರವು ಭಾನುವಾರ ಮಿಯ್ಯಾರು ಚರ್ಚ್ ನಲ್ಲಿ ನಡೆಯಿತು. ಚರ್ಚ್ ವ್ಯಾಪ್ತಿಯಲ್ಲಿ ಬರುವ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳಿಸಿದ…

ಮಂಗಳೂರು: ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆರೋಗ್ಯ…

ಹೃದಯಸಂಬಂಧಿ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ತಡ ರಾತ್ರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ರಾಜಭವನಕ್ಕೆ ಮರಳಿದ್ದಾರೆ. ಭಾನುವಾರ ರಾತ್ರಿ ಸುಮಾರು 10 ಗಂಟೆ ಹೃದಯ ಸಂಬಂಧಿ ಸಮಸ್ಯೆಯಿಂದ ಗೆಹ್ಲೋಟ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.08.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ 07:53 ರಿಂದ 09:28 ಗುಳಿಕಕಾಲ-02:10 ರಿಂದ 03:44 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ದಿನ ವಿಶೇಷ: ಮಾಸ ಶಿವರಾತ್ರಿ ರಾಶಿ…

ವರಂಗ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೆಬ್ರಿ: ಅತೀವೇಗವಾಗಿ ಸಾಗುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟವರು.…

ಮಂಗಳೂರು ಸೇರಿದಂತೆ ದೇಶದ ಹಲವೆಡೆ ಎನ್ಐಎ ಹಠಾತ್ ದಾಳಿ : ನಿಷೇಧಿತ ಪಿಎಫ್ಐ ಸಂಘಟನೆಯ ಸಕ್ರಿಯ ಜಾಲದ ಶೋಧ

ನವದೆಹಲಿ: ಭಾರತ ವಿರೋಧಿ ಚಟುವಟಿಯಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಈ ಸಂಘಟನೆ ಸದ್ದಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎನ್ನುವ ಮಾತುಗಳಿಗೆ ಹಲವು ಘಟನೆಗಳೇ ಸಾಕ್ಷಿಯಾಗಿದೆ.ವಿದ್ವಂಸಕ ಕೃತ್ಯ, ಉಗ್ರರ ದಾಳಿ ಮೂಲಕ 2047ರ ಹೊತ್ತಿಗೆ ಭಾರತವನ್ನು ಇಸ್ಲಾಮಿಕ್…

ಹೆಬ್ರಿ : ಸಾಧಕ ಪೋಷಕರಿಗೆ ಗೌರವಾರ್ಪಣೆ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿನಿಲಯದ ವಿದ್ಯಾರ್ಥಿಗಳ ದ್ವಿತೀಯ ಪೋಷಕರ ಸಭೆ ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಮೃತಭಾರತಿ ಟ್ರಸ್ಟ್ ನ ಅಧ್ಯಕ್ಷರಾದ ಸಿ.ಎ.ರವಿರಾವ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಶೇಷತೆ ಇರುತ್ತದೆ.…

ಕೇವಲ‌ 99 ರೂಪಾಯಿಗೆ ಚಿಕನ್‌ ಬಿರಿಯಾನಿ! ಮುಂಡ್ಕೂರು ಹೊಟೇಲ್ ಪಿಂಗಾರದಲ್ಲಿ ಸ್ಪೆಷಲ್ ಆಫರ್! ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.15ರಂದು ಎಲ್ಲಾ ಖಾದ್ಯಗಳ ಮೇಲೆ ವಿಶೇಷ ಭರ್ಜರಿ ಡಿಸ್ಕೌಂಟ್ ಆಫರ್!

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರಿನ ಹೋಟೆಲ್ ಪಿಂಗಾರದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15ರಂದು ವೆಜ್ ಹಾಗೂ ನಾನ್ ವೆಜ್ ನ ಎಲ್ಲಾ ಖಾದ್ಯಗಳ ಮೇಲೆ ಭರ್ಜರಿ ವಿಶೇಷ ಡಿಸ್ಕೌಂಟ್ ಆಫರ್ ಲಭ್ಯವಿದೆ. ಕೇವಲ 99 ರೂಪಾಯಿಗೆ ರುಚಿಕರವಾದ ಸ್ಪೆಷಲ್ ಚಿಕನ್ ತಿರಂಗ…

ಬೆಳುವಾಯಿ:ವಿದ್ಯುತ್ ಪ್ರವಹಿಸುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮೇಯಲು ಬಿಟ್ಟಿದ್ದ ದನ ಸಾವು: ಮೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ ಆರೋಪ

ಮೂಡುಬಿದಿರೆ: ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿದ್ದ ಬಿದ್ದ ಪರಿಣಾಮ ತೋಟದಲ್ಲಿ ಮೇಯಲು ಬಿಟ್ಟಿದ್ದ ಗಬ್ಬದ ದನವೊಂದು ವಿದ್ಯುತ್ ಆಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಸಮೀಪದ ಮಿತ್ತ ಅಣೆಬೆಟ್ಟು ಎಂಬಲ್ಲಿ ಸಂಭವಿಸಿದೆ. ಭಾನುವಾರ ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು…