ಕಾರ್ಕಳ: ನಿವೃತ್ತ ಪುರಸಭಾ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿಯವರಿಗೆ ಪೌರಕಾರ್ಮಿಕರಿಂದ ಸನ್ಮಾನ
ಕಾರ್ಕಳ: ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿರುವ ಗೋಪಾಲಕೃಷ್ಣ ಶೆಟ್ಟಿಯವರನ್ನು ಕಾರ್ಕಳ ಪುರಸಭೆಯ ಪೌರಕಾರ್ಮಿಕರು ಅವರ ಮನೆಗೆ ತೆರಳಿ ಸನ್ಮಾನಿಸಿದರು. ಸೇವೆಯಿಂದ ನಿವೃತ್ತರಾದ ಗೋಪಾಲಕೃಷ್ಣ ಶೆಟ್ಟಿಯವರು ಮೂಲರ್ತ ಕಾರ್ಕಳದವರಾಗಿದ್ದು ಅವರು ಆರಂಭದಲ್ಲಿ ಕಾರ್ಕಳ ಪುರಸಭೆಯಲ್ಲಿ ಸರಕಾರಿ ಸೇವೆಗೆ…
