Month: August 2023

ಉಡುಪಿ :ಅಪರ ಜಿಲ್ಲಾಧಿಕಾರಿಯಾಗಿ ಮಮತಾದೇವಿ ಜಿಎಸ್ ನೇಮಕ

ಉಡುಪಿ: ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿದ್ದ ವೀಣಾ ಬಿ ಎನ್ ಅವರನ್ನು ವರ್ಗಾವಣೆಗೊಳಿಸಿ ಅವರ ಜಾಗಕ್ಕೆ ಮಮತಾದೇವಿ ಜಿಎಸ್ ಅವರನ್ನು ನೇಮಕಗೊಳಿಸಲು ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ವೀಣಾ ಅವರಿಗೆ ಸ್ಥಳ ನಿಗದಿಯಾಗಿಲ್ಲ. ಮಮತಾದೇವಿ ಅವರು ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಆ.13ರಿಂದ 15ರ ನಡುವೆ “ಹರ್ ಘರ್ ತಿರಂಗ” ಆಂದೋಲನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮನವಿ

ನವದೆಹಲಿ: ಆಗಸ್ಟ್ 15 ರಂದು ದೇಶಾದ್ಯಂತ 77ನೇ ಸ್ವಾತಂತ್ರ‍್ಯೋತ್ಸವವನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ‘ಹರ್ ಘರ್ ತಿರಂಗ’ ಆಂದೋಲನ ನಡೆಯಲಿದೆ. ಇದರ ಅಡಿಯಲ್ಲಿ harghartiranga.com ವೆಬ್‌ಸೈಟ್‌ನಲ್ಲಿ ಫೋಟೋಗಳನ್ನು ಅಪ್‌ಲೋಡ್ ಮಾಡಲು ಪ್ರಧಾನಿ ನರೇಂದ್ರ…

ಶೇ.40% ಕಮಿಷನ್ ತನಿಖೆಯಾಗದೆ ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಗುತ್ತಿಗೆದಾರರ ಸಂಘ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರರು ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಮಾಜಿ ಸಿಎಂ ಹಾಗೂ ರಾಜ್ಯಪಾಲರು ಸೇರಿದಂತೆ ವಿವಿಧೆಡೆ ಮನವಿ ಮಾಡಿದ್ದಾರೆ. ಆದರೆ, ತಾವೇ ಬಿಜೆಪಿ ಸರ್ಕಾರದಲ್ಲಿ ಆರೋಪ ಮಾಡಿದಂತೆ ಶೇ.40 ಪರ್ಸೆಂಟ್…

ಕಾರ್ಕಳ:ಪೆರ್ವಾಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆರ್ವಾಜೆ ಕಾರ್ಕಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಆರೋಪಿಗಳ ಮಹತ್ವದ ಹೇಳಿಕೆ ಪಡೆದ ಸಿಐಡಿ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂಬAಧ ಮೂರು ಮಂದಿ ಆರೋಪಿತ ವಿದ್ಯಾರ್ಥಿನಿಯರನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಈ ಮೂವರೂ ವಿದ್ಯಾರ್ಥಿನಿಯರು ಈಗಾಗಲೇ ತಾವು ಶೌಚಾಲಯದಲ್ಲಿ ಇನ್ನೊಬ್ಬ ವಿದ್ಯಾರ್ಥಿನಿಯ ವಿಡಿಯೋ ಮಾಡಿರುವುದು ಹೌದು, ಆದರೆ ನಂತರ…

ಮೊಹಮ್ಮದ್ ಶರೀಫ್ ರವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ

ಕಾರ್ಕಳ:ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫರವರ ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ, ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಇವರಿಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಲಭಿಸಿದೆ. ಶ್ರೀನಿಧಿ ಫೌಂಡೇಶನ್ (ರಿ) ಕರ್ನಾಟಕ ಹಾಗೂ ನಮ್ಮವರಿಗಾಗಿ ನಮ್ಮ ಧ್ವನಿ ಸಮಾಜಮುಖಿ…

ನಾಳೆಯಿಂದ ದೇಶದಾದ್ಯಂತ ಮೂರು ದಿನ ಹರ್ ಘರ್ ತಿರಂಗಾ ಅಭಿಯಾನ: ದೇಶದ ಜನತೆ ಭಾಗವಹಿಸುವಂತೆ ಪ್ರಧಾನಿ ಕರೆ

ನವದೆಹಲಿ: ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾಷ್ಟ್ರದ ಜನತೆಗೆ ಮನವಿ ಮಾಡಿದ್ದಾರೆ. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ…

ಕಾರ್ಕಳ: ಪತ್ತೊಂಜಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಕಾರ್ಕಳ: ಮಹಾಲಿಂಗೇಶ್ವರ ಯುವಕ ಮಂಡಲ ಮತ್ತು ಮಹಾಲಿಂಗೇಶ್ವರ ಮಹಿಳಾ ಮಂಡಲ ಪತ್ತೊಂಜಿಕಟ್ಟೆ ಪೆವಾ೯ಜೆ ಕಾಕ೯ಳ ಇದರ ವತಿಯಿಂದ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಸಾದ್ ದೇವಾಡಿಗ, ಗುಂಡ್ಯ ಇವರು ಕೊಡುಗೆಯಾಗಿ ನೀಡಿದ ನೋಟ್ ಪುಸ್ತಕಗಳನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು. ಪತ್ತೊಂಜಿಕಟ್ಟೆ ಸರಕಾರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:12.08.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ 09:28 ರಿಂದ 11:02 ಗುಳಿಕಕಾಲ-06:19 ರಿಂದ 07:53 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ ರಾಶಿ (Aries)…

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದರೆ ಗಲ್ಲು ಶಿಕ್ಷೆ: ಸಂಸತ್ತಿನಲ್ಲಿ ಮಹತ್ವದ ವಿಧೇಯಕ ಮಂಡಿಸಿದ ಅಮಿತ್ ಶಾ

ನವದೆಹಲಿ: ಅಧಿವೇಶನದ ಕೊನೆಯ ದಿನ ಕೇಂದ್ರ ಸರ್ಕಾರ ಐತಿಹಾಸಿಕ ಮಸೂದೆಗಳನ್ನು ಮಂಡಿಸಿದೆ. ಬ್ರಿಟೀಷರ ಕಾಲದಲ್ಲಿ ರಚಿಸಲಾದ ಕಾನೂನುಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸದ್ಯ ಭಾರತದ ಪರಿಸ್ಥಿತಿ ಹಾಗೂ ಭಾರತೀಯ ನಾಗರೀಕರ ರಕ್ಷಣೆಗಾಗಿ ಪರಿಷ್ಕೃತ ಬಿಲ್ ಮಂಡಿಸಲಾಗಿದೆ. ಪ್ರಮುಖವಾಗಿ ಮಹಿಳೆ ಹಾಗೂ ಮಕ್ಕಳ ವಿರುದ್ಧದ…