Month: August 2023

ಕಾಂಗ್ರೆಸ್ ಪೇಸಿಎಂ ಗೆ ಬಿಜೆಪಿ ಪೇಸಿಎಸ್ ತಿರುಗೇಟು: ಸಚಿವ ಚಲುವರಾಯಸ್ವಾಮಿ ವಿರುದ್ಧ ಕ್ಯೂಆರ್ ಕೋಡ್

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಂತ್ರಿ ಆದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‌ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ…

ಕಾರ್ಕಳ: ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸ್ತನ್ಯಪಾನ ಸಲಹೆ ಕರಪತ್ರ ಬಿಡುಗಡೆ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ, ಮಕ್ಕಳ ವಿಭಾಗ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಉಪನ್ಯಾಸ ಮತ್ತು ಸ್ತನ್ಯಪಾನ ಸಲಹೆ ಕರಪತ್ರವನ್ನು ಬಿಡುಗಡೆ ಕಾರ್ಯಕ್ರಮ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಜರುಗಿತು. ಕಾರ್ಯಕ್ರಮದ…

ಆ.13ರಂದು ಅಜೆಕಾರಿನಲ್ಲಿ ಕೆಸರ್ ಡ್ ಒಂಜಿ ದಿನ- 2023

ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಇವರ ಆಶ್ರಯದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರ ಪ್ರಥಮ ವರ್ಷದ ಕೆಸರ್ ಡ್ ಒಂಜಿ ದಿನ-2023 ಆಗಸ್ಟ್. 13 ಭಾನುವಾರದಂದು ಬೆಳಗ್ಗೆ 8 ಗಂಟೆಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ…

ಉಡುಪಿ :ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ- ಎಫ್ ಎಸ್ ಎಲ್ ವರದಿಗೆ ಕಾಯುತ್ತಿದ್ದೇವೆ : ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್

ಉಡುಪಿ : ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಮನೀಶ್ ಕರ್ಬೀಕರ್ ಅವರು ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗ್ರಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಸಿಐಡಿ…

ಗೂಗಲ್ ಕ್ರೋಮ್, ಮೊಝಿಲ್ಲಾ, ಮೈಕ್ರೋಸಾಫ್ಟ್ ಗೆ ನೇರ ಪೈಪೋಟಿ: ದೇಶಿಯ ವೆಬ್ ಬ್ರೌಸರ್ ಅಭಿವೃದ್ಧಿಪಡಿಸಲು ಮುಂದಾದ ಭಾರತ

ನವದೆಹಲಿ: ಆತ್ಮನಿರ್ಭರ ಭಾರತ ಪರಿಕಲ್ಪನೆಯ ಭಾಗವಾಗಿ ದೇಶೀಯವಾಗಿ ವೆಬ್ ಬ್ರೌಸರ್ ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದ್ದು, ಇಂತಹ ಕಂಪನಿಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಮೂಲಕ ಗೂಗಲ್ ಕ್ರೋಮ್, ಮೊಝಿಲ್ಲಾ ಫೈರ್ ಫಾಕ್ಸ್, ಮೈಕ್ರೋಸಾಫ್ಟ್ ಎಡ್ಜ್ , ಒಪೆರಾ ಮತ್ತು ಇತರ…

ಅಕ್ಟೋಬರ್‌ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ: ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ

ಮೂಲ್ಕಿ: ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಅವರು ಮೂಲ್ಕಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ರೋಹಿಣಿ, ರಾಹುಕಾಲ 02:11 ರಿಂದ 03:45 ಗುಳಿಕಕಾಲ-09:28 ರಿಂದ 11:02 ಸೂರ್ಯೋದಯ (ಉಡುಪಿ) 06:18 ಸೂರ್ಯಾಸ್ತ – 06:54 ರಾಶಿ ಭವಿಷ್ಯ ಮೇಷ ರಾಶಿ: ಸಾಮಾಜಿಕವಾಗಿ…

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ- ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಕೈಗೊಳ್ಳಬೇಕು- ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಕರೆ

ಬೆಂಗಳೂರು: ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು…

ಕಾರ್ಕಳದ ಅಭಿವೃದ್ಧಿಯನ್ನು ಸಹಿಸದ ಕಾಂಗ್ರೆಸಿಗರಿಂದ ಪರಶುರಾಮ ಥೀಮ್ ಪಾರ್ಕ್ ಕುರಿತು ಅಪಪ್ರಚಾರ

ಕಾರ್ಕಳ: ಎರ್ಲಪಾಡಿ ಗ್ರಾಮದ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲೆ ಸ್ಥಾಪಿಸಿರುವ ತುಳುನಾಡಿನ ಪ್ರತೀಕವಾಗಿರುವ ಪರಶುರಾಮ ಥೀಂ ಪಾರ್ಕ್ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.ಕಾರ್ಕಳದ ಅಭಿವೃದ್ಧಿಯನ್ನು ಸಹಿಸದ ಕಾಂಗ್ರೆಸಿಗರು ಪರಶುರಾಮ ಥೀಮ್ ಪಾರ್ಕ್ ಕುರಿತು ಅಪಪ್ರಚಾರ ಮಾಡುತ್ತಿದ್ದು ಇದು ಅವರ ನೈತಿಕ ದಿವಾಳಿತನಕ್ಕೆ…

ಮೂಡುಬಿದಿರೆ ಎಕ್ಸಲೆಂಟ್‌ನ ಚಿನ್ಮಯ್ ಬೋರ್ಕರ್ ,ಅನಂತಕೃಷ್ಣ ದೇಸಾಯಿ ಐಐಟಿ ಚೆನೈ, ಏಮ್ಸ್ ಗೆ ಆಯ್ಕೆ

ಮೂಡುಬಿದಿರೆ: ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿಪೂರ್ವ ಕಾಲೇಜಿನ ಚಿನ್ಮಯ್ ಬೋರ್ಕರ್ ಜೆಇಇ ಅಡ್ವಾನ್ಸ್ಡ್ 2023 ಅಖಿಲ ಭಾರತ ಮಟ್ಟದಲ್ಲಿ 1398ನೇ ರ‍್ಯಾಂಕ್ ಪಡೆದಿದ್ದಾರೆ. ಕೆಸಿಇಟಿಯಲ್ಲೂ ಉತ್ತಮ ಸಾಧನೆ ಮಾಡಿದ ಚಿನ್ಮಯ್ ಇಂಜಿನಿಯರಿಂಗ್ನಲ್ಲಿ ರಾಜ್ಯಮಟ್ಟದಲ್ಲಿ 92ನೇ ರ‍್ಯಾಂಕ್‌ನೊAದಿಗೆ ಪ್ರತಿಷ್ಠಿತ ಮದ್ರಾಸ್…