Month: August 2023

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಖ್ಯಾತ ಸಿನಿಮಾ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಇಂದು ನಟ ವಿಜಯ ರಾಘವೇಂದ್ರ ಅಪರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ…

ಉಡುಪಿ: ಸೇವಾ ನ್ಯೂನತೆ ಎಸಗಿದ ವಿಮಾ ಕಂಪನಿ: ಬಡ್ಡಿ ಸಹಿತ 10 ಲಕ್ಷ ರೂ. ಪಾವತಿಸಲು ಜಿಲ್ಲಾ ಗ್ರಾಹಕರ ನ್ಯಾಯಾಲಯ ಆದೇಶ

ಉಡುಪಿ : ಸೇವಾ ನ್ಯೂನತೆ ಹಾಗೂ ವಿಳಂಬ ಧೋರಣೆ ಅನುಸರಿಸಿದ ವಿಮಾ ಕಂಪನಿಗೆ ಬಡ್ಡಿ ಸಹಿತ 10 ಲಕ್ಷ ರೂ. ಪಾವತಿಸುವಂತೆ ಉಡುಪಿ ಜಿಲ್ಲಾ ಗ್ರಾಹಕ ನ್ಯಾಯಾಲಯ ಆದೇಶಿಸಿದೆ. ಕಳೆದ 2018 ರ ಡಿಸೆಂಬರ್ 24 ರಂದು ಹೆಬ್ರಿ ನಿವಾಸಿ ದಿವಂಗತ…

ಟೊಮೆಟೊ ದರ ಮತ್ತಷ್ಟು ಕುಸಿತ: ಆಗಸ್ಟ್ ಅಂತ್ಯಕ್ಕೆ ಮತ್ತಷ್ಟು ಇಳಿಕೆ ಸಾಧ್ಯತೆ!

ಬೆಂಗಳೂರು: ಕೆಲ ತಿಂಗಳ ಹಿಂದೆ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಈಗ ಇಳಿಕೆಯತ್ತ ಸಾಗಿದೆ. ಕಳೆದ ವಾರ ಒಂದು ಕೆಜಿಗೆ 160 ರಿಂದ 180 ರೂ. ಇದ್ದ ಟೊಮೆಟೊ ಬೆಲೆ ಇಂದು ಕೆಜಿಗೆ ಟೊಮೆಟೊ 80 ರಿಂದ 90…

ಸುಪ್ರೀಂ – ಹೈಕೋರ್ಟ್ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ಕಡ್ಡಾಯವಾಗಿ ಘೋಷಿಸಬೇಕು: ಸಂಸದೀಯ ಸಮಿತಿ ಶಿಫಾರಸು

ನವದೆಹಲಿ: ಇನ್ನು ಮುಂದೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್​ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರವನ್ನು ವಾರ್ಷಿಕ ಆಧಾರದ ಮೇಲೆ ಘೋಷಿಸುವುದನ್ನು ಕಡ್ಡಾಯಗೊಳಿಸಬೇಕು ಎಂಬ ಶಾಸನವನ್ನು ತರಲು ಸಂಸದೀಯ ಸಮಿತಿ ಉಭಯ ಸದನಕ್ಕೆ ಶಿಫಾರಸು ಮಾಡಿದೆ. ಇದರ ಜತೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು,…

ಮೂಲ್ಕಿ: ಆಟಿದ ನೆನಪು-2023 ಕಾರ್ಯಕ್ರಮ

ಮೂಲ್ಕಿ: . ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು ಮಾರ್ಗದರ್ಶನದಲ್ಲಿ ಜಿಲ್ಲಾ, ರಾಜ್ಯ, ತುಳು ಸಾಹಿತ್ಯ ಅಕಾಡೆಮಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಬ್ರಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್…

ಚಂದ್ರಯಾನ-3: ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯುವ ಕುರಿತು ಮಹತ್ವದ ಮಾಹಿತಿ ನೀಡಿದ ಇಸ್ರೋ

ಶ್ರೀಹರಿಕೋಟಾ: ಭಾರತದ ಮೂರನೇ ಚಂದ್ರಯಾನ-3 ರ ಲ್ಯಾಂಡರ್ ವಿಕ್ರಮ್, ಎಲ್ಲಾ ಸಂವೇದಕಗಳು ಮತ್ತು ಅದರ ಎರಡು ಎಂಜಿನ್‌ಗಳು ಕಾರ್ಯನಿರ್ವಹಿಸದಿದ್ದರೂ ಕೂಡ ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ ಇಳಿಯಲು ಸಾಧ್ಯವಾಗುತ್ತದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ. ವಿಕ್ರಮ್…

ಮಂಜಲ್ಪಾದೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ಉಚಿತ ಕಲಿಕಾ ಸಾಮಾಗ್ರಿ ವಿತರಣೆ

ಕಾರ್ಕಳ :ತಾಲೂಕಿನ ಮುಡಾರು ಮಂಜಲ್ಪಾದೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಹಾಗೂ ಮಕ್ಕಳಿಗೆ ದಾನಿಗಳಿಂದ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಮಹಾವೀರ ಹೆಗಡೆ ಪವರ್ ಪಾಯಿಂಟ್, ವಸಂತ್ ರಾವ್ ಮುಡ್ರಾಲು, ಗಣೇಶ್ ಪೂಜಾರಿ ದುಗ್ಗೋಟ್ಟು, ಮಾಸ್ಟರ್ ಸೋಹನ್ ಸೋನಿತ್ ನೇತ್ರಾವತಿ ನಿವಾಸ್…

ಕೆರ್ವಾಶೆ: ಅಕ್ರಮ ಗೋಸಾಗಾಟ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊಂಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ತಾಲೂಕು ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23ವ) ಹಾಗೂ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.08.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಕೃತ್ತಿಕಾ, ರಾಹುಕಾಲ 12:36 ರಿಂದ 02:11 ಗುಳಿಕಕಾಲ-11:02 ರಿಂದ 12:36 ಸೂರ್ಯೋದಯ (ಉಡುಪಿ) 06:18 ಸೂರ್ಯಾಸ್ತ – 06:54 ರಾಶಿ ಭವಿಷ್ಯ: ಮೇಷ ರಾಶಿ: ಬೇಸರದಿಂದ…

ನಿಟ್ಟೆ :ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸವಾರ ಸಾವು

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿಟ್ಟೆ ಬೆರ್ಮು ಅಡ್ಯಂತಾಯ ಕ್ರಾಸ್ ಬಳಿ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಸ್ಕೂಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್ ಸವಾರ ಆಸ್ಪತ್ರೆಗೆ ಸಾಗಿಸುವ ವೇಳೆಗೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಜುನಾಥ…