Month: August 2023

ಹೆಬ್ರಿ: ತೋಟದ ಕೆಲಸದ ವಿಚಾರದಲ್ಲಿ ಕೆಲಸಗಾರರ ನಡುವೆ ಹೊಡೆದಾಟ

ಹೆಬ್ರಿ: ಹೆಬ್ರಿ ತಾಲೂಕಿನ ಕೊಡಚೆಬೆಟ್ಟು ಎಂಬಲ್ಲಿ ಕರುಣಾಕರ ಹೆಗ್ಡೆ ಎಂಬವರ ತೋಟದಲ್ಲಿ ಮೂಡಬಿದಿರೆ ನೆಲ್ಲಿಕಾರು ನಿವಾಸಿ ಪೂರ್ಣೇಶ (34ವ) ಎಂಬವರು ಕೆಲಸ ಮಾಡಿಕೊಂಡಿದ್ದು ಅಲ್ಲಿಯೇ ವಾಸ್ತವ್ಯವಿದ್ದರು. ಕರುಣಾಕರ ಅವರ ಮನೆಗೆ ದೀಪವನ್ನು ಇಡಲು ರಮೇಶ ಎಂಬುವರನ್ನು ನೇಮಿಸಲಾಗಿದ್ದು ಆಗಸ್ಟ್ .7ರಂದು ಪೂರ್ಣೇಶ್…

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ ನಾಯಕರಿಂದ ಅಪಪ್ರಚಾರ:ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ಆರೋಪ

ಕಾರ್ಕಳ: ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಜನರನ್ನು ಸುಲಿಗೆ ಮಾಡಿ ಭ್ರಷ್ಟಾಚಾರವನ್ನೇ ಬಂಡವಾಳನ್ನಾಗಿಸಿದ ಬಿಜೆಪಿ ನಾಯಕರು ಇದೀಗ ಅಧಿಕಾರ ಕಳೆದುಕೊಂಡು ಅನಾಥ ಪ್ರಜ್ಞೆಯಲ್ಲಿದ್ದಾರೆ.ಕಾಂಗ್ರೆಸ್ ಸರ್ಕಾರದ ಅತ್ಯುತ್ತಮ ಆಡಳಿತ ನೋಡಿ ಭ್ರಮನಿರಸನರಾಗಿ ಇದೀಗ ಏನೇನೋ ಹೇಳಿಕೆ ನೀಡುತ್ತಿದ್ದು ಈ ನಾಡಿನ ಪ್ರಜ್ಞಾವಂತ ಜನ…

ಆದಾಯ ತೆರಿಗೆ ರೀಫಂಡ್ ಹೆಸರಲ್ಲಿ ವಂಚನೆ: ತೆರಿಗೆದಾರರು ಎಚ್ಚರ ವಹಿಸುವಂತೆ ಸೂಚನೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು ವಂಚಕರು ಹೊಸ ಹೊಸ ವಿಧಾನಗಳ ಮೂಲಕ ವಂಚಿಸಲು ಪ್ರಾರಂಭಿಸಿದ್ದಾರೆ. 2022-23ನೇ ಆರ್ಥಿಕ ಸಾಲಿನ ಐಟಿಆರ್ ಸಲ್ಲಿಕೆಗೆ ಜುಲೈ 31 ಅಂತಿಮ ದಿನವಾಗಿತ್ತು. ಹೀಗಾಗಿ ಐಟಿಆರ್ ಸಲ್ಲಿಕೆ ಮಾಡಿದವರಿಗೆ ಈಗ ರೀಫಂಡ್…

ಹೆಬ್ರಿ: ಸಮುದಾಯ ಆರೋಗ್ಯ ಕೇಂದ್ರಕ್ಕೆ ಔಷಧ ಕೊಡುಗೆ

ಹೆಬ್ರಿ: ಹೆಬ್ರಿ ಕುಚ್ಚೂರಿನ “ಶಾಲಿನಿ ಥರ್ಮಲ್ ಎನರ್ಜಿ ಪ್ರಾಡಕ್ಟ್ಸ್” ಸಂಸ್ಥೆಯ ವತಿಯಿಂದ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಔಷಧಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಸುರೇಶ್ ಶೆಟ್ಟಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ ಸಂತೋಷ್…

ಮೂಡುಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿಗಳು ಸಿಎ ಪೌಂಢೇಶನ್ ಪರೀಕ್ಷೆಯಲ್ಲಿ ಉತ್ತೀರ್ಣ

ಮೂಡುಬಿದಿರೆ: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಸ್ಥೆ ಕಳೆದ ಜೂನ್ ತಿಂಗಳಲ್ಲಿ ನಡೆಸಿದ ಸಿ ಎ ಪೌಂಢೇಶನ್ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸೆಲೆಂಟ್ ವಿದ್ಯಾಸಂಸ್ಠೆಯ ರಾಘವ್ 209 (ಅಜಯ್.ಕೆ ರಾಜೇಶ್ವರಿ ದಂಪತಿಗಳ ಪುತ್ರ) , ತರುಣ್ ಸಿಂಗ್ 242 (ಕೀಶೋರ್ ಸಿಂಗ್ ನರೇಂದ್ರ…

ಸಿಎ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆAಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಮೊದಲ ಹಂತದ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುದೀಪ್ ಕೆ, ಸುಮಾ, ಸುಚಿತಾ ಬಿ ಸಿ, ಅನಘಾ, ಬಿ ಸಿದ್ದಾರ್ಥ್ ಪೈ, ಹೆಗ್ಡೆ…

ಪರಶುರಾಮ ಥೀಮ್ ಪಾರ್ಕಿಗೆ ಜಮೀನು ಕಾಯ್ದಿರಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದ ಬಿಜೆಪಿ ಸರ್ಕಾರ!- ಗೋಮಾಳ ಜಾಗದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕಿನ ನಿರ್ವಹಣೆ ಹೊಣೆ ಯಾರಿಗೆ: ಕಾಂಗ್ರೆಸ್ ಮುಖಂಡ ಶುಭದ ರಾವ್ ಪ್ರಶ್ನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ತುಳುನಾಡಿನ ಸೃಷ್ಟಿಕರ್ತ ಪರಶುರಾಮನಿಗೆ ಪರಶುರಾಮ ಥೀಂ ಪಾರ್ಕ್ ನಿರ್ಮಾಣಗೊಳಿಸಿ ಕಾರ್ಕಳವನ್ನು ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಗೊಳಿಸಿದ್ದೇನೆ ಎಂದು ಹೇಳುತ್ತಿದ್ದ ಶಾಸಕರ ಸಾಧನೆಗೆ ಪೂರಕವಾದ ದಾಖಲೆಗಳೇ ಇಲ್ಲದೆ ಸಾರ್ವಜನಿಕರ ಆಕ್ಷೇಪಗಳಿಗೆ ಕಾರಣವಾಗುತ್ತಿರುವ ಸತ್ಯಾಸತ್ಯತೆಗಳು ಬೆಳಕಿಗೆ ಬಂದಿವೆ ಕಾರ್ಕಳ ಕಾಂಗ್ರೆಸ್…

ಅಶಿಸ್ತಿನ ವರ್ತನೆ ತೋರಿದ ಟಿಎಂಸಿ ಸಂಸದನನ್ನು ಅಧಿವೇಶನದಿಂದ ಅಮಾನತುಗೊಳಿಸಿ ಉಪಸಭಾಪತಿ ಆದೇಶ

ನವದೆಹಲಿ : ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸದನದ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಇಂದು ಘೋಷಿಸಿದ್ದಾರೆ. ಡೆರೆಕ್ ಒ’ಬ್ರಿಯಾನ್ ಅವರು…

ಕಡ್ತಲ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನ

ಅಜೆಕಾರು: ಕಡ್ತಲ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಮಿಷನ್ ಇಂದ್ರಧನುಷ್ 5.0 ಅಭಿಯಾನವನ್ನು ಆ.8 ರಂದು ಉದ್ಘಾಟಿಸಲಾಯಿತು. ಕಡ್ತಲ ಪಂಚಾಯತ್ ಅಧ್ಯಕ್ಷೆ ಮಾಲತಿ ದಿನೇಶ್ ಕುಲಾಲ್ ಕಾರ್ಯಕ್ರಮ ಉದ್ಘಾಟಿಸಿದರು. ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಂದ್ರಿಕಾ ಕಿಣಿ ಹಾಗೂ…

ಸೌಜನ್ಯ ಹತ್ಯೆ ಪ್ರಕರಣ : ನ್ಯಾಯಕ್ಕಾಗಿ ಸುಳ್ಯದಲ್ಲಿ ಇಂದು ಬೃಹತ್ ಪ್ರತಿಭಟನೆ!

ಸುಳ್ಯ : ಸೌಜನ್ಯ ಕೇಸ್ ನಲ್ಲಿ ಧರ್ಮಸ್ಥಳದ ಶಕ್ತಿ ಪ್ರದರ್ಶನದ ಬೆನ್ನಲ್ಲೇ ಇಂದು ಸುಳ್ಯದಲ್ಲಿ ನ್ಯಾಯಕ್ಕಾಗಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಇದೇ ಮೊದಲ ಬಾರಿಗೆ ಬೃಹತ್ ಹೋರಾಟ ನಡೆಸಲು ಮುಂದಾಗಿರುವ ಹಲವು ಸಂಘಟನೆಗಳು ಇಂದಿನ ಪ್ರತಿಭಟನೆ…