Month: August 2023

ಹೆಬ್ರಿ : ಅಮೃತ ಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ

ಹೆಬ್ರಿ : ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ವಿದ್ಯಾಲಯದಲ್ಲಿ ರಕ್ಷಾಬಂಧನ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಅಮೃತಭಾರತಿ ಟ್ರಸ್ಟಿನ ಸದಸ್ಯರಾದ ಬಾಲಕೃಷ್ಣ ಮಲ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಯೋಧರು ನಮ್ಮ ರಕ್ಷಣೆಯನ್ನು ಮಾಡಿದರೆ, ದೇಶದ ಸಹೋದರಿಯರ ರಕ್ಷಾ ಕವಚವಾಗಿ ನಾವು ಇರಬೇಕು…

ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ: ಮೂಡಬಿದಿರೆ ಎಕ್ಸಲೆಂಟ್‌ನ ವಿದ್ಯಾರ್ಥಿನಿ ಶ್ರೀದ ಎಂ.ಎಂ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಪುತ್ತೂರು ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀದ ಎಂ. ಎಂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ…

ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತ ಚಾಲನೆ: ಇಂದಿನಿಂದಲೇ ಮನೆ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ

ಮೈಸೂರು: ದೇಶದ ಇತಿಹಾಸದಲ್ಲೆ ಅತಿ ದೊಡ್ಡ ಕಲ್ಯಾಣ ಕಾರ್ಯಕ್ರಮ ಎನ್ನಲಾಗುತ್ತಿರುವ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಬುಧವಾರ ಅದ್ಧೂರಿ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ…

ಎಲೆಕ್ಟ್ರಿಕ್ ವಾಹನ ಮಾರಾಟ ಕ್ರಾಂತಿಗೆ ಮುಂದಾದ ಟಾಟಾ: ಹೊಸ ಇವಿ ಬ್ರ್ಯಾಂಡ್ ಘೋಷಣೆ

ನವದೆಹಲಿ: ಭಾರತದಲ್ಲಿ ಟಾಟಾ ವಿಶ್ವಾಸಾರ್ಹ ವಾಹನ ತಯಾರಿಕಾ ಕಂಪನಿಯಾಗಿ ಜನಮನ್ನಣೆ ಗಳಿಸಿದ್ದು ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಇತರ ಕಂಪನಿಗಳಿಗೆ ಹೋಲಿಸಿದರೆ ಮೊದಲ ಸ್ಥಾನದಲ್ಲಿದೆ. ಇದೀಗ ಟಾಟಾ ಕಂಪನಿ ಎಲೆಕ್ಟ್ರಿಕ್ ವಾಹನ ಮಾರಾಟಕ್ಕಾಗಿ ಪ್ರತ್ಯೇಕ ಬ್ರ್ಯಾಂಡ್ ಸ್ಥಾಪಿಸಿದೆ. ಇನ್ನು ಮುಂದೆ ಕಂಪನಿಯ ಪ್ರತಿಯೊಂದು…

ಮಂಗಳೂರು : ರಸ್ತೆಗೆ ಎಸೆಯಲ್ಪಟ್ಟು ಬಸ್ಸು ನಿರ್ವಾಹಕ ಸಾವು

ಮಂಗಳೂರು: ಖಾಸಗಿ ಬಸ್ಸಿನ ನಿರ್ವಾಹಕರ ಬಸ್ಸು ಚಲಿಸುತ್ತಿದ್ದ ವೇಳೆ ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟು ಮೃತಪಟ್ಟಿರುವ ದಾರುಣ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ಯುವಕ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಯುವಕ ಈರಯ್ಯ (23) ಮೃತಪಟ್ಟ ದುರ್ದೃವಿ. ಕದ್ರಿ…

ಬೈಲೂರು ನಚಿಕೇತ ವಿದ್ಯಾಲಯಲ್ಲಿ ಮಾತೃಭಾರತಿ ಪದಾಧಿಕಾರಿಗಳ ಆಯ್ಕೆ

ಕಾರ್ಕಳ; ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಶೈಕ್ಷಣಿಕವಾಗಿ ಸಂಯೋಜನೆಗೊAಡ ಕಾರ್ಕಳ ತಾಲೂಕಿನ ಬೈಲೂರು ನಚಿಕೇತ ವಿದ್ಯಾಲಯಕ್ಕೆ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ನಚಿಕೇತ ಮಾತೃಭಾರತಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ನಚಿಕೇತ ವಿದ್ಯಾಲಯದ…

ಆಗಸದಲ್ಲಿ ಇಂದು ನೀಲಿ ಚಂದಿರ : ಬಾನಂಗಳದಲ್ಲಿ ಮೂಡಲಿದೆ ಸೂಪರ್ ಬ್ಲೂ ಮೂನ್

ಇಂದು ಹುಣ್ಣಿಮೆ ಚಂದ್ರನು ಭೂಮಿಗೆ ಅತ್ಯಂತ ಸಮೀಪದಲ್ಲಿರುತ್ತಾನೆ. ಇಂದು ಮೂಡುವ ಸೂಪರ್ ಬ್ಲೂ ಮೂನ್ ಗೋಚರಿಸಲಿದ್ದು ಇದರ ವಿಶೇಷ ಮಹತ್ವವನ್ನು ಜ್ಯೋತಿಷ್ಯದಲ್ಲಿ ಹೇಳಲಾಗಿದೆ. ಇದು 10 ವರ್ಷಗಳಿಗೊಮ್ಮೆ ಕಾಣಿಸಿಕೊಳ್ಳುತ್ತದೆ. ಭೂಮಿಯಿಂದ ಚಂದ್ರನ ಅಂತರ ಕಡಿಮೆಯಾದ ತಕ್ಷಣ ಸೂಪರ್ ಬ್ಲೂಮೂನ್ ಗೋಚರಿಸುತ್ತದೆ. ಇದು…

ಮನೆ ಯಜಮಾನಿಗೆ ಮಾಸಿಕ 200​0​ ನೀಡುವ ಯೋಜನೆ: ಗೃಹಲಕ್ಷ್ಮಿಗೆ ಇಂದು ಚಾಲನೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು (ಬುಧವಾರ) ಅದ್ಧೂರಿ ಚಾಲನೆ ಸಿಗಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11.30ಕ್ಕೆ ನಡೆಯಲಿರುವ ಈ ಯೋಜನೆಯ ಸಭಾ ಕಾರ್ಯಕ್ರಮವನ್ನು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:30.08.2023, ಬುಧವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಶುಕ್ಲಪಕ್ಷ, ನಕ್ಷತ್ರ:ಧನಿಷ್ಠಾ ರಾಹುಕಾಲ 12:32 ರಿಂದ 02:04 ಗುಳಿಕಕಾಲ-10:59 ರಿಂದ 12:32 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:44 ದಿನವಿಶೇಷ:ರಕ್ಷಾಬಂಧನ ರಾಶಿ ಭವಿಷ್ಯ: ಮೇಷ ರಾಶಿ…

ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್​​ ಸಹಚರನ ಬಂಧನ; ಸಿನಿಮೀಯ ರೀತಿಯಲ್ಲಿ ​ಆರೋಪಿಯ​ನ್ನ ಲಾಕ್​ ಮಾಡಿದ ಪೊಲೀಸರು

ಬೆಂಗಳೂರು : ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರನ್ನು ಬಂಧಿಸಿದ್ದರು. ತನಿಖೆ ವೇಳೆ ಅವರ ಬಳಿ ಗ್ರೆನೇಡ್ ಇರುವುದು ಪತ್ತೆಯಾಗಿತ್ತು.ಅದರ ಮೂಲ ಹುಡುಕುತ್ತಾ ಹೊರಟ ಪೊಲೀಸರಿಗೆ ಗ್ರೆನೇಡ್ ತಂದುಕೊಟ್ಟಿದ್ದು ಶಂಕಿತ ಉಗ್ರ ಜುನೈದ್ ಎನ್ನುವ ವಿಚಾರ ಬೆಳಕಿಗೆ…