Month: August 2023

ಕಾರ್ಕಳ: ಜ್ಯೋತಿ ಯುವಕ ಮತ್ತು ಮಹಿಳಾ ಮಂಡಲದ ಪದಗ್ರಹಣ ಮತ್ತು ಆಟಿಯ ಆಹಾರೋತ್ಸವ ಕಾರ್ಯಕ್ರಮ- ಆಟಿ ಕಳಂಜ ಸಾಮಾಜಿಕ ನ್ಯಾಯದ ಪ್ರತೀಕ – ಬೇಬಿ ಆಳ್ವ

ಕಾರ್ಕಳ: ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲ(ರಿ) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಆಟಿಯ ಆಹಾರೋತ್ಸವ ಕಾರ್ಯಕ್ರಮ ಕಾಳಿಕಾಂಬ ಜ್ಯೋತಿ ಮೈದಾನದಲ್ಲಿ ಜರುಗಿತು. ಮುಖ್ಯ ಅಥಿತಿಯಾಗಿ ಭಾಗವಹಿಸಿದ ಮುನಿಯಾಲು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಬೇಬಿ ಆಳ್ವ ಚೆನ್ನಮಣಿ ಆಟವಾಡುವ…

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ತೀವ್ರ ಹೃದಯಾಘಾದಿಂದ ವಿಧಿವಶ

ಬೆಂಗಳೂರು :ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ವಿಧಿವಶರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸುದ್ದಿ ಇಡೀ ಕನ್ನಡ ಚಿತ್ರರಂಗಕ್ಕೆ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೀಕ್ಷಣೆಗೆ ಬರಲಿದೆ ಡ್ರೋನ್ ಕ್ಯಾಮರಾ: ಅಕ್ರಮ ತಡೆಗೆ ಶಿಕ್ಷಣ ಇಲಾಖೆ ಕಠಿಣ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ನಡೆಯುವ ಪ್ರೌಢಶಿಕ್ಷಣದ ಅಂತಿಮ ಹಾಗೂ ಪ್ರಮುಖ ಪರೀಕ್ಷೆಯಾದ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಯಾವುದೇ ನಕಲು ಹಾಗೂ ಅಕ್ರಮಗಳು ನಡೆಯದಂತೆ ಜಾಗ್ರತೆವಹಿಸುವ ದೃಷ್ಟಿಯಿಂದ ಡ್ರೋನ್ ಬಳಸಿ ಕಣ್ಗಾವಲು ವಹಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಶಿಕ್ಷಣ ತಜ್ಞರು…

ಕೆರ್ವಾಶೆ:ಅಕ್ರಮ ಗೋಸಾಗಾಟದ ವಾಹನ ಬೆನ್ನಟ್ಟಿದ ಬಜರಂಗದಳ ಕಾರ್ಯಕರ್ತರು: ಕದ್ದ ಜಾನುವಾರುಗಳನ್ನು ಬಿಟ್ಟು ಪರಾರಿಯಾದ ದುಷ್ಕರ್ಮಿಗಳು!

ಕಾರ್ಕಳ :ಅಕ್ರಮವಾಗಿ ದನಗಳನ್ನು ಕದ್ದು ವಾಹನದಲ್ಲಿ ತುಂಬಿಸಿಕೊAಡು ಪರಾರಿಯಾಗುತ್ತಿದ್ದ ವಾಹನವನ್ನು ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿ ಗೋವುಗಳನ್ನು ರಕ್ಷಿಸಿದ ಘಟನೆ ಬಜಗೋಳಿಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಾಲ್ಕು ಜಾನುವಾರುಗಳನ್ನು ನಂಬರ್ ಪ್ಲೇಟ್ ಇಲ್ಲದ ಸ್ಕಾರ್ಪಿಯೋ ವಾಹನದಲ್ಲಿ ಕೈಕಾಲು ಕಟ್ಟಿ ಅಮಾನುಷ…

ಕಾಡುಹಂದಿಗೆ ನಾಡಬಾಂಬ್ ಇಟ್ಟು ಹತ್ಯೆ ಮಾಡಿದ್ದ ಆರೋಪಿ ಬಂಧನ

ಕಾರವಾರ : ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚೆಂಡಿಯಾ ಬಳಿ ಗ್ರಾಮಸ್ಥರ ಒಡನಾಡಿಯಾಗಿದ್ದ ಕಾಡುಹಂದಿಯನ್ನು ನಾಡಬಾಂಬ್ ಇಟ್ಟು ಹತ್ಯೆ ಮಾಡಿದ್ದು, ಆರೋಪಿ ಸೀಫ್ರನ್ ಥಾಮಸ್ ಫರ್ನಾಂಡಿಸ್ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕೆಲವು ದಿನಗಳಿಂದ ಕಾಡುಹಂದಿಗಳ ಗುಂಪು ಜನವಸತಿ ಪ್ರದೇಶಗಳಿಗೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:07.08.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಅಶ್ವಿನಿ, ರಾಹುಕಾಲ 07:53 ರಿಂದ 09:28 ಗುಳಿಕಕಾಲ-02:11 ರಿಂದ 03:46 ಸೂರ್ಯೋದಯ (ಉಡುಪಿ) 06:18 ಸೂರ್ಯಾಸ್ತ – 06:55 ರಾಶಿ ಭವಿಷ್ಯ: ಮೇಷ ರಾಶಿ (Aries)…

ವರಂಗ ಸಿಎ ಬ್ಯಾಂಕ್ ನಿರ್ದೇಶಕನಿಂದ ಅಧಿಕಾರ ದುರುಪಯೋಗ: ಅಧ್ಯಕ್ಷ ಚಂದ್ರಶೇಖರ ಬಾಯರಿ ಆರೋಪ

ಹೆಬ್ರಿ:ಹೆಬ್ರಿ ತಾಲೂಕಿನ ವರಂಗ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಸನತ್ ಎಂಬವರು ಸಂಘದ ಮುದ್ರಾಡಿ ಶಾಖೆಯ ಮುಂಭಾಗದ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಸಂಘದ ಅಧ್ಯಕ್ಷ ಚಂದ್ರಶೇಖರ ಬಾಯರಿ ಆರೋಪಿಸಿದ್ದಾರೆ. ಈ‌ ಕುರಿತು ಸುದ್ದಿ…

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಪಾಜಿನಡ್ಕ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಜಿನಡ್ಕ ನಿವಾಸಿ ಮಹಾಬಲ ಪೂಜಾರಿ (78 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೆಲ ವರ್ಷಗಳಿಂದ ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ…

ಮಂಗಳೂರು: ಖ್ಯಾತ ಬಿಲ್ಡರ್ ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಖಾತ ಬಿಲ್ಡರ್ ಒಬ್ಬರು ಬಹುಮಹಡಿ ಕಟ್ಟಡದ 17 ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮೋಹನ್ ಅಮೀನ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯಾಗಿದ್ದಾರೆ. ಅವರು ಭಾನುವಾರ ಮುಂಜಾನೆ ಮಂಗಳೂರಿನ ಬೆಂದೂರುವೆಲ್…

ಕಾರವಾರ: ನಾಡಬಾಂಬ್​ ಸ್ಫೋಟಿಸಿ ಕಾಡುಹಂದಿ ಹತ್ಯೆ -ಪಂಜುರ್ಲಿ ದೈವದ ಸ್ಥಾನ ಕೊಟ್ಟು ಸಾಕಿದ್ದ ಗ್ರಾಮಸ್ಥರ ಕಣ್ಣೀರು

ಕಾರವಾರ: ಗ್ರಾಮಸ್ಥರು ಪಂಜುರ್ಲಿ ಎಂದು ಪೂಜೆ ಮಾಡುತ್ತಿದ್ದ ಕಾಡು ಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ಹತ್ಯೆ ಮಾಡಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ನಡೆದಿದೆ. ಕಾಡು ಹಂದಿ ಊರ ಜನರು ನೀಡುತ್ತಿದ್ದ ಆಹಾರವನ್ನು…