Month: August 2023

ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರಪಾಲು: ಓರ್ವ ಯುವತಿಯ ರಕ್ಷಣೆ

ಉಡುಪಿ: ಮಡಿಕೇರಿಯಿಂದ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಮಲ್ಪೆ ಬಳಿ ಸಮುದ್ರಪಾಲಾಗಿದ್ದು, ಓರ್ವ ಯುವತಿ ಸಾವನ್ನಪ್ಪಿದ್ದು, ಮತ್ತೊರ್ವ ಯುವತಿಯನ್ನು ರಕ್ಷಿಸಲಾಗಿದೆ. ಮಡಿಕೇರಿ ಮೂಲದ ಮಾನ್ಯ ಮೃತ ದುರ್ದೈವಿ. ಬದುಕುಳಿದ ಯಶಸ್ವಿನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆ ಮಡಿಕೇರಿಯಿಂದ ಈ…

ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ: ಐವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಿರುವ ಎನ್‌ಐಎ ಅಧಿಕಾರಿಗಳು

ಬೆಂಗಳೂರು: ಸ್ಪೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದ ಐವರು ಶಂಕಿತ ಉಗ್ರರನ್ನು ಶೀಘ್ರದಲ್ಲೇ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ಸಿಸಿಬಿ ವಿಚಾರಣೆ ಮುಗಿದ ನಂತರ ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ರಾಷ್ಟ್ರೀಯ ತನಿಖಾ ದಳ ಈಗಾಗಲೇ ಪ್ರಕರಣದ ಬಗ್ಗೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:06.08.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ರೇವತಿ , ರಾಹುಕಾಲ 05:21 ರಿಂದ 06:56 ಗುಳಿಕಕಾಲ-03:46 ರಿಂದ 05:21 ಸೂರ್ಯೋದಯ (ಉಡುಪಿ) 06:18 ಸೂರ್ಯಾಸ್ತ – 06:55 ರಾಶಿ ಭವಿಷ್ಯ: ಮೇಷ: ಭವಿಷ್ಯದ…

ಕಲಬುರಗಿ: ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ- ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ,ನಮ್ಮದು ಕರ್ನಾಟಕ ಮಾದರಿ ಆಡಳಿತ: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮನೆಯ ದೀಪದ ಸ್ವಿಚ್ ಆನ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

ನಿಟ್ಟೆ: ಪೆಟ್ರೋಲ್ ಬಂಕ್‌ನಲ್ಲಿ ಕಳವು

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಲೆಮಿನಾಕ್ರಾಸ್ ಬಳಿ ಇರುವ ಅನ್ಯ ಪೆಟ್ರೋಲ್ ಬಂಕ್‌ನಲ್ಲಿ ಶುಕ್ರವಾರ ತಡರಾತ್ರಿ ನುಗ್ಗಿದ ಕಳ್ಳರು ನಗದು ಸೇರಿದಂತೆ ರೂ.23,000 ರೂ. ಮೌಲ್ಯದ ಸೊತ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಶುಕ್ರವಾರ ರಾತ್ರಿ ಪೆಟ್ರೋಕ್ ಬಂಕ್‌ನ ಗ್ಲಾಸಿನ ಬಾಗಿಲನ್ನು…

ಮೂಡಬಿದಿರೆ ಎಕ್ಸಲೆಂಟ್‌ನ ಮಧುಮಿತ ಚೆಸ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡಬಿದಿರೆ: ಸುಳ್ಯ ತಾಲೂಕಿನ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಜರಗಿದ ಜಿಲ್ಲಾ ಮಟ್ಟದ 14ರ ವಯೋಮಿತಿಯ ಬಾಲಕಿಯರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಮಧುಮಿತ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ದಕ್ಷಿಣ ಕನ್ನಡದ…

ದೆಹಲಿಯಲ್ಲಿ ನೈಸ್ ಹಗರಣದ ದಾಖಲೆ ಬಿಡುಗಡೆ ಮಾಡುತ್ತೇನೆ: ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರೈತರ ಹೆಸರಿನಲ್ಲಿ ಕೋಟ್ಯಂತರ ಹಣ ಲೂಟಿ ಮಾಡಲಾಗಿದೆ. ನೈಸ್ ಹಗರಣ ಕುರಿತು ಎಲ್ಲಾ ದಾಖಲೆ ಸಂಗ್ರಹ ಮಾಡಿದ್ದೇನೆ. ದೆಹಲಿಯಲ್ಲಿ ಹಗರಣದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗೋಷ್ಠಿ…

ನಲ್ಲೂರು: ಬಸ್ಸಿನ ರಾಡ್ ಗೆ ಸಿಲುಕಿ ಮಹಿಳೆಯ ಕೈ ಬೆರಳು ಮುರಿತ

ಕಾರ್ಕಳ : ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಮಹಿಳೆಯ ಕೈ ಬಸ್ಸಿನ ರಾಡ್ ಮಧ್ಯದಲ್ಲಿ ಸಿಲುಕಿಕೊಂಡು ಕೈ ಬೆರಳು ಮುರಿದಿರುವ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಕರಿಮಾರ್ ಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ನಲ್ಲೂರು ಗ್ರಾಮದ ಶ್ರೀಮತಿ ಚಂದ್ರಕಲಾ (42…

ಪಾಕ್​ ಮಾಜಿ ಪ್ರಧಾನಿ ಇಮ್ರಾನ್​​​​ ಖಾನ್​​ಗೆ 3 ವರ್ಷ ಜೈಲುಶಿಕ್ಷೆ: 5 ವರ್ಷ ಪಾಕ್‌ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ – ಕೋರ್ಟ್ ಆದೇಶ

ಇಸ್ಲಾಮಾಬಾದ್: ಪಾಕಿಸ್ತಾನದ ವಿಚಾರಣಾ ನ್ಯಾಯಾಲಯವು ಶನಿವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಸರ್ಕಾರಿ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ತೋಷಖಾನಾ ಭ್ರಷ್ಟಾಚಾರ ಪ್ರಕರಣ ಎಂದು ಕರೆಯಲ್ಪಡುವ ಈ ಪ್ರಕರಣದಲ್ಲಿ ಅವರನ್ನು ಐದು ವರ್ಷಗಳ ಕಾಲ…

ಮೂಡಬಿದಿರೆ ಎಕ್ಸಲೆಂಟ್‌ನಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪೌಢಶಾಲಾ ವಿಭಾಗದ ಟೇಬಲ್ ಟೆನ್ನೀಸ್ ಪಂದ್ಯಾಟ- ಜಿಲ್ಲಾ ಮಟ್ಟದ ಟೇಬಲ್ ಟೆನ್ನೀಸ್ ಎಕ್ಸಲೆಂಟ್ ಮಾದರಿಯಲ್ಲಿ ಆಗಬೇಕು: ಲಿಲ್ಲಿ ಪಾಯಸ್

ಮೂಡಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆ ಕ್ರೀಡೆಗೆ ಒಳ್ಳೆಯ ಬೆಂಬಲ ಮತ್ತು ಸ್ಪೂರ್ತಿ ನೀಡುತ್ತಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಕ್ರೀಡಾಪಟುಗಳು ಈ ಸಂಸ್ಥೆಯಲ್ಲಿದ್ದಾರೆ. ಇಲ್ಲಿನ ಶಿಸ್ತು, ಪ್ರಯತ್ನ ಅಭ್ಯಾಸ ಹಾಗೂ ದೈಹಿಕ ಶಿಕ್ಷಕರ ಶ್ರಮಕ್ಕೆ ವಿಶೇಷ ಮನ್ನಣೆ ದೊರೆಯುತ್ತಿದೆ ಇಂತಹ ವಿದ್ಯಾಸಂಸ್ಥೆಯಲ್ಲಿ ಜಿಲ್ಲಾ…