Month: August 2023

ಮಕ್ಕಳಲ್ಲಿ ಕಂಡುಬರುವ ನ್ಯೂನ್ಯತೆಯನ್ನು ಆರಂಭದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡುವುದು ಅವಶ್ಯ: ಪ್ರೊ.ಪಾವನಾ

ಕಾರ್ಕಳ : ವಾಕ್ ಮತ್ತು ಶ್ರವಣದೋಷ ಅಥವಾ ಇನ್ನಾವುದೇ ನ್ಯೂನತೆ ಬೆಳೆಯುವ ಸಣ್ಣ ಮಕ್ಕಳಲ್ಲಿ ಕಂಡುಬAದಲ್ಲಿ ಅದನ್ನು ಅತೀ ಶೀಘ್ರದಲ್ಲಿ ಗುರುತಿಸಿ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಿ ಗುಣ ಪಡಿಸಲು ಮಗುವಿನ ಚಲನವಲನಗಳನ್ನು ಪ್ರಾರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ನೀಡುವುದು ಅತೀ ಅವಶ್ಯಕವೆಂದು ಯೆನಪೋಯ…

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಉಗ್ರರು, ಭದ್ರತಾ ಸಿಬ್ಬಂದಿ ಮಧ್ಯೆ ಗುಂಡಿನ ಚಕಮಕಿ: ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಬೆಳಿಗ್ಗೆ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ…

ಉಜಿರೆಯಲ್ಲಿ ಭಕ್ತರ ಪ್ರತಿಭಟನೆ ವೇಳೆ ಹಲ್ಲೆಗೆ ಯತ್ನ : ಸೌಜನ್ಯ ತಾಯಿಯಿಂದ ದೂರು

ಉಜಿರೆ: ಉಜಿರೆಯಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತವೃಂದ ಆಯೋಜಿಸಿದ್ದ ಬೃಹತ್ ಸಮಾವೇಶದ ವೇಳೆ ಆಗಮಿಸಿದ್ದ ಮೃತ ಸೌಜನ್ಯ ಅವರ ತಾಯಿ ಕುಸುಮಾವತಿ ಅವರಿಗೆ ವೇದಿಕೆಯೇರಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಈ ಘಟನೆಯ ನಂತರ ಕುಸುಮಾವತಿಯವರು ಅಪರಿಚಿತ ವ್ಯಕ್ತಿಗಳು ತನ್ನ ಮೈಗೆ…

ಚಂದ್ರಯಾನ-3: ಇಂದು ಸಂಜೆ 7 ಗಂಟೆಗೆ ಚಂದ್ರನ ಕಕ್ಷೆಗೆ ಸೇರಲಿದೆ ನೌಕೆ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಈಗಾಗಲೇ ತನ್ನ ನಿಗದಿತ ಪ್ರಯಾಣದಲ್ಲಿ ಮೂರನೇ ಎರಡಷ್ಟು ಹಾದಿ ಕ್ರಮಿಸಿದ್ದು, ಶನಿವಾರ ಸಂಜೆ ಚಂದ್ರನ ಕಕ್ಷೆಗೆ ಸೇರ್ಪಡೆಯಾಗಲಿದೆ. ಆ.1ರಂದು ಭೂಮಿಯ ಕಕ್ಷೆಯಿಂದ ಹೊರಕ್ಕೆ ಜಿಗಿದು ಚಂದ್ರನತ್ತ ಪ್ರಯಾಣ ಆರಂಭಿಸಿದ್ದ ಚಂದ್ರಯಾನ ನೌಕೆ, ಇದೀಗ ಚಂದ್ರನ…

ಕಾರ್ಕಳ- ಪಡುಬಿದ್ರೆ ರಾಜ್ಯಹೆದ್ದಾರಿಗೆ ಮತ್ತೆ ಟೋಲ್ ? ಕಂಚಿನಡ್ಕದಲ್ಲಿ ಟೋಲ್‌ಗೇಟ್ ನಿರ್ಮಾಣಕ್ಕೆ ತೆರೆಮರೆಯಲ್ಲಿ ಕಸರತ್ತು : ಭಾರೀ ವಿರೋಧದ ನಡುವೆಯೂ ಟೆಂಡರ್ ಕರೆದ ಹೆದ್ದಾರಿ ಇಲಾಖೆ

ಕಾರ್ಕಳ:ಸಾರ್ವಜನಿಕರ ತೀವೃ ಹೋರಾಟ ಫಲವಾಗಿ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ 1 ರಲ್ಲಿ ಟೋಲ್ ಸ್ಥಾಪನೆಗೆ ಬ್ರೇಕ್ ಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಬೆಳ್ಮಣ್ ಸಮೀಪದ ಕಂಚಿನಡ್ಕದಲ್ಲಿ ಟೋಲ್ ಸ್ಥಾಪಿಸಿ ವಾಹನ ಸವಾರರ ಕಿಸೆಗೆ ಕತ್ತರಿ ಹಾಕಲು ಮತ್ತೆ ಸರ್ಕಾರ ಮುಂದಾಗಿದೆ.…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.08.2023, ಶನಿವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಉತ್ತರಾಭಾದ್ರ , ರಾಹುಕಾಲ 09:27 ರಿಂದ 11:02 ಗುಳಿಕಕಾಲ-06:18 ರಿಂದ 07:53 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:56 ರಾಶಿ ಭವಿಷ್ಯ: ಮೇಷ ರಾಶಿ…

ಕಾರ್ಕಳ: ನಿಟ್ಟೆ ಕಾಲೇಜಿನ ವಿದ್ಯಾರ್ಥಿ ನೇಣಿಗೆ ಶರಣು

ಕಾರ್ಕಳ: ತಾಲೂಕಿನ ನಿಟ್ಟೆ ಕಾಲೇಜಿನ ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಜೋಡುಕಟ್ಟೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ರಂಜನ್ (17) ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ…

ಉಡುಪಿ : ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಹಿಂದೂ ಮುಖಂಡರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ: ಮಾಜಿ ಸಚಿವ ಸುನಿಲ್ ಕುಮಾರ್

ಕಾರ್ಕಳ :ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿಕೊಂಡ ಪೊಲೀಸರ ಕ್ರಮ ಖಂಡನೀಯ ಎಂದು ಮಾಜಿ ಸಚಿವ ಹಾಗೂ ಶಾಸಕ ವಿ ಸುನಿಲ್…

ಹೆಬ್ರಿ ಅಮೃತಭಾರತಿ ಆಂಗ್ಲಮಾಧ್ಯಮ ಪ್ರೌಢಶಾಲೆ ವಸತಿ ನಿಲಯದ ವಿದಾರ್ಥಿಗಳು ಸ್ಪಂದನ ಬೌದ್ಧಿಕ ದಿವ್ಯಾಂಗರ ವಸತಿ ಶಾಲೆ ಉಪ್ಪೂರಿಗೆ ಭೇಟಿ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಸತಿ ನಿಲಯದ ವಿದ್ಯಾರ್ಥಿಗಳು ಸ್ಪಂದನ ಬೌದ್ಧಿಕ ದಿವ್ಯಾಂಗರ ವಸತಿ ಶಾಲೆ ಉಪ್ಪೂರು ಇಲ್ಲಿಗೆ ಭೇಟಿ ನೀಡಿ, ಅಕ್ಕಿ ಮತ್ತು ಫಲವಸ್ತು, ಸಿಹಿ ಹಂಚಿದರು. ಈ ಸಂದರ್ಭದಲ್ಲಿ ವಿದ್ಯಾಲಯದ ಮುಖ್ಯಸ್ಥೆ ಅಪರ್ಣಾ…

ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ: ಸಮೀಕ್ಷೆ ತಡೆಕೋರಿ ಮುಸ್ಲಿಂ ಕಮಿಟಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಇಲಾಖೆ ನಡೆಸುತ್ತಿರುವ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಜ್ಞಾನವಾಪಿ ಮಸೀದಿ ಆಡಳಿತ ಮಂಡಳಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಹಾಗಾಗಿ ಸಮೀಕ್ಷೆಗೆ ತಡೆ…