ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಓರ್ವ ಪೊಲೀಸ್ ಸಾವು: ಮತ್ತೆ ಹಗಲು ಕರ್ಫ್ಯೂ
ಇಂಫಾಲ್: 3 ತಿಂಗಳಿನಿಂದ ಜನಾಂಗೀಯ ಘರ್ಷಣೆಗೆ ತುತ್ತಾಗಿರುವ ಮಣಿಪುರದಲ್ಲಿ ಗುರುವಾರವೂ ಹಿಂಸಾಚಾರ ಮುಂದುವರೆದಿದ್ದು, ಬಿಷ್ಣುಪುರ ಜಿಲ್ಲೆಯಲ್ಲಿ ಜನ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಪೊಲೀಸ್ ಸಾವನ್ನಪ್ಪಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬಿಷ್ಣುಪುರದಲ್ಲಿ ಗುರುವಾರ ಮುಂಜಾನೆ ಭದ್ರತಾ…