Month: August 2023

ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ ಕುರಿತು ಇಂದು ಮಹತ್ವದ ತೀರ್ಪು

ವಾರಣಾಸಿ: ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬAಧಿಸಿದAತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇಂದು (ಗುರುವಾರ) ಮಧ್ಯಾಹ್ನ 2 ಗಂಟೆಗೆ ಈ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ಋತು,ಕರ್ಕಾಟಕ ಮಾಸ ಕೃಷ್ಣಪಕ್ಷ, ನಕ್ಷತ್ರ:ಧನಿಷ್ಠಾ , ರಾಹುಕಾಲ 02:12 ರಿಂದ 03:47 ಗುಳಿಕಕಾಲ-09:27 ರಿಂದ 11:02 ಸೂರ್ಯೋದಯ (ಉಡುಪಿ) 06:17 ಸೂರ್ಯಾಸ್ತ – 06:57 ದಿನವಿಶೇಷ: ಮಹಾನಕ್ಷತ್ರ ಆಶ್ಲೇಷಾ ಆರಂಭ ರಾಶಿ…

ಶಾಸಕರ ಒಂದು ವರ್ಷದ ಅನುದಾನ ಕಡಿತಕ್ಕೆ ಸರ್ಕಾರದ ವಿರುದ್ಧ ಮಾಜಿ ಸಚಿವ ಎಂಟಿಬಿ ನಾಗರಾಜ್ ಗರಂ

ಹೊಸಕೋಟೆ: ಚುನಾವಣೆ ಸಂಧರ್ಭದಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಸಲುವಾಗಿ ಶಾಸಕರ ಒಂದು ವರ್ಷದ ಅನುದಾನ ಕಡಿತಗೊಳಿಸುವಲ್ಲಿ ಮುಂದಾಗಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಹೇಳಿದರು. ಈ ಕುರಿತು ಸುದ್ದಿಗಾರರೊಂದಿಗೆ…

ಕಾರ್ಕಳ ಕಲ್ಲುಗಣಿಗಾರಿಕೆಯಲ್ಲಿ ಸ್ಪೋಟಕ್ಕೆ ಬಲಿಯಾದ ಕಾರ್ಮಿಕ: ಕ್ರಶರ್ ಮಾಲಕ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು

ಕಾರ್ಕಳ: ನಿಟ್ಟೆ ಗ್ರಾಮದ ಗುಂಡ್ಯಡ್ಕ ಎಂಬಲ್ಲಿನ ಕಲ್ಲುಕೋರೆಯಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೇ ಸ್ಪೋಟ ನಡೆಸಿದ ಪರಿಣಾಮ ಕಲ್ಲು ಸಿಡಿದು ಕಾರ್ಮಿಕ ಮೃತಪಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಕ್ರಶರ್ ಮಾಲಕ ದಿನೇಶ್ ಶೆಟ್ಟಿ ಹಾಗೂ ಸ್ಪೋಟ ನಡೆಸಿದ ಮಣಿಪಾಲದ ಬಾಲಾಜಿ ಎಕ್ಸ್ಪ್ಲೋಸಿವ್ ಕಂಪೆನಿಯ ಯತೀಶ್…

ಟ್ವಿಟರ್ ಗೆ ಸಂಕಷ್ಟ ತಂದ X: ಕಚೇರಿಯಲ್ಲಿ ಅಳವಡಿಸಿದ್ದ ಲೋಗೋ ತೆಗೆದ ಕಂಪನಿ!

ಸ್ಯಾನ್ ಫ್ರಾನ್ಸಿಸ್ಕೊ: ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿದ ಬಳಿಕ ಇತ್ತೀಚೆಗೆ ಮಸ್ಕ್ ಟ್ವಿಟರ್ ಲೋಗೋವನ್ನು ಬದಲಿಸಿದ್ದಾರೆ. ನೀಲಿ ಹಕ್ಕಿಯ ಮೂಲಕ ಸಂದೇಶ ತರುತ್ತಿದ್ದ ಟ್ವಿಟರ್ X ಲೋಗೋ ನೂತನ ಚಿಹ್ನೆಯಾಗಿ ಬಳಸಿಕೊಂಡಿತ್ತು. ನೀಲಿ ಹಕ್ಕಿಯನ್ನು ಹಾರಿಬಿಟ್ಟ ಮಸ್ಕ್ ಮತ್ತೆ ಟ್ರೋಲ್…

ಹೆಬ್ರಿ : ವೃದ್ಧ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ : ಹೆಬ್ರಿ ತಾಲೂಕಿನ ಚಾರಾ ಗ್ರಾಮದ ಚಾರಹಸಿಕೋಡ್ಲು ಎಂಬಲ್ಲಿ ವೃದ್ಧರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡಿಯ ಮರಕಾಲ (82ವ) ಆತ್ಮಹತ್ಯೆ ಮಾಡಿಕೊಂಡವರು. ಅವರಿಗೆ ನೆನಪಿನ ಶಕ್ತಿ ಕಡಿಮೆ ಇದ್ದು ಅದೇ ಕಾರಣಕ್ಕೆ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಜೀವನದಲ್ಲಿ…

ಕಾರ್ಕಳದಲ್ಲಿ ಗಣಿಗಾರಿಕೆ ವೇಳೆ ಸ್ಫೋಟದಿಂದ ಕಾರ್ಮಿಕ ಸಾವು ಪ್ರಕರಣ:ಅನಾಹುತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎಂ ಗೆ ಶುಭದ ರಾವ್ ಮನವಿ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಕಾರ್ಕಳ ತಾಲೂಕಿನಲ್ಲಿ ನಡೆಯುವ ಅಕ್ರಮ ಕಲ್ಲು ಗಣಿಗಾರಿಕೆಗೆ ಒಬ್ಬ ಅಮಾಯಕ ಬಲಿಯಾಗಿದ್ದು, ಈ ಅನಾಹುತಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ, ಇಂತಹ ಅಧಿಕಾರಿಗಳ ವಿರುದ್ದ‌ ಕಠಿಣ ಕ್ರಮಕ್ಕೆ ಜರುಗಿಸುವಂತೆ ಆಗ್ರಹಿಸಿ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಲಾಗುವುದೆಂದು ಕಾರ್ಕಳ…

ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ

ಬೆಂಗಳೂರು :ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಉಪಯೋಜನೆಯಡಿ ಮೀಸಲಿರಿಸಿದ ಅನುದಾನದಲ್ಲಿ 11 ಸಾವಿರ ಕೋಟಿ ರೂ.ನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಮಾಜಿ ಸಚಿವ ವಿ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಕಾರ್ಕಳ : ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ

ಕಾರ್ಕಳ: ಕಸ್ತೂರಿ ರಂಗನ್ ವರದಿಯ ಯಥಾವತ್ ಜಾರಿಯಿಂದ ರೈತರಿಗೆ ಅನೇಕ ಸಮಸ್ಯೆಗಳಾಗುತ್ತವೆ. ಈ ವಿಚಾರವಾಗಿ ಭಾರತೀಯ ಕಿಸಾನ್ ಸಂಘವು ವರದಿಯ ಅಧ್ಯಯನ ನಡೆಸಿ ಈಗಾಗಲೇ ಹಲವು ಬಾರಿ ರೈತರೊಂದಿಗೆ ಚರ್ಚೆ ನಡೆಸಿ ಅದರಲ್ಲಿ ಕೈಬಿಡಬೇಕಾದ ಮತ್ತು ಬದಲಾವಣೆ ಮಾಡಬೇಕಾದ ಅಂಶಗಳ ಬಗ್ಗೆ…

ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನೀಸ್ ಪಂದ್ಯಾವಳಿ: ಎಕ್ಸಲೆಂಟ್ ಮೂಡುಬಿದಿರೆ ಸಮಗ್ರ ಚಾಂಪಿಯನ್

ಮೂಡಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಮೂಡುಬಿದಿರೆ ತಾಲೂಕು ಮಟ್ಟದ 14 ಮತ್ತು 17 ವಯೋಮಾನದ ಬಾಲಕ ಬಾಲಕಿಯರ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು…